ಭಗವಂತನಾದ ಶ್ರೀಕೃಷ್ಣನ ಪ್ರಕಾರ ಮನೆಯಿಂದ ಹೊರಡಬೇಕಾದರೆ ಇವುಗಳನ್ನು ನೋಡಬಾರದು

By Infoflick Correspondent

Updated:Wednesday, May 25, 2022, 18:19[IST]

ಭಗವಂತನಾದ ಶ್ರೀಕೃಷ್ಣನ ಪ್ರಕಾರ ಮನೆಯಿಂದ ಹೊರಡಬೇಕಾದರೆ ಇವುಗಳನ್ನು ನೋಡಬಾರದು

ಮನೆಯಿಂದ ಹೊರಗೆ ಹೋಗಬೇಕಾದರೆ ಯಾವ ಕೆಲಸಗಳನ್ನು ಮಾಡಬಾರದು ಗೊತ್ತೇ ನಿಮಗೆ ?

ಭಗವಂತನಾದ ಶ್ರೀಕೃಷ್ಣನು ಹೇಳುವ ಪ್ರಕಾರ ಮನುಷ್ಯನಿಗೆ ಅವನ ಕರ್ಮಗಳ ಅನುಸಾರ ಫಲಗಳು ದೊರೆಯುತ್ತದೆ. ಇಲ್ಲಿ ಯಾವುದೇ ರೀತಿಯ ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿದರೂ ಸಹ ಕರ್ಮಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ಮನುಷ್ಯನು ಜೀವನದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿದರೆ ಅದಕ್ಕೆ ಪ್ರತಿಫಲವು ಮುಂದಿನ ದಿನಗಳಲ್ಲಿ ಆ ವ್ಯಕ್ತಿಗೆ ದೊರೆಯುತ್ತದೆ. ಹಾಗಾದರೆ ಮನೆಯಿಂದ ಹೊರಗೆ ಹೋಗಬೇಕಾದರೆ ಯಾವ ವಸ್ತುಗಳನ್ನು ನೋಡಬಾರದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ  ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್  ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮೊದಲನೇದಾಗಿ ಮನುಷ್ಯನು ಮನೆಯಿಂದ ಹೊರಗೆ ಹೋಗಬೇಕಾದರೆ ಭಗವಂತನಿಗೆ ನಮಸ್ಕಾರ ಮಾಡುವುದನ್ನು ಮರೆಯಬಾರದು. ಇದಾದ ನಂತರ ತಂದೆ-ತಾಯಿಯ ಕಾಲಿಗೆ ಬಿದ್ದು ನಮಸ್ಕಾರವನ್ನು ಮಾಡಿ ತದನಂತರ ಮನೆಯಿಂದ ಹೊರಗೆ ಹೋಗಬೇಕು. ಇಷ್ಟೇ ಅಲ್ಲದೆ ಮನೆಯಿಂದ ಹೊರಗೆ ಹೋಗಬೇಕಾದರೆ ಬಲಕಾಲನ್ನು ಇಟ್ಟು ಹೊರ ಹೋಗಬೇಕು. ಈ ರೀತಿ ಮಾಡುವುದರಿಂದ ಎಲ್ಲಾ ರೀತಿಯ ನಕಾರಾತ್ಮಕ ಶಕ್ತಿಗಳು ನಾಶವಾಗುತ್ತದೆ. ಅಷ್ಟೇ ಅಲ್ಲದೆ ನೀವು ಮಾಡುವಂತ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಾವುದೇ ಅಡೆತಡೆಯಿಲ್ಲದೆ ಯಶಸನ್ನು ಸಂಪಾದಿಸಬಹುದು.   

ಎರಡನೆಯದಾಗಿ ಮನೆಯಿಂದ ಹೊರಗೆ ಹೋಗಬೇಕಾದರೆ ಮನುಷ್ಯನು ಬಾಯಿಯನ್ನು ಸಿಹಿ ಮಾಡಿಕೊಂಡು ಹೋಗಬೇಕು. ಇದರ ಜೊತೆ ಇಷ್ಟ ದೇವರನ್ನು ಸ್ಮರಿಸಿಕೊಂಡು ಆ ದಿನ ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿ ಎಂದು ಸ್ಮರಿಸಿಕೊಂಡು ಮನೆಯಿಂದ ಹೊರಗೆ ಹೋಗಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿ ಬರುವ ಅಡೆತಡೆಗಳು ದೂರವಾಗುತ್ತದೆ.

ಮನೆಯಿಂದ ಹೊರಗೆ ಹೋಗಬೇಕಾದರೆ ದೇವರಕೋಣೆಯಲ್ಲಿ ದೇವರಿಗೆ ತುಪ್ಪದಿಂದ ದೀಪವನ್ನು ಹಚ್ಚಬೇಕು. ದೇವರಿಗೆ ಪೂಜೆಯನ್ನು ಮಾಡಿ ಹೋಗುವುದರಿಂದ ಆ ದಿನ ಮಾಡುವ ಎಲ್ಲಾ ಕೆಲಸ ಕಾರ್ಯಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಯಶಸ್ಸು ದೊರೆಯುತ್ತದೆ.

ಮನೆಯಿಂದ ಹೊರಗೆ ಹೋಗಬೇಕಾದರೆ ಅಂಗೈಯಲ್ಲಿ ಸ್ವಲ್ಪ ಅಕ್ಕಿಯನ್ನು ತೆಗೆದುಕೊಂಡು ಮನೆಯಿಂದ ಹೊರಗೆ ಹೋದ ನಂತರ ಅದನ್ನು ನಿಮ್ಮ ಹಿಂದೆ ಎಸೆಯಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಮೇಲೆ ಯಾವುದಾದರೂ ಕೆಟ್ಟದೃಷ್ಟಿ ಬಿದ್ದಿದ್ದರೆ ಅದು ದೂರವಾಗುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಒಂದು ವೇಳೆ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಮನೆಯಿಂದ ಹೊರಗೆ ಹೋಗಬೇಕಾದರೆ ಒಂದು ವಸ್ತ್ರದಲ್ಲಿ ಸ್ವಲ್ಪ ಸಾಸಿವೆ ಮತ್ತು ಅಕ್ಕಿಕಾಳನ್ನು ಕಟ್ಟಿಕೊಂಡು ಹೋಗಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಮೇಲೆ ಯಾವುದೇ ಕೆಟ್ಟ ದೃಷ್ಟಿ ಬೀಳುವುದಿಲ್ಲ ಮತ್ತು ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ.ಮನೆಯಿಂದ ಹೊರಗೆ ಹೋಗಬೇಕಾದರೆ ಯಾವುದೇ ಕಾರಣಕ್ಕೂ ಸುಳ್ಳಿನ ಮಾತುಗಳನ್ನು ಆಡಬಾರದು, ಈ ರೀತಿ ಮಾಡುವುದರಿಂದ ವ್ಯಕ್ತಿಯ ಮನಸ್ಸು ನಕಾರಾತ್ಮಕ ಶಕ್ತಿಯಿಂದ ತುಂಬುತ್ತದೆ. ಇಷ್ಟೇ ಅಲ್ಲದೆ ಯಾವ ಕೆಲಸಕ್ಕೆ ಹೋಗುತ್ತಾರೋ ಅಲ್ಲಿ ಅಡೆತಡೆಗಳು ಎದುರಾಗಿ ಕೆಲಸವು ಸಂಪೂರ್ಣವಾಗಿ ಆಗುವುದಿಲ್ಲ.