ತೀರ್ಥವನ್ನು ಮೂರು ಬಾರಿ ಸ್ವೀಕರಿಸುವುದು ಯಾಕೆ? ಅದರ ಹಿಂದಿರುವ ರಹಸ್ಯ ನಿಮಗೆ ಗೋತ್ತೇ..

By Infoflick Correspondent

Updated:Friday, June 24, 2022, 08:57[IST]

ತೀರ್ಥವನ್ನು ಮೂರು ಬಾರಿ ಸ್ವೀಕರಿಸುವುದು ಯಾಕೆ?  ಅದರ ಹಿಂದಿರುವ ರಹಸ್ಯ ನಿಮಗೆ ಗೋತ್ತೇ..

ಆದ್ಯಂ ಕಾಯವಿಶುದ್ಧ್ಯರ್ಥಂ ದ್ವಿತೀಯಂ ಧರ್ಮಸಾಧನಮ್ ತೃತೀಯಂ ಮೋಕ್ಷದಂ ಪ್ರೋಕ್ತಂ ಏವಂ ತೀರ್ಥಂ ತ್ರಿಧಾಪಿಬೇತ್ ॥

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564


 ಮೊದಲನೆಯದು ಶರೀರಶುದ್ಧಿಗೆ,
ಎರಡನೆಯದು ಧರ್ಮಸಾಧನೆಗೆ,
ಮೂರನೆಯದು ಮೋಕ್ಷ ಪಡೆಯಲು ಮೂರು ಬಾರಿ ತೀರ್ಥಪ್ರಾಶನ ಮಾಡಬೇಕು.

ಇಂತಹ ಪವಿತ್ರವಾದ ತೀರ್ಥಕ್ಕೆ 'ಅಷ್ಟಾಂಗತೀರ್ಥ'ವೆನ್ನುತ್ತಾರೆ.

ಶಿಲಾ ತಾಮ್ರಂ ತಥಾ ತೋಯಂ ಶಂಖಃ ಪುರುಷಸೂಕ್ತಮ್ ಗಂಧೋ ಘಂಟಾ ಚ ತುಲಸೀತಾಂಗಂ ತೀರ್ಥಮುಚ್ಯತೇ ॥

 ಶಾಲಿಗ್ರಾಮ, ತಾಮ್ರ ಅಥವಾ ಬೆಳ್ಳಿ ಪಾತ್ರ, ಶಂಖದಿಂದ ಅಭಿಷೇಕವಾದ ನೀರು , ಪುರುಷ ಸೂಕ್ತ ಮಂತ್ರದ ಪಾಠ, ಗಂಧ, ಘಂಟಾನಾದ ಮತ್ತು ತುಲಸಿ ಇವುಗಳಿಂದ ಸಿದ್ಧವಾದುದೇ “ಅಷ್ಟಾಂಗತೀರ್ಥ"ವು]

ದೇವಸ್ಥಾನದಲ್ಲಿ ತೀರ್ಥ ಸೇವನೆ ಮಾಡುವ ಕ್ರಮ

1.ತೀರ್ಥವನ್ನು ಬಲಗೈಯಲ್ಲಿಯೇ ಸ್ವೀಕರಿಸಬೇಕೆಂಬುದು ನಿಯಮ.

2.ಕೈಕೆಳಗೆ ವಸ್ತ್ರವೊಂದನ್ನು ಇಲ್ಲವೇ ಉತ್ತರೀಯವನ್ನು, (ಸ್ತ್ರೀಯರು ತಮ್ಮ ಸೀರೆಯ ಸೆರಗಿನ ತುದಿಯನ್ನು) ಹಿಡಿದಿರಬೇಕು. ಇದರ ಉದ್ದೇಶವೇನೆಂದರೆ, ಸ್ವೀಕರಿಸುವಾಗ ಅಥವಾ ಪ್ರಾಶನ ಮಾಡುವಾಗ ತೀರ್ಥವು ಕೆಳಗೆ ಬೀಳದಂತೆ ಎಚ್ಚರ ವಹಿಸುವುದಾಗಿದೆ.

2.ತೀರ್ಥವನ್ನು ಸ್ವೀಕರಿಸುವಾಗ ನಮ್ಮ ತೋರುಬೆರಳನ್ನು ಹೆಬ್ಬೆರಳಿನ ಅಂತಿಮ ರೇಖೆಗೆ ಮುಟ್ಟುವಂತೆ ಮಡಿಸಿ ಅದರ ಮೇಲೆ ಹೆಬ್ಬೆರಳನ್ನು ಮಡಿಚಿಡಬೇಕು. ಉಳಿದ ಮೂರು ಬೆರಳುಗಳಲ್ಲಿ ಮಧ್ಯದ ಬೆರಳು ಮೇಲಿರುವಂತೆ, ನಂತರ ಉಂಗುರದ ಬೆರಳು ಮತ್ತು ಕೊನೆಯಲ್ಲಿ ಕಿರುಬೆರಳಿರುವಂತೆ ನೇರವಾಗಿ ಚಾಚಿರಬೇಕು.

4. ಪ್ರಪ್ರಥಮವಾಗಿ ತೀರ್ಥವನ್ನು ತಲೆಯಮೇಲೆ ಪ್ರೋಕ್ಷಿಸಿಕೊಳ್ಳಬೇಕು. (ಮಧ್ವಗುರು ಪೂಜೆಯಲ್ಲಾದರೂ ಸರಿ)

5. ಮುಂಜಾನೆ ಸಂಧ್ಯಾವಂದನೆ ;ದೇವರಪೊಜೆ ನಂತರ ಆಹಾರ ಸೇವನೆಗೂ ಮೊದಲು ಮೂರೂ ಸಲ ತೀರ್ಥವನ್ನು ಸ್ವೀಕರಿಸಬೇಕು.(ಸಾತ್ವಿಕ ಆಹಾರ ಇದ್ದಲ್ಲಿ ಅಡ್ಡಿ ಇಲ್ಲ )

6.ಮಹಾಪೂಜೆ ಯಲ್ಲೂ ಸಹ ಊಟದ ಮೊದಲು ಮೂರೂ ಸಲ ತೀರ್ಥವನ್ನು ಸ್ವೀಕರಿಸಬೇಕು.(ಏಕಾದಶಿಯಂದು ಒಂದೇ ಸಲ ತೀರ್ಥ ಪ್ರಾಶನ ಮಾಡಬೇಕು)

7. ತೀರ್ಥ ಸ್ವೀಕರಿಸುವಾಗ ತುಟಿಗೆ ತಾಗಿಸದೆ, ಶಬ್ದ ಮಾಡದೆ ಸ್ವಲ್ಪ ಬದಿಗೆ ಸರಿದು ತೆಗೆದು ಕೊಳ್ಳಬೇಕು ಹಾಗೂ ಸ್ವೀಕರಿಸಿದ ನಂತರ ಅದರ ತೇವಾಂಶವನ್ನು ಕೈಗಳ ಕೆಳಗೆ ಹಿಡಿದಿದ್ದ ವಸ್ತ್ರದಿಂದ ಅದನ್ನು ಒತ್ತಿಕೊಂಡು ಒರೆಸಿಕೊಳ್ಳಬೇಕು   ನಂತರ ಹೂವು ಹಾಗೂ ಉಳಿದ ಪ್ರಸಾದ ಸ್ವೀಕಾರ ಮಾಡಬೇಕು

8.ತೀರ್ಥವನ್ನು ಸ್ವೀಕರಿಸುವಾಗ ದೇಹವನ್ನು ಬಗ್ಗಿಸಿರಬೇಕು. ಇದು ದೇವರ ಅಭೀಷೇಕದ ತೀರ್ಥಕ್ಕೆ ನಾವು ನೀಡುವ ಗೌರವ ಮತ್ತು ತೋರುವ ಭಕ್ತಿಯ ಸಂಕೇತವಾಗಿರುತ್ತದೆ.


ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

9.ತೀರ್ಥ ಸೇವನೆ ಸಮಯದಲ್ಲಿ ಹೇಳುವ ಮಂತ್ರ* :

ಅಕಾಲ ಮೃತ್ಯು ಹರಣಂ ಸರ್ವವ್ಯಾಧಿ ನಿವಾರಣಂl
ಸರ್ವ ದುರಿತೋಪಶಮನಂ ವಿಷ್ಣು ಪಾದೋದಕಂ ಶುಭಂll
ಶರೀರೆ ಜರ್ಜರೀ ಭೂತೆ ವ್ಯಾಧಿಗ್ರಸ್ತೇ ಕಳೇವರೇl
ಔಷಧಂ ಜಾಹ್ನವಿ ತೋಯಂ ವೈದ್ಯೋ ನಾರಾಯಣೋ ಹರೀಃll