ಈ ವಸ್ತುಗಳಿಂದ ಮಹಾ ಲಕ್ಷ್ಮೀದೇವಿಯನ್ನು ಪೂಜಿಸಿದರೆ ನೀವು ಕೋಟ್ಯಾಧಿಪತಿ ಆಗುವುದು ನಿಶ್ಚಿತ, ಧನಸಂಪತ್ತು ಆಕರ್ಷಿತವಾಗುವುದು ಖಚಿತ..

By Infoflick Correspondent

Updated:Tuesday, March 15, 2022, 19:16[IST]

ಈ ವಸ್ತುಗಳಿಂದ ಮಹಾ ಲಕ್ಷ್ಮೀದೇವಿಯನ್ನು ಪೂಜಿಸಿದರೆ ನೀವು ಕೋಟ್ಯಾಧಿಪತಿ ಆಗುವುದು ನಿಶ್ಚಿತ, ಧನಸಂಪತ್ತು ಆಕರ್ಷಿತವಾಗುವುದು ಖಚಿತ..

ಕೆಲವೊಂದು ಬಾರಿ ಮನೆಯ ಎಲ್ಲಾ ಸದಸ್ಯರು ಹಣವನ್ನು ಸಂಪಾದನೆ ಮಾಡಿದರೂ ಸಹ ಹಣವು ಯಾರ ಕೈಯಲ್ಲೂ ನಿಲ್ಲುತ್ತಿರುವುದಿಲ್ಲ ಹಾಗೂ ವ್ಯರ್ಥವಾಗಿ ಖರ್ಚಾಗುತ್ತಿರುತ್ತದೆ, ಇದಕ್ಕೆ ಕಾರಣವೇನೆಂದರೆ ಮನೆಯಲ್ಲಿರುವ ವಾಸ್ತು ದೋಷ ಎಂದರೆ ತಪ್ಪಾಗಲಾರದು. ಹಾಗಾದರೆ ವಾಸ್ತು ಶಾಸ್ತ್ರದ ಪ್ರಕಾರ ಯಾವ ಮಂತ್ರವನ್ನು ಹೇಳಬೇಕು ಯಾವ ವಸ್ತುಗಳನ್ನು ಮನೆಯಲ್ಲಿಟ್ಟುಕೊಂಡರೆ ಹಣದ ಸಮಸ್ಯೆಗಳು ದೂರವಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ 
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ.

ಲಕ್ಷ್ಮಿ ಪೂಜೆ

ಕಮಲವನ್ನೇ ತನ್ನ ಆಸನವಾಗಿರಿಸಿಕೊಂಡ ಈಕೆಯನ್ನು ಪದ್ಮ, ಕಮಲಾ, ಪದ್ಮಪ್ರಿಯ, ಪದ್ಮಮಾಲಾಧಾರಿ ದೇವಿ, ಪದ್ಮಮುಖಿ, ಪದ್ಮಾಕ್ಷಿ, ಪದ್ಮಾಷ್ಟ, ಪದ್ಮಸುಂದರಿ ಹೀಗೆ ನಾನಾ ಹೆಸರುಗಳಿಂದ ಈಕೆಯನ್ನು ಕರೆಯಲಾಗುತ್ತದೆ. ದೀಪಾವಳಿಯಲ್ಲಿ, ಶುಕ್ರವಾರದ ದಿನ ಈಕೆಗೆ ವಿಶೇಷ ಪೂಜೆ ನೀಡಲಾಗುತ್ತದೆ. ಈ ವಿಶೇಷ ದಿನಗಳಲ್ಲಿ ಆಕೆಯನ್ನು ಪೂಜಿಸಿದರೆ ಮನೆಯಲ್ಲಿ ಸಂಪತ್ತು ಹೆಚ್ಚಾಗುತ್ತದೆ ಎನ್ನುವುದು ಹಿಂದೂ ಧರ್ಮದಲ್ಲಿನ ನಂಬಿಕೆ. ಅದೃಷ್ಟದ ದೇವತೆಯಾದ ಲಕ್ಷ್ಮಿಯನ್ನು ಕೆಲವೊಮದು ಮಂತ್ರ, ಸ್ತೋತ್ರಗಳ ಮೂಲಕ ಹಾಡಿ ಹೊಗಳಿದರೆ ಆಕೆಯು ಪ್ರಸನ್ನಳಾಗುತ್ತಾಳೆ.

ಇಲ್ಲಿ ಲಕ್ಷ್ಮಿ ದೇವಿಗೆ ಸಂಬಂಧಿಸಿದ ಕೆಲವೊಂದು ಮಂತ್ರಗಳಿವೆ. ಈ ಮಂತ್ರಗಳನ್ನು ಶ್ರದ್ಧಾ, ಭಕ್ತಿಯಿಂದ ಪಠಿಸಿದರೆ ನಿಮ್ಮ ಇಷ್ಟಾರ್ಥಗಳು ನೆರವೇರುವುದು. ವಿವಿಧ ರೀತಿಯ ಲಕ್ಷ್ಮಿ ಮಂತ್ರಗಳಿವೆ. 

ಇಲ್ಲಿ ನಾವು ಕೆಲವೊಂದು ಪ್ರಮುಖ ಮಂತ್ರಗಳನ್ನು ಮಾತ್ರ ನೀಡಿದ್ದೇವೆ. ಹುಣ್ಣಿಮೆಯ ದಿನದಿಂದ ಲಕ್ಷ್ಮಿ ದೇವಿಗೆ ಮಂತ್ರವನ್ನು ಪಠಿಸಲು ಆರಂಭಿಸಿದರೆ ಬಹಳ ಉತ್ತಮ. ಅಂದರೆ ನಿಮ್ಮ ಮೊದಲ ಮಂತ್ರ ಪಠಣೆಯು ಹುಣ್ಣಿಮೆ ದಿನದಿಂದ ಶುರುವಾಗಲಿ. ಶುಕ್ರವಾರದಂದು ಕೂಡ ಈ ಮಂತ್ರವನ್ನು ಪಠಿಸಿದರೆ ಶುಭವಾಗುತ್ತದೆ. ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿಯು ಹೆಚ್ಚಾಗುತ್ತದೆ.

ಹಣ ಗಳಿಸುವ ಮಂತ್ರ

1) ಲಕ್ಷ್ಮಿ ಬೀಜ ಮಂತ್ರ 1:

|| ಶ್ರೀಂ ||

ಲಕ್ಷ್ಮಿ ದೇವಿಯನ್ನು ಮೆಚ್ಚಿಸಲು ಇದು ಉತ್ತಮ ಮಂತ್ರವಾಗಿದೆ. ಇದೊಂದು ಸಣ್ಣ ಪದವಾದರೂ ಕೂಡ ಅಗಾಧ ಶಕ್ತಿಯನ್ನು ಹೊಂದಿದೆ. ಮಂತ್ರಗಳಲ್ಲಿರುವ ಕ್ಲೀಂ, ಹ್ರೀಂ, ಕ್ರೀಂ ಈ ಪದಗಳಿಗಿಂತಲೂ ಶ್ರೀಂ ಎನ್ನುವ ಪದವು ಹೆಚ್ಚು ಶಕ್ತಿಶಾಲಿ ಪದವಾಗಿದೆ.

2) ಲಕ್ಷ್ಮಿ ಬೀಜ ಮಂತ್ರ 2:
|| ಓಂ ಹ್ರೀಂ ಶ್ರೀಂ ಲಕ್ಷ್ಮಿಭ್ಯೋ ನಮಃ ||


ಇದು ಶ್ರೀಂ ಎನ್ನುವ ಶಬ್ಧವನ್ನು ಬಳಸಿಕೊಂಡು ಹೇಳುವ ಸಂಪೂರ್ಣ ಬೀಜ ಮಂತ್ರವಾಗಿದೆ.

3) ಲಕ್ಷ್ಮಿ ಬೀಜ ಮಂತ್ರ 3:

|| ಓಂ ಶ್ರೀಂಗ್‌ ಶ್ರೀಯೇ ನಮಃ ||

ಇದು ಲಕ್ಷ್ಮಿಯನ್ನು ಆರಾಧಿಸುವ ಮತ್ತೊಂದು ಬೀಜ ಮಂತ್ರವಾಗಿದೆ. ಈಗಾಗಲೇ ಹೇಳಿರುವ ಬೀಜ ಮಂತ್ರಕ್ಕೂ ಈ ಬೀಜ ಮಂತ್ರಕ್ಕೂ ಇರುವ ವ್ಯತ್ಯಾಸವೇನೆಂದರೆ ಈ ಬೀಜ ಮಂತ್ರದಲ್ಲಿ ಶ್ರೀಂ ಎನ್ನುವ ಶಬ್ಧವನ್ನು ಬಳಸಲಾಗಿಲ್ಲ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಲಕ್ಷ್ಮಿ ಗಾಯತ್ರಿ ಮಂತ್ರ

4) ಲಕ್ಷ್ಮಿ ಮಂತ್ರ:

|| ಓಂ ಹ್ರಿಂಗ್‌ ಶ್ರಿಂಗ್‌ ಕ್ರೆಂಗ್‌ ಶ್ರಿಂಗ್‌ ಕ್ಲೆಂಗ್‌ ಕ್ಲಿಂಗ್‌ ಶ್ರಿಂಗ್‌ ಮಹಾಲಕ್ಷ್ಮಿ ಮಾಂ ಗ್ರೀಃ ಧನಂ ಪುರ ಪೂರ್ಯ್‌ ಚಿಂತಾಯೈ ಡೋರೆ ಡೋರ್ಯ್‌ ಸ್ವಾಹಃ ||

ಈ ಮಂತ್ರವನ್ನು ಹೊರಗಡೆ ಹೋಗುವಾಗ, ಕೆಲಸ ಮಾಡುವ ಸ್ಥಳಕ್ಕೆ ತೆರಳುವ ಮೊದಲು ಅಥವಾ ಯಾವುದೇ ವ್ಯವಹಾರದ ಮಾತುಕತೆಗಳಿಗೆ ಹೋಗುವ ಮೊದಲು ಪಠಿಸಬೇಕು. ಈ ಮಂತ್ರವು ನಿಮ್ಮ ಚಿಂತೆಯನ್ನು ತೆಗೆದು ಹಾಕುತ್ತದೆ ಹಾಗೂ ಸಂಪತ್ತನ್ನು ಹೆಚ್ಚಿಸುತ್ತದೆ.

5) ಲಕ್ಷ್ಮಿ ಗಾಯತ್ರಿ ಮಂತ್ರ:
|| ಓಂ ಶ್ರೀ ಮಹಾಲಕ್ಷ್ಮೈಚಾ ವಿದ್ಮಹೇ ವಿಷ್ಣು ಪತ್ನಯೇ ಚ ಧೀಮಹಿ ತನ್ನೋ ಲಕ್ಷ್ಮಿ ಪ್ರಚೋದಯಾತ್‌ ಓಂ ||


ವಿಷ್ಣುವಿನ ಪತ್ನಿಯಾದ ಶ್ರೀ ಲಕ್ಷ್ಮಿ ದೇವಿಯ ನಾನು ನಿಮಗೆ ಶಿರಸಾ ಬಾಗಿ ನಮಸ್ಕರಿಸುತ್ತೇನೆ. ಬುದ್ದಿವಂತಿಕೆ , ಸಂಪತ್ತು ಮತ್ತು ಸಮೃದ್ಧಿಯನ್ನು ಆಶೀರ್ವಾದಿಸಿ ಎನ್ನುವುದೇ ಈ ಮಂತ್ರದ ಅರ್ಥವಾಗಿದೆ.

6) ಮಹಾಲಕ್ಷ್ಮಿ ಮಂತ್ರ:
|| ಓಂ ಸರ್ವಾಬಾಧಾ ವಿನಿರ್ಮುಕ್ತೋ ಧನಧಾನ್ಯಾಹ ಸುತಾನ್ವಿತಾ | ಮನುಷ್ಯೋ ಮತ್ಪ್ರಸಾದೇನ್‌ ನ ಸನ್ಶಯ ಓಂ ||


ತಾಯಿ ಲಕ್ಷ್ಮಿ ದೇವಿಯ ಬಳಿ ಎಲ್ಲಾ ಸಮಸ್ಯೆಗಳಿಂದ ನನ್ನನ್ನು ಮುಕ್ತಗೊಳಿಸು. ಸಾಲದ ಭಾದೆಯಿಂದ ಕೂಡ ನನ್ನನ್ನು ಮುಕ್ತಗೊಳಿಸಿ ಧನವನ್ನು ಅಂದರೆ ಹಣವನ್ನು ಕರುಣಿಸು ಎಂದು ಬೇಡುವುದಾಗಿದೆ.

7) ತಾಂತ್ರಿಕ ಲಕ್ಷ್ಮಿ ಮಂತ್ರ:

|| ಓಂ ಶ್ರಿಂಗ್‌ ಹ್ರಿಂಗ್‌ ಕ್ಲಿಂಗ್‌ ಐಂಗ್‌ ಸಾಂಗ್ ಓಂ ಹ್ರಿಂಗ್‌ ಕಾ ಅ ಇ ಲ ಹ್ರಿಂಗ್‌ ಹ ಸ ಕ ಹ ಲ ಹ್ರಿಂಗ್‌ ಸಕಲ್‌ ಹ್ರಿಂಗ್‌ ಸೌಂಗ್‌ ಐಂಗ್‌ ಕ್ಲಿಂಗ್‌ ಹ್ರಿಂಗ್‌ ಶ್ರಿಂಗ್‌ ಓಂ ||
ಈ ಮಂತ್ರವು ಮಹಾಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಲು ಬಳಸಲಾಗುವ ಶಕ್ತಿಶಾಲಿ ತಾಂತ್ರಿಕ ಮಂತ್ರವಾಗಿದೆ.

ಲಕ್ಷ್ಮಿ ಸ್ತೋತ್ರ


8) ಲಕ್ಷ್ಮಿ ನರಸಿಂಹ ಮಂತ್ರ:

|| ಓಂ ಹ್ರಿಂಗ್‌ ಕ್ಷ್ರಾಂಗ್‌ ಶ್ರಿಂಗ್ ಲಕ್ಷ್ಮಿ ನರಸಿಂಗೇ ನಮಃ ||
|| ಓಂ ಕ್ಲಿಂಗ್‌ ಕ್ಷ್ರಾಂಗ್‌ ಶ್ರಿಂಗ್‌ ಲಕ್ಷ್ಮಿ ದೇವೈ ನಮಃ ||

ಈ ಮಂತ್ರದ ಮುಖಾಂತರ ನಾವು ಲಕ್ಷ್ಮಿ ದೇವಿಯೊಂದಿಗೆ ನರಸಿಂಹನನ್ನು ಕೂಡ ಆರಾಧಿಸಬಹುದಾಗಿದೆ.

9) ಏಕದಶಾಕ್ಷರ ಸಿದ್ಧಿ ಲಕ್ಷ್ಮಿ ಮಂತ್ರ:

|| ಓಂ ಶ್ರಿಂಗ್ ಹ್ರಿಂಗ್ ಕ್ಲಿಂಗ್‌ ಶ್ರಿಂಗ್‌ ಸಿದ್ಧಾ ಲಕ್ಷ್ಮೈ ನಮಃ||

ಈ ಲಕ್ಷ್ಮಿ ಮಂತ್ರವನ್ನು ಪಠಿಸಿದರೆ ಸಿದ್ಧವನ್ನು ತಲುಪಲು ನಿಮಗೆ ಸಹಕಾರಿಯಾಗುತ್ತದೆ.

ಈ ಮೆಲಿನ ಲಕ್ಷ್ಮಿ ಮಂತ್ರಗಳನ್ನು ಪಠಿಸುವಾಗ ಕೈಯಲ್ಲಿ ಮಣಿಮಾಲೆಯನ್ನೋ ಅಥವಾ ಕಮಲದ ಬಿಜದಿಂದ ತಯಾರಿಸಿದ ಮಾಲೆಯನ್ನೋ ಹಿಡಿದು ಲಕ್ಷ್ಮಿಯನ್ನು ಆರಾಧಿಸಬೇಕು. ಇದರಿಂದ ಲಕ್ಷ್ಮಿ ದೇವಿಯು ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ. ನಿಮ್ಮ ಮನೆಯ ಸಿರಿ, ಸಂಪತ್ತು, ಐಶ್ವರ್ಯ ವೃದ್ಧಿಸುತ್ತದೆ.


ಸ್ವಸ್ತಿಕ್ ಚಿಹ್ನೆ ಮನೆಯಲ್ಲಿರುವ ಮುಖ್ಯದ್ವಾರ ಸಕರಾತ್ಮಕ ಶಕ್ತಿಗಳನ್ನು ಬರಮಾಡಿಕೊಳ್ಳುವ ಮುಖ್ಯ ಜಾಗವಾಗಿರುತ್ತದೆ, ಆದ್ದರಿಂದ ಮನೆಯ ಮುಖ್ಯದ್ವಾರವು ಸ್ವಚ್ಛವಾಗಿರುವುದು ತುಂಬಾ ಮುಖ್ಯವಾಗಿರುತ್ತದೆ. ಒಂದು ವೇಳೆ ಹಣಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರ ಮಾಡಬೇಕು ಎಂದರೆ ಮನೆಯ ಮುಖ್ಯ ದ್ವಾರದ ಎರಡೂ ಬದಿಯಲ್ಲಿ ಕೆಂಪು ಸಿಂಧೂರದಿಂದ ಸ್ವಸ್ತಿಕ್ ಚಿಹ್ನೆಯನ್ನು ಬರೆಯಬೇಕು, ಏಕೆಂದರೆ ಎಲ್ಲಿ ಸ್ವಸ್ತಿಕ್ ಚಿಹ್ನೆಯು ಇರುತ್ತದೆಯೋ ಅಲ್ಲಿ ತಾಯಿ ಲಕ್ಷ್ಮೀದೇವಿಯ ವಾಸವಿರುತ್ತದೆ.

ಆಮೆ ಆಮೇಯು ಶುಭದ ಪ್ರತೀಕವಾಗಿರುತ್ತದೆ ಹಾಗೂ ವಿಷ್ಣುವಿನ ಅವತಾರವೂ ಆಗಿದೆ. ಒಂದು ವೇಳೆ ನಿಮಗೇನಾದರೂ ಜೀವಂತವಾದ ಆಮೆಯನ್ನು ಸಾಕಲು ಸಾಧ್ಯವಾಗಲಿಲ್ಲ ಎಂದರೆ ಪಂಚ ಧಾತುವಿನಿಂದ ಸಿದ್ಧವಾದ ಆಮೆಯನ್ನು ಅಂದರೆ ಇದರ ಹಿಂದೆ ಶ್ರೀ ಯಂತ್ರ ಅಥವಾ ಕುಬೇರ ಯಂತ್ರ ಇರುತ್ತದೆ ಹಾಗೂ ಆಮೆಯನ್ನು ಉತ್ತರ ದಿಕ್ಕಿಗೆ ಮುಖ ಮಾಡಿ ಇಡುವುದರಿಂದ ಯಾವುದೇ ಕಾರಣಕ್ಕೂ ಮನೆಯಲ್ಲಿ ಹಣದ ಸಮಸ್ಯೆ ಎದುರಾಗುವುದಿಲ್ಲ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564


ನೀರಿನಿಂದ ತುಂಬಿದ ಪಾತ್ರೆ ಉತ್ತರ ದಿಕ್ಕು ಧನ ಸಂಪತ್ತಿನ ದಿಕ್ಕಾಗಿದೆ, ಒಂದು ವೇಳೆ ಉತ್ತರ ದಿಕ್ಕಿನಲ್ಲಿ ಮಣ್ಣಿನ ಪಾತ್ರೆ ಅಥವಾ ಸಾಮಾನ್ಯವಾದ ಪಾತ್ರೆಗೆ ನೀರನ್ನು ಹಾಕಿ ಇಡುವುದರಿಂದ ಹಣಕ್ಕೆ ಸಂಬಂಧಪಟ್ಟ ಸಮಸ್ಯೆಗಳು ದೂರವಾಗುತ್ತದೆ. ಆದರೆ ಪಾತ್ರೆಯಲ್ಲಿ ಇರುವ ನೀರನ್ನು ಯಾವುದೇ ಕಾರಣಕ್ಕೂ ಖಾಲಿಯಾಗಲು ಬಿಡಬಾರದು.

ವಾಸ್ತು ದೇವರ ಚಿತ್ರ ಒಂದು ವೇಳೆ ಮನೆಯಲ್ಲಿ ವಾಸ್ತು ದೇವರ ಪೂಜೆಯನ್ನು ಮಾಡಿದರೆ ಮನೆಯ ವಾಸ್ತು ದೋಷಗಳು ಒಂದೊಂದಾಗಿ ತಾವೇ ದೂರವಾಗುತ್ತದೆ.
ಓಡುವಂತಹ ಕುದುರೆಗಳು ಪೂರ್ವ ಅಥವಾ ದಕ್ಷಿಣ ಗೋಡೆಯ ಮೇಲೆ ಓಡುತ್ತಿರುವ ಕುದುರೆಗಳ ಚಿತ್ರಗಳನ್ನು ಅಂಟಿಸಿದರೆ ಮನೆಯಲ್ಲಿ ಆಗಲಿ ಅಥವಾ ಕಚೇರಿಯಲ್ಲಿ ಆಗಲಿ ಧನ ಸಂಪತ್ತಿನ ಆಗಮನ ಆಗಲು ಶುರುವಾಗುತ್ತದೆ.

ಪಿರಮಿಡ್ ವಾಸ್ತು ಶಾಸ್ತ್ರದ ಪ್ರಕಾರ ಪಿರಮಿಡ್ ಅಲ್ಲಿ ಧನ ಸಂಪತ್ತನ್ನು ಆಕರ್ಷಣೆ ಮಾಡುವ ಶಕ್ತಿ ಇರುತ್ತದೆ, ಆದ್ದರಿಂದ ಯಾರ ಮನೆಯಲ್ಲಿ ಪಿರಮಿಡ್ ಇರುತ್ತದೆಯೋ ಅಲ್ಲಿ ಧನ ಸಂಪತ್ತನ್ನು ಹೆಚ್ಚಿಸಿಕೊಳ್ಳುವ ಮಾರ್ಗಗಳು ತಾವಾಗಿಯೇ ತೆರೆದುಕೊಳ್ಳುತ್ತದೆ.ಈ ಮೇಲಿನ 6 ವಸ್ತುಗಳಲ್ಲಿ ಯಾವುದಾದರೂ ಒಂದು ವಸ್ತುವನ್ನು ಹೋಳಿ ಹಬ್ಬಕ್ಕೂ ಮುನ್ನ ಮನೆಗೆ ತಂದರೆ ಧನ ಸಂಪತ್ತಿನ ಆಗಮನ ಆಗುವುದು ಖಚಿತ.