ನಿಮ್ಮ ಮನೆಯಲ್ಲಿ ನಾಯಿ ಇದೆಯೇ!! ಹಾಗಾದರೆ ಅದು ಒಳ್ಳೆಯದು ಅಥವಾ ಕೆಟ್ಟದು ?

By Infoflick Correspondent

Updated:Sunday, July 10, 2022, 21:28[IST]

ನಿಮ್ಮ ಮನೆಯಲ್ಲಿ ನಾಯಿ ಇದೆಯೇ!! ಹಾಗಾದರೆ ಅದು ಒಳ್ಳೆಯದು ಅಥವಾ ಕೆಟ್ಟದು ?

ಧಾರ್ಮಿಕ ನಂಬಿಕೆಗಳ ಪ್ರಕಾರ, ಕೆಲವೊಂದು ಪ್ರಾಣಿ - ಪಕ್ಷಿಗಳು ಮನೆಯನ್ನು ಪ್ರವೇಶಿಸುವುದರಿಂದ ಹಣದ ಸಮಸ್ಯೆಯನ್ನು, ಆರೋಗ್ಯದ ಸಮಸ್ಯೆಯನ್ನು ಮತ್ತು ನಕಾರಾತ್ಮಕ ಶಕ್ತಿಗಳ ಹಾವಳಿಯನ್ನು ಎದುರಿಸಬೇಕಾಗುತ್ತದೆ. ಹಾಗಾದರೆ ಯಾವೆಲ್ಲಾ ಪ್ರಾಣಿ - ಪಕ್ಷಿಗಳು ಮನೆಯನ್ನು ಪ್ರವೇಶಿಸಬಾರದು ತಿಳಿದುಕೊಳ್ಳಿ.

ಮಾನವರು ಯಾವಾಗಲೂ ಪ್ರಾಣಿಗಳೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿರುತ್ತಾರೆ. ಮತ್ತು ಇತ್ತೀಚಿನ ದಿನಗಳಲ್ಲಿ ಅವು ಮಾನವನ ಜೀವನದ ಪ್ರಮುಖ ಭಾಗವಾಗಿವೆ. ಕೆಲವೊಂದು ಪ್ರಾಣಿಗಳು ಮನೆಯನ್ನು ಪ್ರವೇಶಿಸಿದರೆ ಅದನ್ನು ಶುಭವೆಂದು ಪರಿಗಣಿಸಲಾಗುತ್ತದೆ. ಹಾಗೇ ಕೆಲವೊಂದು ಪ್ರಾಣಿಗಳು ಮನೆಯನ್ನು ಪ್ರವೇಶಿಸಿದರೆ ಅದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲೂಕೂಡ ಇದರ ಕುರಿತು ಉಲ್ಲೇಖಗಳಿವೆ. ಇದ್ದಕ್ಕಿದ್ದಂತೆ ಮನೆಗೆ ಈ ಪ್ರಾಣಿ, ಪಕ್ಷಿಗಳು ಪ್ರವೀಶಿಸುವುದರಿಂದ ಹಣದ ಸಮಸ್ಯೆಯನ್ನು, ಆರೋಗ್ಯದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಅಷ್ಟು ಮಾತ್ರವಲ್ಲ, ಇವುಗಳು ನಮ್ಮ ಭವಿಷ್ಯದ ಕುರಿತು ಕೂಡ ಸಂದೇಶವನ್ನು ನೀಡುತ್ತದೆ ಎನ್ನಲಾಗಿದೆ.  

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ನಿಮ್ಮ ಮನೆಯಲ್ಲಿ ನಾಯಿಯನ್ನು ಇದೆಯೇ!

ನಾಯಿ ಮತ್ತು ಮಾನವ ಪ್ರಾಚೀನ ಕಾಲದಿಂದಲೂ ಸಂಬಂಧ ಹೊಂದಿವೆ. ಹೆಚ್ಚಿನ ಜನರು ನಾಯಿಗಳನ್ನು ಮನೆಗಳಲ್ಲಿ ಸಾಕಿಕೊಳ್ಳುತ್ತಾರೆ. ಜ್ಯೋತಿಷ್ಯದಲ್ಲಿ, ನಾಯಿ ರಾಹು, ಕೇತು ಮತ್ತು ಶನಿಯೊಂದಿಗೆ ಸಂಬಂಧವನ್ನು ಹೊಂದಿದೆ ಎನ್ನಲಾಗಿದೆ. ಆದರೆ ಹೊರಗಿನ ನಾಯಿ ಮನೆಯೊಳಗೆ ಬಂದರೆ ಅದನ್ನು ಅಸಹ್ಯವೆಂದು ಪರಿಗಣಿಸಲಾಗುತ್ತದೆ. ಯಾಕೆಂದರೆ ಹೊರಗಿನಿಂದ ಬಂದ ನಾಯಿಗಳು ನಕಾರಾತ್ಮಕ ಶಕ್ತಿಯನ್ನುತಮ್ಮಲ್ಲಿಟ್ಟುಕೊಂಡು ಮನೆಗೆ ಬರುತ್ತದೆ. ಇದು ಹಣದ ನಷ್ಟಕ್ಕೆ ಮತ್ತು ಆರೋಗ್ಯದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇವುಗಳ ಕುರಿತು ಲಾಲ್ ಕಿತಾಬ್‌ನಲ್ಲೂ ಉಲ್ಲೇಖಿಸಲಾಗಿದೆ. ಆದರೆ ನಾಯಿಯೊಂದು ಮನೆಯಲ್ಲಿ ಮರಿ ಹಾಕುವುದನ್ನು ಶುಭವೆಂದು ಪರಿಗಣಿಸಲಾಗುತ್ತದೆ.