ಅಕ್ಷಯ ತೃತೀಯ ಮತ್ತು ಅದರ ಮಹತ್ವವನ್ನು ತಿಳಿದುಕೊಳ್ಳಿ

By Infoflick Correspondent

Updated:Tuesday, May 3, 2022, 10:35[IST]

ಅಕ್ಷಯ ತೃತೀಯ ಮತ್ತು ಅದರ ಮಹತ್ವವನ್ನು ತಿಳಿದುಕೊಳ್ಳಿ

ಗೃಹ ಪ್ರವೇಶ, ಮದುವೆ, ಹೊಸ ಉದ್ಯಮಗಳು, ಹೂಡಿಕೆಗಳನ್ನು ಪ್ರಾರಂಭಿಸಲು ಅಕ್ಷಯ ತೃತೀಯ ಅತ್ಯುತ್ತಮ ದಿನ.

ಅಕ್ಷಯತೃತೀಯಾ ದಿನ ಪಿತೃ ತರ್ಪಣ ಕೊಡಬಹುದೇ ?*

ದೇವತೆಗಳ ಪೂಜೆಗೆ ಮಾತ್ರವಲ್ಲದೆ ಪಿತೃಗಳ ಪೂಜೆಗೂ ಪ್ರಶಸ್ತವೆನಿಸಿರುವ ತಿಥಿ ಅಕ್ಷಯ ತೃತೀಯಾ. ಪಿತೃಗಳನ್ನು ಕುರಿತು ತರ್ಪಣ ಮಾಡಿ ಪಿಂಡಪ್ರದಾನವನ್ನು ಮಾಡಬಹುದು ಎಂದು ಧರ್ಮಸಿಂಧುವಿನಲ್ಲಿ ಉಲ್ಲೇಖಿಸಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564 

ಅಕ್ಷಯ ತೃತಿಯದ ಬಗ್ಗೆ ಮಹಾಭಾರತದಲ್ಲಿ ಉಲ್ಲೇಖ ಇದೆಯಾ ? ಹಾಗಾದರೆ ಯಾವ ಸಂದರ್ಭದಲ್ಲಿ ?*  

ಮಹಾಭಾರತದಲ್ಲಿ ದ್ರೌಪದಿಗೆ ಶ್ರೀಕೃಷ್ಣನು ಅಕ್ಷಯ ಪಾತ್ರೆಯನ್ನು ಕೊಟ್ಟು ಅದರಿಂದ ಅವನು ಊಟ ಕೇಳಿದಾಗ, ಮುಗಿದು ಹೋಗಿದೆ ಎಂದು ಹೇಳಲು ಸಂಕೋಚ ಪಡುತ್ತಿದ್ದ ಅಂತಹ ದ್ರೌಪದಿಗೆ ಪಾತ್ರೆಯ ಕೊನೆಯ ಭಾಗದಲ್ಲಿ ಇರುವಂತಹ ಒಂದೇ ಒಂದು ಅಗುಳು ಅನ್ನವನ್ನೇ ಅಕ್ಷಯವನ್ನಾಗಿ ಮಾಡಿದಂತಹ ಘಟನೆ ನಿಮಗೆ ಗೊತ್ತಿರಬಹುದು. ಅಕ್ಷಯ ತೃತೀಯವನ್ನು ಹಿಂದೂಗಳು ಮತ್ತು ಜೈನರು ಅತ್ಯಂತ ಪವಿತ್ರ ದಿನವನ್ನಾಗಿ ಆಚರಿಸುತ್ತಾರೆ. 
ಪುರಾಣಗಳಲ್ಲಿ ಅಕ್ಷಯ ತೃತಿಯದ ದಿನದ ಮಹತ್ವ?*
* ವಿಷ್ಣುವಿನ ಅವತಾರವಾದ ಪರಶು ರಾಮ ಅವತಾರ ಅಕ್ಷಯ ತೃತೀಯದ ದಿನವೇ ಆಗಿತ್ತು.

ಶ್ರೀ ಕೃಷ್ಣ ಪರಮಾತ್ಮನ ಸ್ನೇಹಿತನಾದ ಕುಚೇಲನು ತನ್ನಲ್ಲಿರುವ ಸ್ವಲ್ಪವೇ ಅವಲಕ್ಕಿಯನ್ನು ತನ್ನ ಪ್ರೀತಿ ಪಾತ್ರ ಸ್ನೇಹಿತನಿಗಾಗಿ ತೆಗೆದುಕೊಂಡು ಹೋಗಿ ಸಮರ್ಪಿಸಿದ ದಿನ ಅಂದು ಶ್ರೀಕೃಷ್ಣ ಪರಮಾತ್ಮ ಕುಚೇಲನಿಗೆ, ನೀಡಿದ ಅಕ್ಷಯವಾದಂತಹ ಐಶ್ವರ್ಯ ಪ್ರಾಪ್ತಿಗಳು..

 ದ್ವಾಪರಯುಗದ ಸಂದರ್ಭದಲ್ಲಿ ನಮ್ಮ ಮಹಾಭಾರತ ಪುರಾಣವನ್ನು ವ್ಯಾಸರು ರಚಿಸಿದ ಸುಮುಹೂರ್ತವೇ ಅಕ್ಷಯ ತೃತೀಯ. 

 ಭಗೀರಥನ ಪ್ರಯತ್ನದಿಂದ ಈಶ್ವರನ ಜಟೆಯಲ್ಲಿ ಇದ್ದಂತಹ ಗಂಗೆಯು ಭೂಮಿಗೆ ಅವತರಿಸಿದ ದಿನವೂ ಅಕ್ಷಯ ತೃತಿಯ
 ಈ ದಿನವು ತ್ರೇತ ಯುಗದ ಆರಂಭವನ್ನು ಸೂಚಿಸುತ್ತದೆ.

ಪಾಂಡವರು ಈ ಸೂರ್ಯ ದೇವರಿಂದ ಅಕ್ಷಯ ಪಾತ್ರೆಯನ್ನು ಪಡೆದದ್ದು, 

ದಾನಶೂರ ಕರ್ಣನು ಜನಿಸಿದ್ದು, 

 ಆದಿ ಶಂಕರಾಚಾರ್ಯರು ಕನಕಧಾರ ಸ್ತೋತ್ರವನ್ನು ಸಂಯೋಜಿಸಲಾರಂಭಿಸಿದ್ದು.

* ಕಾಯಕ ಯೋಗಿ ಬಸವಣ್ಣನವರು ಜನಿಸಿದ್ದು.

* ಮಹಾಲಕ್ಷ್ಮಿಯನ್ನು ಆರಾಧಿಸಿ ಕುಬೇರನು ಅಷ್ಟೈಶ್ವರ್ಯವ ಪ್ರಾಪ್ತಿ ಪಡೆದದ್ದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

 ಅಕ್ಷಯ ತೃತಿಯದ ಹೇಗೆ ಆಚರಿಸಬೇಕು ? ಹಾಗೂ ಅದರ ಫಲಗಳೇನು ?

ಸಾಲವನ್ನು ಮಾಡಿಯಾದರೂ ಚಿನ್ನವನ್ನು ತೆಗೆದುಕೊಳ್ಳಬೇಕೆಂಬ ಮನಸ್ಥಿತಿಯನ್ನು ನಾವುಗಳು ಮೊದಲು ಬಿಟ್ಟು ಅಂದು ಏನೆಲ್ಲಾ ಒಳ್ಳೆಯ ಕೆಲಸವನ್ನು ಮಾಡಬೇಕು ಎಂಬುದು ತಿಳಿದುಕೊಳ್ಳಬೇಕಾಗಿದೆ.

ಶುಚಿರ್ಭೂತರಾಗಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡಬಹುದು ನಾವು ಕೊಟ್ಟಷ್ಟು ನಮಗೆ ತಿರುಗಿ ಬರುತ್ತದೆ ಎಂಬುದಕ್ಕೆ ಉದಾಹರಣೆ ಅಕ್ಷಯ ತೃತೀಯ ಅಂದು ದಾನ ಧರ್ಮಗಳನ್ನು ಪುಣ್ಯ ಕಾರ್ಯಗಳನ್ನು ದೇವರ ದರ್ಶನವನ್ನು ಮಾಡಿದಷ್ಟು ನಮಗೆ ಪುಣ್ಯ ಪ್ರಾಪ್ತಿಯಾಗುತ್ತದೆ.

* ಮಣ್ಣಿನ ಮಡಕೆಯಲ್ಲಿ ಉದಕ ದಾನ, ಮಾಡಿದರೆ ಮೃತ್ಯು ಭಯದಿಂದ ದೂರ ಆಗಬಹುದು. 

* ಬಡವರಿಗೆ, ವಸ್ತ್ರ ದಾನ ಮಾಡಿದರೆ ರೋಗ ರುಜಿನಗಳು ದೂರವಾಗುತ್ತದೆ.

* ಹಣ್ಣು ಹಂಪಲುಗಳನ್ನು ದಾನ ಮಾಡಿದರೆ, ನಮ್ಮ ಕಾರ್ಯಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಏರುತ್ತೇವೆ ಎನ್ನುವ ನಂಬಿಕೆ.

* ಅಕ್ಕಿ, ಬೇಳೆ, ಗೋದಿ, ಬೆಲ್ಲ ದಾನ ಮಾಡಿದರೆ ಅಕಾಲ ಮೃತ್ಯುವಿನ ಭಯದಿಂದ ಪಾರಾಗಬಹುದು.

* ಮಜ್ಜಿಗೆ ಮೊಸರು ದಾನ ಮಾಡಿದರೆ ಮಾಡಿದ ಪಾಪಕರ್ಮಗಳಿಂದ ಮುಕ್ತಿ ಹೊಂದಬಹುದು ಎಂಬ ನಂಬಿಕೆ.

* ಬೆಳಿಗ್ಗೆ ಗೋ ಮಾತೆಗೆ ಪೂಜೆ ಪುನಸ್ಕಾರಗಳನ್ನು ಮಾಡಿ ಗೋಧಿ ಬೆಲ್ಲ ಬಾಳೆಹಣ್ಣು ತಿನ್ನಿಸುವುದರಿಂದ ಮಹಾಲಕ್ಷ್ಮಿಯ ಕೃಪಾಕಟಾಕ್ಷ ಪಾತ್ರವಾಗುತ್ತದೆ