ಆಶಾಡ ಅಮಾವಾಸ್ಯೆಯಂದು ಪಿತೃ ದೋಷವಿದ್ದರೆ ಈ ರೀತಿ ಪೂಜೆ ಮಾಡಿದರೆ ತುಂಬಾನೆ ಒಳ್ಳೆಯದು.

By Infoflick Correspondent

Updated:Wednesday, June 29, 2022, 20:25[IST]

ಆಶಾಡ ಅಮಾವಾಸ್ಯೆಯಂದು ಪಿತೃ ದೋಷವಿದ್ದರೆ ಈ ರೀತಿ ಪೂಜೆ ಮಾಡಿದರೆ ತುಂಬಾನೆ ಒಳ್ಳೆಯದು.


ಧಾರ್ಮಿಕ ನಂಬಿಕೆಗಳ ಪ್ರಕಾರ ಆಷಾಢ ಮಾಸದ ಅಮಾವಾಸ್ಯೆಯನ್ನು ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ. ಗತಿಸಿದ ಪೂರ್ವಜರಿಗೆ ತರ್ಪಣ ನೀಡುವುದು ಈ ಅಮವಾಸ್ಯೆಯ ವಿಶೇಷವಾಗಿದೆ. ಉತ್ತರ ಭಾರತದ ಕಡೆ ಆಷಾಢ ಅಮವಾಸ್ಯೆ ಜೂನ್ 28ಕ್ಕೆ ಆಚರಿಸಲಾಗುತ್ತಿದೆ, ಆದರೆ ಕರ್ನಾಟಕದಲ್ಲಿ ಆಷಾಢ ಪ್ರಾರಂಭವಾಗುವುದೇಜೂನ್ 30ಕ್ಕೆ. ಜುಲೈ 27ಕ್ಕೆ ಆಷಾಢ ಅಮವಾಸ್ಯೆ ಆಚರಿಸಲಾಗುವುದು

ಜಾತಕದಲ್ಲಿ ಪಿತೃದೋಷ ಅಥವಾ ಕಾಳಸರ್ಪ ದೋಷವಿದ್ದರೆ ಅದನ್ನು ನಿವಾರಿಸಲು ಆಷಾಢ ಅಮವಾಸ್ಯೆ ತುಂಬಾ ಸೂಕ್ತವಾದ ದಿನವಾಗಿದೆ. ಈ ದಿನ ಏನು ಮಾಡಿದರೆ ಪಿತೃದೋಷ ಹಾಗೂ ಕಾಳಸರ್ಪ ದೋಷ ನಿವಾರಣೆಯಾಗುತ್ತೆ. 

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಈ ದಿನ ಏನು ಮಾಡಿದರೆ ಒಳ್ಳೆಯದು:

ಆಷಾಢ ಅಮಾವಾಸ್ಯೆಯ ದಿನ ಬೆಳಗ್ಗೆ ಬೇಗ ಎದ್ದು ನದಿ ಸ್ನಾನ ಮಾಡಬೇಕು, ನದಿಯಲ್ಲಿ ಸ್ನಾನ ಮಾಡಲು ಸಾಧ್ಯವಾಗದಿದ್ದರೆ ಸ್ನಾನ ಮಾಡುವ ನೀರಿಗೆ ಸ್ವಲ್ಪ ಗಂಗಾ ಜಲ ಹಾಕಿ ಸ್ನಾನ ಮಾಡಿ.

ಪಿತೃ ತರ್ಪಣ:

ಆಷಾಢ ಮಾಸದ ಅಮಾವಾಸ್ಯೆಯಂದು ಪಿತೃತರ್ಪಣವನ್ನು ಮಾಡುವುದರಿಂದ ಅಥವಾ ಶ್ರಾದ್ಧ ಕರ್ಮವನ್ನು ಮಾಡುವುದರಿಂದ ಪೂರ್ವಜರಿಗೆ ಮೋಕ್ಷ ಪ್ರಾಪ್ತಿಯಾಗುತ್ತದೆ, ಅವರ ನಮ್ಮನ್ನು ಆಶೀರ್ವದಿಸುತ್ತಾರೆ. ಇದರಿಂದಾಗಿ ಜೀವನದಲ್ಲಿರುವ ಕಷ್ಟಗಳಿಗೆ ಪರಿಹಾರ ಸಿಗುವುದು. ಹೀಗೆ ಮಾಡಿ ಪಿತೃದೋಷ ಮುಕ್ತಿ ಯಾಗುವುದು.

ನಂತರ ಪೂರ್ವಜರನ್ನು ಮನದಲ್ಲಿ ನೆನೆದು ಈ ದಿನ ಉಪವಾಸವಿದ್ದು ಶ್ರಾದ್ಧ ಕಾರ್ಯ ಮಾಡಬೇಕು. ಕೆಲವರು ಈ ದಿನ ವಿವಿಧ ತಿನಿಸುಗಳನ್ನು ಮಾಡಿ ಭಕ್ಷ್ಯ ಇಡುತ್ತಾರೆ.

ಜಾತಕದಲ್ಲಿ ದೋಷವಿದ್ದರೆ ಹೇಗೆ ನಿವಾರಣೆ ಮಾಡುವುದು:

ಜಾತಕ ದೋಷವದ್ದವರು ಈ ದಿನ ಸ್ನಾನ ಮಾಡಿದ ಬಳಿಕ ಆಲದ ಮರಕ್ಕೆ ಪೂಜೆಯನ್ನು ಸಲ್ಲಿಸಬೇಕು. ನಂತರ ನೀರು, ಹಾಲು ಅರ್ಪಿಸಿ.

ಅಮಾವಾಸ್ಯೆಯ ದಿನ ಸಂಜೆ ಪೂಜೆ ಮಾಡಿದ ನಂತರ ದಕ್ಷಿಣ ದಿಕ್ಕಿನಲ್ಲಿ ನಾಲ್ಕು ಬತ್ತಿಯ ಎಣ್ಣೆಯ ದೀಪವನ್ನು ಬೆಳಗಿಸಿ. ನಂತರ ಕಾಗೆ, ಹಸು, ನಾಯಿಗೆ ಆಹಾರ ನೀಡಿ. ಈ ಆಹಾರವನ್ನು ಹಸು ಅಥವಾ ನಾಯಿ ಅಥವಾ ಕಾಗೆ ತಿಂದರೆ ನಿಮ್ಮ ಪೂರ್ವಜರು ಸಂತೃಪ್ತರಾಗಿ ಆಶೀರ್ವದಿಸಿದ್ದಾರೆ ಎಂದು ನಂಬರ್ ಲಾಗುವುದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಪಿತೃ ದೋಷವಿದ್ದರೆ:

ಪಿತೃದೋಷವಿದ್ದರೆ ಈ ದಿನ ಆಲದ ಮರವನ್ನು ನೆಟ್ಟು ಅದಕ್ಕೆ ನೀರು ಹಾಲು ಹಾಕಿ ಆರೈಕೆ ಮಾಡಬೇಕು. ನಂತರ ಪ್ರತಿ ಅಮವಾಸ್ಯೆಗೆ ಬಂದು ಆ ಮರದ ಕೆಳಗಡೆ ಸಾಸಿವೆ ಎಣ್ಣೆಯ ದೀಪವನ್ನು ಬೆಳಗಿಸಿ. ಹೀಗೆ ಮಾಡುವುದರಿಂದ ನಿಮ್ಮ ಜೀವನದ ಎಲ್ಲಾ ಸಮಸ್ಯೆಗಳನ್ನು ದೂರ ಮಾಡುತ್ತದೆ.

ಅಮಾವಾಸ್ಯೆಯ ದಿನದಂದು ಮನೆಯಲ್ಲಿ ಪೂರ್ವಜರನ್ನು ಗೌರವಪೂರ್ವಕವಾಗಿ ನೋಡಿಕೊಳ್ಳುವ ಮೂಲಕ ಪೂರ್ವಜರ ಕೃಪೆಗೆ ಪಾತ್ರರಾಗಿ.

ಅಮಾವಾಸ್ಯೆ ಎಂದು ಈಗೆ ಮಾಡಿ:

*ಮನೆಯ ಈಶಾನ್ಯದಲ್ಲಿ ಹಸುವಿನ ತುಪ್ಪದಿಂದ ದೀಪವನ್ನು ಬೆಳಗಿದರೆ ನಿಮ್ಮ ಸಂಪತ್ತು ಹೆಚ್ಚಾಗುತ್ತದೆ.

* ಆರ್ಥಿಕ ಸಂಕಟ ದೂರಾಗಲು ಮೀನುಗಳಿಗೆ ಆಹಾರ ನೀಡಿ.

* ಅಮಾವಾಸ್ಯೆಯ ದಿನದಂದು ರಾಮಚರಿತೆ ಪಠಿಸಿ.