ಮಂಗಳವಾರ, ಏಪ್ರಿಲ್ 19 , 2022 ದೈನಂದಿನ ಭವಿಷ್ಯ ವಾಣಿ , ಕಟೀಲು ದುರ್ಗ ಪರಮೇಶ್ವರಿ ತಾಯಿ ದೇವಿಯ ಆಶೀರ್ವಾದ ಪಡೆಯುತ್ತ

By Infoflick Correspondent

Updated:Tuesday, April 19, 2022, 12:38[IST]

ಮಂಗಳವಾರ, ಏಪ್ರಿಲ್ 19 , 2022 ದೈನಂದಿನ ಭವಿಷ್ಯ ವಾಣಿ , ಕಟೀಲು ದುರ್ಗ ಪರಮೇಶ್ವರಿ ತಾಯಿ ದೇವಿಯ ಆಶೀರ್ವಾದ ಪಡೆಯುತ್ತ

ಮೇಷ  : ಹೊಸ ಬದುಕನ್ನು ಆರಂಭಿಸಲು ಅವಕಾಶದ ಬಾಗಿಲು ನಿಮಗಾಗಿ ತೆರೆದಿದೆ. ಇಂದಿನ ಕೆಲಸದಲ್ಲಿ ಹೆಚ್ಚಿನ ಉತ್ಸಾಹವಿರುವುದು. ವೃತ್ತಿಯಲ್ಲಿ ಉನ್ನತಿ ತೋರಿಬಂದರೂ ವಿಘ್ನ ಭೀತಿ ಅಥವಾ ಅಪವಾದದ ಸಮಸ್ಯೆ ಇರುತ್ತದೆ.

ವೃಷಭ  :ನಿಮ್ಮ ಸೃಜನಶೀಲ ಯೋಜನೆಯನ್ನು ಮುಂದುವರೆಸಲು ಶುಭದಿನ. ಲಭ್ಯವಿರುವ ಅವಕಾಶಗಳ ಬಗ್ಗೆ ಯೋಚಿಸಿ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವುದು ಉತ್ತಮ. ಯಾವ ಕೆಲಸದಲ್ಲೂ ಅಡೆತಡೆಗಳಿರದು.


ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ  ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್  ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮಿಥುನ   :ವೃತ್ತಿಯಲ್ಲಿ ಪರಿಸ್ಥಿತಿ ಹತೋಟಿಗೆ ತರಲು ನಿಮ್ಮೊಳಗಿನ ನಾಯಕನನ್ನು ಜಾಗೃತಗೊಳಿಸಿರಿ. ಅವಿವಾಹಿತರ ಮನೋಕಾಮನೆಗಳು ಪೂರ್ಣಗೊಳ್ಳುವ ದಿನ. ಕುಟುಂಬ ಸದಸ್ಯರ ಆರೋಗ್ಯದ ಬಗೆಗಿನ ಚಿಂತೆ ತಪ್ಪಿದ್ದಲ್ಲ.

ಕಟಕ : ಅಧಿಕಾರಿಗಳ ಧಿಡೀರ್ ಭೇಟಿಯಿಂದ ಕೆಲಸಗಳು ಏರುಪೇರಾಗುವುದು. ಕಾರ್ಯರಂಗದಲ್ಲಿ ಅಪವಾದದ ಭೀತಿ ಕಳವಳ ಮೂಡಿಸಲಿದೆ. ವ್ಯವಹಾರದಲ್ಲಿ ಲಾಭಾಂಶ ಕಡಿಮೆಯಾದರೂ ಮೂಲಧನಕ್ಕೆ ಮೋಸವಿಲ್ಲ.

ಸಿಂಹ  :ವಿದ್ಯಾರ್ಥಿಗಳಿಗೆ ಓದು ಅಥವಾ ಉದ್ಯೋಗದ ಆಯ್ಕೆ ವಿಚಾರದಲ್ಲಿ ಸ್ನೇಹಿತರಿಂದ ಸೂಕ್ತ ಸಲಹೆ ದೊರೆಯಲಿದೆ. ವರಮಾನ ತೆರಿಗೆ ಸಿಬ್ಬಂದಿಗಳಿಗೆ ಕೆಲಸದಲ್ಲಿ ಸ್ವಲ್ಪ ಬಿಡುವು ಸಿಗುವುದು. ತೋಟದ ಕೆಲಸಗಳಿಗಾಗಿ ಹೆಚ್ಚಿನ ಶ್ರಮ.

ಕನ್ಯಾ  :ಷೇರು ಬಂಡವಾಳದಲ್ಲಿ ಲಾಭ. ಬಾಕಿ ಇರಿಸಿದ ವ್ಯವಹಾರವು ಪೂರ್ಣಗೊಳ್ಳುವುದು. ವಿಮಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆಯನ್ನು ಮಾಡಬಹುದು. ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವಿರಿ.

ತುಲಾ  : ಕುಟುಂಬದ ಸಂತೋಷ ವೃದ್ಧಿಯಾಗುವುದು. ವೈಯಕ್ತಿಕ ಜೀವನದಲ್ಲಿ ನೀವು ಕೆಲವೊಂದು ಬದಲಾವಣೆಗೆ ಹೊಂದಿಕೊಳ್ಳಬೇಕಾದ ಅನಿವಾರ್ಯತೆ ಉಂಟಾಗಲಿದೆ. ಆಫೀಸಿನ ಕೆಲಸಗಳಿಗಾಗಿ ದೂರದ ಪ್ರಯಾಣ.

ವೃಶ್ಚಿಕ   :: ಚರ ಅಥವಾ ಸ್ಥಿರ ಸ್ವತ್ತುಗಳು ಸಿಗುವ ಸಂಭವವಿದೆ. ಮನೆಯ ಕೆಲಸದಲ್ಲಿ ನಿರ್ಲಕ್ಷ್ಯ ಬೇಡ. ಸಹೋದರನಲ್ಲಿ ಮತ್ತು ನೆರೆಹೊರೆಯವರೊಂದಿಗೆ ಸೌಹಾರ್ದದಿಂದ ವರ್ತಿಸುವುದರಿಂದ ಸಂಬಂಧಗಳು ಉತ್ತಮಗೊಳ್ಳುವುದು.

ಧನು  :: ಹಿರಿಯರ ಆಶೀರ್ವಾದದಿಂದ ಕಾರ್ಯಗಳಲ್ಲಿ ಜಯ ಸಾಧಿಸುವಿರಿ. ಸಹೋದ್ಯೋಗಿಗಳ ಸಂಯಮದ ವರ್ತನೆಯಿಂದ ಅನುಕೂಲವಾಗಲಿದೆ. ಇಂದು ರಾಜಕೀಯ ರಂಗದಲ್ಲಿ ಉತ್ತಮ ಅನುಕೂಲಗಳ ಸಂಭವವಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564    

ಮಕರ   :ಇಂದು ಕೆಲಸಗಳು ನಿಧಾನಗತಿಯಲ್ಲಿ ಸಾಗುವುದಕ್ಕೆ ಮನಸ್ಸಿಗೆ ಬೇಸರ ಉಂಟಾಗುವುದು. ಹಿಂದೆ ಕೆಲಸ ತಿರಸ್ಕರಿಸಿದವರು ಪುನಃ ಹಿಂದಿನ ಕಂಪನಿಯನ್ನೇ ಆಶ್ರಯಿಸುವ ಬಗ್ಗೆ ಯೋಚನೆ ಮಾಡಿ.

ಕುಂಭ  : ಕೋರ್ಟ್‌ ವ್ಯವಹಾರಗಳನ್ನು ಬಹಳಷ್ಟು ಲಾಭದಾಯಕವಾಗಿ ಮುಗಿಸಿಕೊಳ್ಳುವಿರಿ. ಮಕ್ಕಳ ಓದಿನ ವಿಷಯದಲ್ಲಿ ಹೆಚ್ಚಿನ ಗಮನ ಕೊಡಿ. ವಿದ್ಯಾರ್ಥಿಗಳಿಗೆ ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಹೊಂದಲು ಅವಕಾಶಗಳು ಸಿಗಲಿದೆ.

ಮೀನ  : ನಿಮ್ಮಲ್ಲಿ ಇದ್ದ ಪ್ರತಿಭೆಯನ್ನು ಇತರರು ಗಮನಿಸುವರು. ಆಸ್ತಿಕೊಳ್ಳುವ ನಿರ್ಧಾರವನ್ನು ಮಾಡುವಿರಿ. ನಿಮ್ಮ ಮೇಲಧಿಕಾರಿಗಳು ಬಯಸಿದ ಹೆಚ್ಚಿನ ಜವಾಬ್ದಾರಿ ಉತ್ತಮವಾಗಿ ನಿಭಾಯಿಸಿದ ಕಾರಣ ಅತಿಯಾಗಿ ಮೆಚ್ಚುವರು.