ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

By Infoflick Correspondent

Updated:Sunday, May 29, 2022, 08:18[IST]

ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ ಎರಡು ವಸ್ತುಗಳನ್ನು ಇಡುವುದರಿಂದ ಮನೆಯಲ್ಲಿ ಸಮಸ್ಯೆಗಳು, ಕಷ್ಟಗಳು ಬರುವುದು ಖಚಿತ. ಹಾಗಾದರೆ ದೇವರ ಕೋಣೆಯಲ್ಲಿ ಯಾವ ಎರಡು ವಸ್ತುಗಳನ್ನು ಇರಬಾರದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564


ದೇವರಿಗೆ ಅಲಂಕಾರ ಮಾಡಿರುವಂತಹ ಹೂವನ್ನು ಹೆಚ್ಚು ದಿನ ಹಾಗೆಯೇ ಬಿಡಬಾರದು, ಒಂದು ವೇಳೆ ಹೂವು ಚೆನ್ನಾಗಿದೆ ಎಂದು ಎರಡು ಮೂರು ದಿನಗಳ ಕಾಲ ಹಾಗೆ ಬಿಟ್ಟರೆ ದೋಷವು ಉಂಟಾಗುತ್ತದೆ.
ಒಂದು ವೇಳೆ ದೇವರಕೋಣೆಯಲ್ಲಿ ದೇವರ ವಿಗ್ರಹಗಳನ್ನು ಇಟ್ಟಿದ್ದರೆ ಕೆಲವೊಂದು ನಿಯಮಗಳನ್ನು ಪಾಲಿಸಬೇಕು. ಒಂದು ವೇಳೆ ವಿಗ್ರಹಗಳನ್ನು ಇಟ್ಟುಕೊಂಡು ಅಭಿಷೇಕ , ಪೂಜೆಯನ್ನು ಮಾಡದಿದ್ದರೆ ಅದರಿಂದ ದೋಷವು ಉಂಟಾಗುತ್ತದೆ. 

ದೇವರ ಕೋಣೆಯಲ್ಲಿ ಉಗ್ರರೂಪವಾದ ಚಿತ್ರಪಟವನ್ನು ಅಥವಾ ವಿಗ್ರಹಗಳನ್ನು ಇಟ್ಟುಕೊಳ್ಳಬಾರದು. ಮನುಷ್ಯನಿಗೆ ಅದೃಷ್ಟವನ್ನು ತಂದುಕೊಡುವ ಹಾಗೂ ಶಾಂತಿಯನ್ನು ನೀಡುವ ದೇವರ ಚಿತ್ರಪಟವನ್ನು ಇಟ್ಟುಕೊಳ್ಳಬೇಕು. 

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಇದರ ಜೊತೆಗೆ ದೇವರಕೋಣೆಯಲ್ಲಿ ಒಣಗಿದ ಹೂವುಗಳನ್ನು ಇಡಬಾರದು ಮತ್ತು ದೇವರಕೋಣೆಯಲ್ಲಿ ಉಗ್ರ ಸ್ವರೂಪವಾದ ದೇವರ ಚಿತ್ರಪಟ ಅಥವಾ ವಿಗ್ರಹಗಳನ್ನು ಇಡಬಾರದು.