ಈ 4 ರಾಶಿಗಳಿಗೆ ಹಣದ ಲಾಭವಾಗಲಿದೆ ಭಂಗವಂತನ ಕೃಪಾಕಟಾಕ್ಷದಿಂದ ಜೀವನ ಪರ್ಯಂತ ಆಗರ್ಭ ಶ್ರೀಮಂತರಾಗುತ್ತಾರೆ..

By Infoflick Correspondent

Updated:Monday, May 30, 2022, 08:06[IST]

ಈ 4 ರಾಶಿಗಳಿಗೆ ಹಣದ ಲಾಭವಾಗಲಿದೆ ಭಂಗವಂತನ ಕೃಪಾಕಟಾಕ್ಷದಿಂದ ಜೀವನ ಪರ್ಯಂತ ಆಗರ್ಭ ಶ್ರೀಮಂತರಾಗುತ್ತಾರೆ..

ವೃಷಭದಲ್ಲಿ ಹಿಮ್ಮುಖವಾಗಿ ಚಲಿಸುವ ಬುಧ:
ಜ್ಯೋತಿಷ್ಯವು ಬುಧ ಗ್ರಹ ಮನುಷ್ಯನ ಸಂವಹನ, ಕೌಶಲ್ಯ, ಚಿಂತನೆ, ವರ್ತನೆ, ಶಿಕ್ಷಣ, ಬುದ್ಧಿವಂತಿಕೆ, ವ್ಯಾಪಾರ, ಮಾರಾಟ, ಬರಹ, ತಾರ್ಕಿಕ ಸಾಮರ್ಥ್ಯ ಇವುಗಳ ಮೇಲೆ ಪ್ರಭಾವ ಬೀರುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564


ಬುಧನ ಪ್ರಭಾವ ನಮ್ಮ ರಾಶಿಯ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುವುದು ನಮ್ಮ ರಾಶಿಯಲ್ಲಿ ಅದರ ಸ್ಥಾನವನ್ನು ಅವಲಂಬಿಸಿದೆ. ಅದು ದುರ್ಬಲ ಸ್ಥಾನದಲ್ಲಿ ಜೀವನದಲ್ಲಿ ಹಲವು ಸಮಸ್ಯೆಗಳು ಎದುರಾಗುವುದು, ಅದೇ ಪ್ರಬಲ ಸ್ಥಾನದಲ್ಲಿದ್ದರೆ ಅದೃಷ್ಟದ ಬೆಂಬಲ ದೊರೆಯುವುದು. 

ಮೇ.10ಕ್ಕೆ ಬುಧ ವೃಷಭದಲ್ಲಿ ಹಿಮ್ಮುಖ ಚಲನೆ ಮಾಡಲಿದೆ. ಜ್ಯೋತಿಷ್ಯ ಪ್ರಕಾರ ಯಾವುದೇ ಗ್ರಹ ಹಿಮ್ಮುಖ ಚಲನೆ ಮಾಡಿದಾಗ ಅದರ ಕೆಟ್ಟ ಪ್ರಭಾವ ಅಧಿಕವಿರುತ್ತದೆ. ಆದರೆ ಹೀಗೆ ಹಿಮ್ಮುಖವಾಗಿ ಚಲಿಸಿದಾಗ ಬುಧ ರಾಶಿಯ ಪ್ರಬಲ ಸ್ಥಾನದಲ್ಲಿದ್ದರೆ ಆ ಸಮಯ ಆ ರಾಶಿಯವರಿಗೆ ತುಂಬಾ ಒಳ್ಳೆಯದಾಗಿರುತ್ತದೆ. ಈಗ ವೃಷಭದಲ್ಲಿ ಬುಧ ಹಿಮ್ಮುಖವಾಗಿ ಚಲಿಸುವಾಗ ಈ 4 ರಾಶಿಗಳಿಗೆ ಯೋಗಕಾರವಾಗಿದೆ. ಈ ಸಮಯದಲ್ಲಿ ಹಣದ ಲಾಭವಾಗಲಿದೆ. ಬನ್ನಿ ಆ ಅದೃಷ್ಟದ ರಾಶಿಗಳಾವುವು ಎಂದು ನೋಡೋಣ:

ಕರ್ಕ ರಾಶಿಯಲ್ಲಿ ಬುಧ 11ನೇ ಮನೆಯಲ್ಲಿ ಇರಲಿದೆ. ಬುಧನ ಈ ಸ್ಥಾನ ನಿಮಗೆ ಒಳ್ಳೆಯದಿದೆ. ಈ ಸಮಯದಲ್ಲಿ ಇತರ ಕೆಲ ಸವಾಲುಗಳು ಇದ್ದರೂ ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಆದರೆ ನೀವು ಬುದ್ಧಿವಂತಿಕೆಯಿಂದ ಹೂಡಿಕೆ ಮಾಡುವುದು ಸೂಕ್ತ. ಉದ್ಯೋಗ ಅಥವಾ ವ್ಯಾಪಾರ ಕ್ಷೇತ್ರದೊಂದಿಗೆ ಸಂಬಂಧ ಹೊಂದಿರುವವರು ಈ ಅವಧಿಯಲ್ಲಿ ವಿಶೇಷ ಲಾಭಗಳನ್ನು ಪಡೆಯುವ ಸಾಧ್ಯತೆಯಿದೆ. ನೀವು ಬಯಸದೇ ಇರುವ ಮೂಲಗಳಿಂದ ಕೂಡ ಹಣ ಬರಬಹುದು.

ಧನು ರಾಶಿಯವರಲ್ಲಿ ಬುಧ 6ನೇ ಮನೆಯಲ್ಲಿ ಹಿಮ್ಮೆಟ್ಟುತ್ತಿದ್ದಾನೆ. ಈ ಸಮಯದಲ್ಲಿ ಆರೋಗ್ಯ ಸಮಸ್ಯೆ, ಕುಟುಂಬ ಜೀವನದಲ್ಲಿ ಸಮಸ್ಯೆಗಳಿರಬಹುದು. ಆದರೆ ಹಣದ ವಿಷಯದಲ್ಲಿ ಚಿಂತಿಸಬೇಕಾಗಿಲ್ಲ. ಈ ಸಮಯ ಹೂಡಿಕೆಗೆ ಲಾಭದಾಯಕವಾಗಿದೆ. ಈ ಸಮಯವು ವ್ಯಾಪಾರಿಗಳು ಲಾಭ ಗಳಿಸಲಿದ್ದಾರೆ. ವೃತ್ತಿ ಜೀವನದಲ್ಲೂ ಆರ್ಥಿಕ ಪ್ರಗತಿ ಉಂಟಾಗುವುದು. ಕೆಲಸದಲ್ಲಿ ನಿಮ್ಮ ಗಮನವು ಉತ್ತಮವಾಗಿರುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ ರಾಶಿಯವರಲ್ಲ ಬುಧ 4ನೇ ಮನೆಯಲ್ಲಿ ಹಿಮ್ಮುಖವಾಗಿ ಚಲಿಸಲಿದೆ. ಈ ಸಮಯ ಎಲ್ಲಾ ರೀತಿಯಿಂದಲೂ ಕುಂಭ ರಾಶಿಯವರಿಗೆ ಅನುಕೂಲಕರವಾಗಿದೆ. ನೀವು ಯಾವುದೇ ಅಲ್ಪಾವಧಿಯ ಹೂಡಿಕೆಗೆ ಪ್ಲ್ಯಾನ್‌ ಮಾಡುತ್ತಿದ್ದರೆ ಈ ಸಮಯವು ತುಂಬಾ ಅನುಕೂಲಕರವಾಗಿರುತ್ತದೆ. ಉದ್ಯೋಗಸ್ಥರಿಗೆ ಲಾಭವಾಗಲಿದೆ. ಬರಹಗಾರರು ಉತ್ತಮ ಲಾಭ ಪಡೆಯಲಿದ್ದಾರೆ.

ಮೀನ ರಾಶಿಯಲ್ಲಿ ಬುಧ 3ನೇ ಮನೆಯಲ್ಲಿ ಹಿಮ್ಮುಖವಾಗಿ ಚಲಿಸಲಿದೆ. ಈ ಅವಧಿಯು ನಿಮಗೆ ಅನುಕೂಲಕರವಾಗಿದೆ. ಸ್ನೇಹಿತರು ಮತ್ತು ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ. ವೃತ್ತಿ ಜೀವನದಲ್ಲಿ ಲಾಭಗಳಿರುತ್ತವೆ. ಕೆಲಸದ ಸ್ಥಳದಲ್ಲಿ ನಿಮ್ಮ ಇಮೇಜ್ ಬಲವಾಗಿರುತ್ತದೆ. ನೀವು ಪ್ರಯಾಣದಿಂದ ಉತ್ತಮ ಹಣವನ್ನು ಗಳಿಸಲು ಸಾಧ್ಯವಾಗುತ್ತದೆ.