ಮೇ ತಿಂಗಳ ಭವ್ಯ ಭವಿಷ್ಯ ವಾಣಿ ಈ ರಾಶಿಯವರಿಗೆ ಕೀರ್ತಿ ಪ್ರತಿಷ್ಠೆ ಹೆಚ್ಚಾಗುವುದರ ಜೊತೆಗೆ ಕಷ್ಟಗಳು ನಿವಾರಣೆಯಾಗಲಿದೆ.

By Infoflick Correspondent

Updated:Sunday, May 1, 2022, 12:36[IST]

ಮೇ ತಿಂಗಳ ಭವ್ಯ ಭವಿಷ್ಯ ವಾಣಿ ಈ ರಾಶಿಯವರಿಗೆ  ಕೀರ್ತಿ ಪ್ರತಿಷ್ಠೆ ಹೆಚ್ಚಾಗುವುದರ ಜೊತೆಗೆ ಕಷ್ಟಗಳು ನಿವಾರಣೆಯಾಗಲಿದೆ.

ನಮಸ್ಕಾರ ಸ್ನೇಹಿತರೇ ಇದೇ ಮೇ 1 ವಿಶೇಷವಾದ ಭಾನುವಾರದಿಂದ ಈ ಕೆಲವು ರಾಶಿಯವರಿಗೆ ಸೂರ್ಯದೇವನ ಸಂಪೂರ್ಣವಾದ ಅನುಗ್ರಹದಿಂದ ಜೀವನದಲ್ಲಿ ವಿಶೇಷವಾದ ಫಲಗಳು ಸಿಗುತ್ತವೆ, ಹಾಗಾಗಿ ಈ ಕೆಲವು ರಾಶಿಯವರ ಮೇಲೆ ಇರುವಂತಹ ಎಲ್ಲ ರೀತಿಯ ಅಪವಾದಗಳನ್ನು ದೂರಮಾಡಿಕೊಂಡು 

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಸಮಾಜದಲ್ಲಿ ತಮ್ಮ ಕೀರ್ತಿ ಪ್ರತಿಷ್ಠೆಯನ್ನು ಪಡೆಯುವುದರ ಮೂಲಕ ವೃತ್ತಿ ಜೀವನದಲ್ಲಿ ಒಳ್ಳೆಯ ಅವಕಾಶಗಳು ಸಿಗುವುದರ ಮೂಲಕ ತಮ್ಮ ಜೀವನದಲ್ಲಿ ಇರುವಂತಹ ಎಲ್ಲಾ ರೀತಿಯ ಕಷ್ಟ ಕಾರ್ಪಣ್ಯಗಳಿಂದ ಹೊರಬಂದು ಹೊಸದಾದ ಜೀವನವನ್ನು ಕಟ್ಟಿಕೊಳ್ಳುವುದರ ಮೂಲಕ ಉತ್ತಮ ಜೀವನದ ಪ್ರಗತಿಯತ್ತ ಸಾಗಲಿದ್ದಾರೆ,ಇದಕ್ಕೆ ಅನುಕೂಲಕರವಾಗಿ ಸೂರ್ಯದೇವನ ಅನುಗ್ರಹ ಇರುತ್ತದೆ ಎಂದು ಹೇಳಬಹುದು, ಹಾಗಾದ್ರೆ ಇಂದಿನಿಂದ ಸೂರ್ಯದೇವನ ಸಂಪೂರ್ಣವಾದ ಅನುಗ್ರಹವನ್ನು ಪಡೆಯುತ್ತಿರುವ ಅದೃಷ್ಟ ರಾಶಿಗಳು ಯಾವುವು ಯಾವ ರೀತಿಯಾದ ಪದಗಳನ್ನು ಇವರ ಪಡೆಯುತ್ತಾರೆ ಇವರ ಜೀವನ ಯಾವ ರೀತಿಯಾಗಿ ಬದಲಾಗುತ್ತದೆ ಎಂದು ನೋಡೋಣ. ಮೇಷ ರಾಶಿ, ಮೇಷ ರಾಶಿಯಲ್ಲಿ ಜನಿಸಿದ ಅಂತಹ ವ್ಯಕ್ತಿಗಳು ಸೂರ್ಯದೇವನ ಅನುಗ್ರಹದಿಂದ ತಮ್ಮ ಜೀವನದಲ್ಲಿ ಇರುವಂತಹ ಎಲ್ಲಾ ರೀತಿಯ ಅಪವಾದಗಳು ಕೂಡಾ ದೂರವಾಗುತ್ತದೆ, ವೃತ್ತಿಜೀವನದ ಪ್ರಗತಿಗಳು ಕಂಡುಬರುತ್ತದೆ ಆರೋಗ್ಯದಲ್ಲಿ ಸುಧಾರಣೆ ಗಳು ಕಂಡುಬರುತ್ತದೆ ಸಮಾಜದಲ್ಲಿ ಗೌರವ ಪ್ರತಿಷ್ಠೆಗಳು ಹೆಚ್ಚಾಗಲಿದೆ.


ವೃಶ್ಚಿಕ ರಾಶಿ, ವೃಶ್ಚಿಕ ರಾಶಿ ಜನಿಸಿದಂತಹ ವ್ಯಕ್ತಿಗಳು ಸೂರ್ಯದೇವನ ಅನುಗ್ರಹವನ್ನು ಪಡೆಯುವುದರ ಮೂಲಕ ತಮ್ಮ ಜೀವನದ ಎಲ್ಲಾ ರೀತಿಯ ದುಃಖಗಳನ್ನು ಕೊಡ ದೂರ ಮಾಡಿಕೊಳ್ಳಲಿದ್ದಾರೆ, ಬಹಳದಿನಗಳಿಂದ ಬಳಲುತ್ತಿರುವ ಅನಾರೋಗ್ಯದ ಸಮಸ್ಯೆಗಳು ದೂರವಾಗುತ್ತದೆ, ಮನೆಯಲ್ಲಿ ಪ್ರೀತಿ ವಿಶ್ವಾಸ ಹೆಚ್ಚಾಗುತ್ತದೆ, ಉದ್ಯೋಗದಲ್ಲಿ ಗೌರವಗಳು ಹೆಚ್ಚಾಗುವುದರ ಮೂಲಕ ಒಳ್ಳೆಯ ಅವಕಾಶಗಳು ಸಿಗುತ್ತವೆ. ಕನ್ಯಾ ರಾಶಿ, ಕನ್ಯಾ ರಾಶಿಯ ಜನಿಸಿದಂತಹ ವ್ಯಕ್ತಿಗಳು ಸುಳಿ ದೇವನ ಅನುಗ್ರಹದಿಂದ ಮಾಡುವಂತಹ ಕೆಲಸಕಾರ್ಯಗಳಲ್ಲಿ ಒಳ್ಳೆಯ ಪ್ರಗತಿಯನ್ನು ಕಾಣಲಿದ್ದಾರೆ, ವ್ಯಾಪಾರ ವ್ಯವಹಾರ ಮಾಡುವವರಿಗೆ ಅನುಕೂಲತೆಗಳು ಕಂಡುಬರುತ್ತದೆ ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತದೆ, ಕುಟುಂಬದಲ್ಲಿ ಬಾಂಧವ್ಯ ಹೆಚ್ಚಾಗುತ್ತದೆ. 

ಇನ್ನು ಧನಸು ರಾಶಿ, ಧನಸ್ಸು ರಾಶಿಯಲ್ಲಿ ಜನಿಸಿದ ಅಂತಹ ವ್ಯಕ್ತಿಗಳು ತಮ್ಮ ಜೀವನದಲ್ಲಿ ಇರುವಂತಹ ಎಲ್ಲಾ ರೀತಿಯ ದುಃಖಗಳಿಂದ ಹೊರಬರುತ್ತಾರೆ, ಬಹಳ ದಿನಗಳಿಂದ ಅಂದುಕೊಂಡಂತೆ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದಾರೆ, ನಾಯಕತ್ವದ ರಂಗದಲ್ಲಿ ಇರುವಂತಹ ವ್ಯಕ್ತಿಗಳಿಗೆ ಸಮಾಜದಲ್ಲಿ ಗೌರವ ಪ್ರತಿಷ್ಠೆಗಳು ಹೆಚ್ಚಾಗಲಿದೆ, ಹೊಸ ಹೊಸ ಯೋಜನೆಗಳು ಮತ್ತು ಅವಕಾಶಗಳನ್ನು ಪಡೆಯುವುದರ ಮೂಲಕ ಉತ್ತಮವಾದ ಹೆಸರನ್ನು ಗಳಿಸುವಿರಿ.


ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರ ರಾಶಿ, ಮಕರ ರಾಶಿಯ ಜನರು ಸೂರ್ಯದೇವನ ಅನುಗ್ರಹದಿಂದ ತಮ್ಮ ಜೀವನದಲ್ಲಿ ಇರುವಂತಹ ಎಲ್ಲಾ ರೀತಿಯ ಅಪವಾದಗಳಿಂದ ಹೊರಬರಲಿದ್ದಾರೆ, ವೃತ್ತಿ ಜೀವನದ ಯಶಸ್ಸಿನ ಮೇರೆಗೆ ಹೊಸದಾದ ಜೀವನದ ಅಧ್ಯಾಯವನ್ನೇ ಆರಂಭಿಸಲಿದ್ದಾರೆ, ಹಣಕಾಸಿನ ವಿಚಾರದಲ್ಲಿ ಅನುಕೂಲತೆಗಳು ಕಂಡುಬರುತ್ತದೆ ಸಾಲದ ಸಮಸ್ಯೆಗಳು ನಿವಾರಣೆಯಾಗುತ್ತದೆ, ಪರಿಶ್ರಮಕ್ಕೆ ತಕ್ಕ ಪ್ರತಿಫಲವನ್ನು ಪಡೆಯುವಿರಿ