ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

By Infoflick Correspondent

Updated:Thursday, May 19, 2022, 22:33[IST]

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ

ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ, ಅದೇ ರೀತಿ ಜೀವನದಲ್ಲೂ ಏರುಪೇರು ಆಗುತ್ತಲೇ ಇರುತ್ತದೆ. ಒಂದು ವೇಳೆ ತಂತ್ರ ಶಕ್ತಿಯಿಂದ ತೊಂದರೆ ಅನುಭವಿಸುತ್ತಿದ್ದರೆ ಅಥವಾ ಹಣದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ,ಶತ್ರುಗಳಿಂದ ನಿಮಗೆ ತೊಂದರೆಯಾಗುತ್ತಿದ್ದರೆ ,ಗಂಡ-ಹೆಂಡತಿ ನಡುವೆ ಯಾವುದಾದರೂ ವಿಚಾರಕ್ಕೆ ಯಾವಾಗಲೂ ಕಳಹ ಆಗುತ್ತಿದ್ದರೆ ನಾವು ಇಂದು ತಿಳಿಸಿಕೊಡುವ ಈ ಉಪಾಯವನ್ನು ಮಾಡಿದರೆ ಜೀವನವಿಡಿ ಸುಖ ಶಾಂತಿ ಹಾಗೂ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಒಂದು ವೇಳೆ ಭೂತಪ್ರೇತ ಕಾಟದಿಂದ ಬಳಲುತ್ತಿದ್ದರೆ ಅಥವಾ ರಾಹು-ಕೇತು ದೋಷದಿಂದ ಮುಕ್ತಿಯನ್ನು ಹೊಂದಬೇಕೆಂದರೆ ಈ ಉಪಾಯವನ್ನು ಮಾಡಬೇಕು. ಮೊದಲಿಗೆ ಕೈಯಲ್ಲಿರುವ ಹತ್ತು ಬೆರಳುಗಳ ಉಗುರು ಹಾಗೂ ಕಾಲಲ್ಲಿರುವ ಹತ್ತು ಬೆರಳುಗಳ ಉಗುರನ್ನು ರವಿವಾರದ ದಿನದಂದು ತೆಗೆಯಬೇಕು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ಈ ರೀತಿ ಉಗುರನ್ನು ಕತ್ತರಿಸಿದ ನಂತರ ಸ್ವಲ್ಪ ಕಾಲ ಅಥವಾ ಸಮಯ ನೀರಿನಲ್ಲಿ ಹಾಕಬೇಕು, ಇವುಗಳನ್ನು ಕತ್ತರಿಸಲು ಯಾರಿಗಾದರೂ ಬೇರೆಯವರಿಗೆ ಹೇಳಬೇಕು ಅದನ್ನು ಬಿಟ್ಟು ನೀವು ತೆಗೆಯಬಾರದು. ಈ ರೀತಿ ಉಗುರನ್ನು ಕತ್ತರಿಸಿದ ನಂತರ 20 ಬಾರಿ ಮುಖದ ಮೇಲಿನಿಂದ ಇಳಿ ತೆಗೆಯಬೇಕು. ಈ ರೀತಿ ಇಳಿ ತೆಗೆದನಂತರ ಬೆಂಕಿಯಲ್ಲಿ ಹಾಕಿ ಬಸ್ಮ ಮಾಡುವಂತೆ ಬೇರೆಯವರಿಗೆ ಹೇಳಬೇಕು.

ಈ ರೀತಿ ಮಾಡುವುದರಿಂದ ನಿಮ್ಮ ಮೇಲೆ ಯಾರಾದರೂ ತಂತ್ರ ಪ್ರಯೋಗ ಮಾಡಿದ್ದರೆ ಅಥವಾ ಆರೋಗ್ಯ ಸಮಸ್ಯೆಗಳು ಇದ್ದರೆ ಅಥವಾ ಹಣದ ಸಮಸ್ಯೆ ಕಾಡುತ್ತಿದ್ದರೂ ಕೂಡಾ ನಿವಾರಣೆಯಾಗುತ್ತದೆ.