ಮೂರು ಏಲಕ್ಕಿಯಿಂದ ಹೀಗೆ ಮಾಡಿದ್ರೇ ಮನೆಯಲ್ಲಿ ಸಿಕ್ಕಾಪಟ್ಟೆ ದುಡ್ಡೇ ದುಡ್ಡು!ದುಡ್ಡು ಮಾಡುವ ಸೀಕ್ರೆಟ್ ನಿಮಗೆ ಗೊತ್ತೇ

By Infoflick Correspondent

Updated:Friday, April 22, 2022, 19:30[IST]

ಮೂರು ಏಲಕ್ಕಿಯಿಂದ ಹೀಗೆ ಮಾಡಿದ್ರೇ ಮನೆಯಲ್ಲಿ ಸಿಕ್ಕಾಪಟ್ಟೆ ದುಡ್ಡೇ ದುಡ್ಡು!ದುಡ್ಡು ಮಾಡುವ ಸೀಕ್ರೆಟ್ ನಿಮಗೆ ಗೊತ್ತೇ

ಸಾಮಾನ್ಯವಾಗಿ ದುಡ್ಡಿನ ಅವಶ್ಯಕತೆ ಎಲ್ಲರಿಗೂ ಇರುತ್ತದೆ ಹಾಗಾಗಿ ಪ್ರತಿದಿನ ಕಷ್ಟಪಟ್ಟು ದುಡಿದು ಹಣವನ್ನು ಸಂಪಾದಿಸುತ್ತಾರೆ. 

ಇನ್ನು ಈ ರೀತಿ ಸಂಪಾದಿಸಿದ ಹಣವು ಸಾಕಾಗುವುದಿಲ್ಲ ಹಾಗೂ ಇದರಿಂದ ಹಣದ ಕೊರತೆ ಉಂಟಾಗಿ ಸಾಲ ಮಾಡಬೇಕಾಗುತ್ತದೆ. ಹಾಗಾಗಿ ಸಾಲ ಮಾಡದೆ ಹಣವನ್ನು ಹೆಚ್ಚಿಗೆ ಮಾಡಲು ಕುಬೇರ ದೇವನನ್ನು ಮತ್ತು ಲಕ್ಷ್ಮೀ ದೇವಿಯನ್ನು ಸ್ಮರಿಸಬೇಕು ನಿಜ ಆದರೆ ಕೆಲವು ತಂತ್ರಗಳನ್ನು ಮಾಡಿಕೊಂಡು ಹಣವನ್ನು ಹೆಚ್ಚು ಮಾಡಿಕೊಳ್ಳಬಹುದಾಗಿದೆ. 

ಇನ್ನು ಮನೆಯಲ್ಲಿ ಸಿಗುವಂತಹ ಈ ಪದಾರ್ಥವನ್ನು ಬಳಸಿಕೊಂಡು ಹಣವನ್ನು ಹೇಗೆ ಹೆಚ್ಚು ಮಾಡಿಕೊಳ್ಳಬಹುದು ಎಂಬುದನ್ನು ಇಂದಿನ ನಮ್ಮ ಲೇಖನದಲ್ಲಿ ತಿಳಿಯೋಣ ಬನ್ನಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ 
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564  

ಇನ್ನೂ ಆ ಪದಾರ್ಥ ಏಲಕ್ಕಿ.ಏಲಕ್ಕಿಯನ್ನು ಬಳಸಿ ಕೊಂಡು ನಾವು ಸಿರಿಸಂಪತ್ತನ್ನು ಗಳಿಸಿಕೊಳ್ಳಬಹುದಾಗಿದೆ ಹಾಗೂ ಕೊಟ್ಟ ಸಾಲವನ್ನು ಹಿಂತಿರುಗಿಸಿ ಪಡೆಯಬಹುದಾಗಿದೆ.

 ಇನ್ನೂ ಏಲಕ್ಕಿಯನ್ನು ಬಳಸಿಕೊಂಡು ಯಾವ ತಂತ್ರವನ್ನು ಮಾಡಬೇಕು ಎಂದು ನೋಡುವುದಾದರೆ ಈ ಪೂಜೆಯನ್ನು ಮನೆಯ ಯಜಮಾನ ಅಥವಾ ಯಜಮಾನಿ ಮಾಡಬೇಕು. ಈ ಪೂಜೆಯನ್ನು ಶುಕ್ರವಾರದ ದಿನದಂದು ಮಾಡಬೇಕು. 4 ಶುಕ್ರವಾರಗಳ ಕಾಲ ಮಾಡಬೇಕು. 

ಮೊದಲಿಗೆ ಈ ಪೂಜೆಯನ್ನು ಮಾಡಲು 6 ಏಲಕ್ಕಿ ಮತ್ತು ಕೆಂಪು ಅಥವಾ ಬಿಳಿ ವಸ್ತ್ರವನ್ನು ತೆಗೆದುಕೊಳ್ಳಬೇಕು. ಇನ್ನು ತೆಗೆದುಕೊಂಡಿರುವ ಕೆಂಪು ಅಥವಾ ಬಿಳಿ ವಸ್ತ್ರದ ಒಳಗೆ 6 ಏಲಕ್ಕಿಯನ್ನು ಹಾಕಿ 3 ಗಂಟು ಹಾಕಬೇಕು. ಹೀಗೆ ಗಂಟು ಕಟ್ಟಿರುವ ಏಲಕ್ಕಿಯ ವಸ್ತ್ರವನ್ನು ನಿಮ್ಮ ಪರ್ಸ್ ನಲ್ಲಿ ಇಟ್ಟುಕೊಳ್ಳಿ.

ಎರಡನೇ ಶುಕ್ರವಾರ ಈ ಗಂಟು ಕಟ್ಟಿದ ಏಲಕ್ಕಿಯನ್ನು ತೆಗೆದುಕೊಂಡು ಆಲದ ಮರ ಅಥವಾ ಬನ್ನಿ ಮರ ಅಥವಾ ತೆಂಗಿನ ಮರದ ಬುಡದಲ್ಲಿ ಇದನ್ನು ವಿಸರ್ಜಿಸಿ. ನಂತರ ಮತ್ತೆ 6 ಏಲಕ್ಕಿಗಳನ್ನು ತೆಗೆದುಕೊಂಡು ಬಿಳಿ ಅಥವಾ ಕೆಂಪು ವಸ್ತ್ರದಲ್ಲಿ ಕಟ್ಟಿಕೊಂಡು ನಿಮ್ಮ ಹಣ ಇರುವ ಪರ್ಸ್ ನಲ್ಲಿಟ್ಟುಕೊಳ್ಳಿ. 

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೂರನೇ ಶುಕ್ರವಾರ ಹಣವನ್ನು ಇಡುವಂತಹ ಬೀರುವಿನಲ್ಲಿ ಈ ಗಂಟನ್ನು ಇಡಬೇಕು. ನಾಲ್ಕನೇ ಶುಕ್ರವಾರ ಮಲಗುವ ದಿಂಬಿನ ಕೆಳಗಡೆ ಇಟ್ಟುಕೊಂಡು ಮಲಗಬೇಕು. ಈ ಕೆಲಸವನ್ನು ಭಕ್ತಿ ಶ್ರದ್ಧೆಯಿಂದ ನಂಬಿಕೆಯಿಟ್ಟು ಮಾಡುವುದರಿಂದ ಖಂಡಿತವಾಗೂ ಫಲ ದೊರೆಯುತ್ತದೆ. 

ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.