ಹೊಸ ಸಂವತ್ಸರದ ಮೊದಲ ಸೂರ್ಯಗ್ರಹಣಕ್ಕೆ ದಿನಗಣನೆ ; ಈ ನಾಲ್ಕು ರಾಶಿಯಯವರಿಗೆ ಶುಭ ಫಲ

By Infoflick Correspondent

Updated:Wednesday, April 6, 2022, 19:45[IST]

ಹೊಸ ಸಂವತ್ಸರದ ಮೊದಲ ಸೂರ್ಯಗ್ರಹಣಕ್ಕೆ ದಿನಗಣನೆ ; ಈ ನಾಲ್ಕು ರಾಶಿಯಯವರಿಗೆ ಶುಭ ಫಲ

2022ರ ಮೊದಲ ಗ್ರಹಣವು ಸೂರ್ಯಗ್ರಹಣವು(Solar Eclipse) ಏಪ್ರಿಲ್ 30ರಂದು ನಡೆಯಲಿದೆ. ಇದು ಭಾಗಶಃ ಸೂರ್ಯಗ್ರಹಣವಾಗಿದ್ದು, 2022ರ ಮೊದಲ ಸೂರ್ಯಗ್ರಹಣವು ದಕ್ಷಿಣ ಅಮೇರಿಕಾ, ಪಶ್ಚಿಮ-ದಕ್ಷಿಣ ಅಮೆರಿಕ, ಪೆಸಿಫಿಕ್ ಮಹಾಸಾಗರ, ಅಟ್ಲಾಂಟಿಕ್ ಮತ್ತು ಅಂಟಾರ್ಕ್ಟಿಕ್ ಸಾಗರದಲ್ಲಿ ಗೋಚರಿಸುತ್ತದೆ. ಭಾರತದಲ್ಲಿ ಗೋಚರಿಸುವುದಿಲ್ಲ. ಆದ್ದರಿಂದ ಇದರ ಸೂತಕದ ಅವಧಿಯು ಮಾನ್ಯವಾಗುವುದಿಲ್ಲ.  ಆದರೆ ಹಲವು ರಾಶಿಗಳ ಮೇಲೆ ಇದರ ಪ್ರಭಾವ ಉಂಟಾಗುತ್ತದೆ. 

ಈ ಗ್ರಹಣವು ವೃಷಭ ರಾಶಿಯಲ್ಲಿ ನಡೆಯುತ್ತದೆ, ಆದರೆ ಇದರ ಪರಿಣಾಮವು ಎಲ್ಲಾ 12 ರಾಶಿಗಳ ಮೇಲೆಯೂ ಇರಲಿದೆ. ಗರಿಷ್ಠ ಪರಿಣಾಮವು ವೃಷಭ ಮತ್ತು ವೃಶ್ಚಿಕ ರಾಶಿಯವರ ಮೇಲೂ ಇರುತ್ತದೆ. ಇದರಲ್ಲಿ ಮೊದಲ ಸೂರ್ಯಗ್ರಹಣವು 30 ಏಪ್ರಿಲ್ 2022ರಂದು ವೃಷಭ ರಾಶಿಯಲ್ಲಿ ಸಂಭವಿಸಲಿದೆ ಮತ್ತು ಶನಿಯು ಈ ತಿಂಗಳಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಆದ್ದರಿಂದ ಈ ಎರಡೂ ದೊಡ್ಡ ಜ್ಯೋತಿಷ್ಯ ಬದಲಾವಣೆಗಳು ಎಲ್ಲಾ 12 ರಾಶಿಚಕ್ರ ಚಿಹ್ನೆಗಳ ಮೇಲೆ ದೊಡ್ಡ ಪರಿಣಾಮ ಬೀರುತ್ತವೆ ಎಂದು ನಂಬಲಾಗಿದೆ.   

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564​

ಈ ವರ್ಷ ಒಟ್ಟು 4 ಗ್ರಹಣಗಳು ಸಂಭವಿಸಲಿದ್ದು, ಅದರಲ್ಲಿ 2 ಸೂರ್ಯಗ್ರಹಣ ಮತ್ತು 2 ಚಂದ್ರಗ್ರಹಣ ಆಗಲಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಸೂರ್ಯಗ್ರಹಣವು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. 

ಈ ನಾಲ್ಕು ರಾಶಿಯಯವರಿಗೆ ಶುಭ ಫಲ; 

ವೃಷಭ ರಾಶಿ: ವರ್ಷದ ಮೊದಲ ಸೂರ್ಯಗ್ರಹಣವು ವೃಷಭ ರಾಶಿಯವರಿಗೆ ಲಾಭವನ್ನು ತರುತ್ತದೆ. ವೃಷಭ ರಾಶಿಯ ಆದಾಯವನ್ನು ಹೆಚ್ಚಿಸಲು ಸಾಕಷ್ಟು ಅವಕಾಶಗಳನ್ನು ಪಡೆಯಬಹುದು. ಸೂರ್ಯಗ್ರಹಣದ ಪ್ರಭಾವದಿಂದಾಗಿ ನೀವು ನಿಮ್ಮ ಅಧ್ಯಯನದಲ್ಲಿ ಹೆಚ್ಚಿನ ಗಮನವನ್ನು ನೀಡುವ ಮೂಲಕ ಯಶಸ್ಸನ್ನು ಪಡೆಯಬಹುದು. 

ಕಟಕ ರಾಶಿ: ಈ ರಾಶಿ ಜನರು ಬಯಸಿದ ಸಂಪತ್ತು ಮತ್ತು ಸಮೃದ್ಧಿಯನ್ನು ಪಡೆಯಬಹುದು. ಉದ್ಯೋಗಿಗಳಿಗೆ ಇದು ಉತ್ತಮ ಸಮಯ. ಹೊಸ ಮನೆ ಖರೀದಿಸಲು ಉತ್ತಮ ಸಮಯ. 
ತುಲಾ ರಾಶಿ: ಈ ರಾಶಿಯವರ ವೃತ್ತಿಜೀವನದಲ್ಲಿ ಯಶಸ್ಸು ಕಾಣಬಹುದು. 

ಕುಂಭ ರಾಶಿ: ಅನಾರೋಗ್ಯದಿಂದ ಈ ರಾಶಿಯವರಿಗೆ ಮುಕ್ತಿ. ಜೀವನ ಸಂಗಾತಿಯನ್ನು ಶೀಘ್ರದಲ್ಲೇ ಪಡೆಯಬಹುದು. ಹಿಂದೆ ಹಾಳಾದ ನಿಮ್ಮ ಸ್ನೇಹಿತರೊಂದಿಗಿನ ಸಂಬಂಧಗಳು ಸಹ ಸುಧಾರಿಸಬಹುದು.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564