ಏಕಾದಶಿಯಂದು ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!

By Infoflick Correspondent

Updated:Thursday, June 9, 2022, 21:28[IST]

ಏಕಾದಶಿಯಂದು ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!

ಭಗವಾನ್‌ ವಿಷ್ಣುವಿನ ಈ 10 ಮಂತ್ರಗಳನ್ನು ಯಾರು ನಿಯಮಿತವಾಗಿ ಪಠಿಸುತ್ತಾರೋ ಅವರು ತೊಂದರೆಗಳಿಂದ ಮುಕ್ತಿ ಹೊಂದಿ, ಸಂಪತ್ತು ಮತ್ತು ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ. ಶ್ರೀಹರಿಯ ಆ 10 ಶಕ್ತಿಶಾಲಿ ಮಂತ್ರಗಳಾವುವು ಗೊತ್ತೇ..?

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಗುರು ಮತ್ತು ಗುರುವಾರದ ಅಧಿಪತಿಯನ್ನು ಭಗವಾನ್ ಮಹಾವಿಷ್ಣು ಎಂದು ಹೇಳಲಾಗುತ್ತದೆ. ಗುರುವಾರ ಭಗವಾನ್ ವಿಷ್ಣುವಿಗೆ ಸಮರ್ಪಿತವಾಗಿದೆ. ವ್ಯಕ್ತಿಯ ಜಾತಕದಲ್ಲಿ ಗುರುದೋಷವಿದ್ದರೆ ಗುರುವಾರದಂದು ಶ್ರೀ ಹರಿ ನಾರಾಯಣ ಮತ್ತು ಬೃಹಸ್ಪತಿ ದೇವರನ್ನು ಪೂಜಿಸುವ ಸಂಪ್ರದಾಯ ಮತ್ತು ಪದ್ಧತಿಯಿದೆ. ಈ ದಿನ ಉಪವಾಸ ವ್ರತವನ್ನು ಮಾಡುವುದರಿಂದ ವ್ಯಕ್ತಿಯ ಜೀವನದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ. ಅಲ್ಲದೇ, ಮನೆಯಲ್ಲಿ ಹಣದ ಕೊರತೆ ಕೂಡ ಇರುವುದಿಲ್ಲ. ಈ ದಿನ ಭಗವಾನ್ ವಿಷ್ಣುವಿನ ಪೂಜೆಯ ಜೊತೆಗೆ ಲಕ್ಷ್ಮೀ ದೇವಿಯನ್ನು ಪೂಜಿಸುವುದು ಕೂಡ ಶ್ರೇಯಸ್ಕರವಾಗಿರುತ್ತದೆ.

 


ನಿತ್ಯವೂ ಭಗವಾನ್ ವಿಷ್ಣುವಿನ ಮಂತ್ರಗಳನ್ನು ಪಠಿಸುವುದರಿಂದ ಶುಭ ಫಲಗಳು ಲಭಿಸುತ್ತವೆ ಎಂಬುದು ಧಾರ್ಮಿಕ ನಂಬಿಕೆ. ಭಗವಾನ್ ವಿಷ್ಣುವಿನ ಮಂತ್ರಗಳನ್ನು ನಿಯಮಿತವಾಗಿ ಪಠಿಸುವುದರಿಂದ, ಒಬ್ಬ ವ್ಯಕ್ತಿಯು ಎಲ್ಲಾ ತೊಂದರೆಗಳಿಂದ ಮುಕ್ತಿ ಹೊಂದುತ್ತಾನೆ ಮತ್ತು ಒಬ್ಬ ವ್ಯಕ್ತಿಯು ಸಂಪತ್ತು ಮತ್ತು ಅದೃಷ್ಟವನ್ನು ಪಡೆಯುತ್ತಾನೆ ಎಂದು ನಂಬಲಾಗಿದೆ. ಗುರುವಾರ ನಾವು ಪಠಿಸಬೇಕಾದ ಮಂತ್ರಗಳ ಬಗ್ಗೆ ತಿಳಿದುಕೊಳ್ಳೋಣ..

ಭಗವಾನ್‌ ಶ್ರೀಹರಿ ವಿಷ್ಣುವಿನ ಪವಿತ್ರ ಮಂತ್ರಗಳು:
1. '' ಓಂ ನಮೋ ಭಗವತೇ ವಾಸುದೇವಾಯ"

2. '' ಶ್ರೀಕೃಷ್ಣ ಗೋವಿಂದ ಹರೇ ಮುರಾರೇ |
ಹೇ ನಾಥ ನಾರಾಯಣ ವಾಸುದೇವಾಯ ||''

3. '' ಓಂ ನಾರಾಯಣಾಯ ವಿದ್ಮಹೇ |
ವಾಸುದೇವಾಯ ಧೀಮಹಿ |
ತನ್ನೋ ವಿಷ್ಣುಃ ಪ್ರಚೋದಯಾತ್‌ ||''

4. '' ಓಂ ವಿಷ್ಣವೇ ನಮಃ''

5. '' ಓಂ ಹೂಂ ವಿಷ್ಣವೇ ನಮಃ ''

6. '' ಓಂ ನಮೋ ನಾರಾಯಣಾಯ "|

ಶ್ರೀ ಮನ್‌ ನಾರಾಯಣ ನಾರಾಯಣ ಹರಿ ಹರಿ "

7. ಲಕ್ಷ್ಮಿ ವಿನಾಯಕ ಮಂತ್ರ:
'' ದಂತಾಭಯೇ ಚಕ್ರಧರೋ ದಧಾನಂ
ಕರಾಗ್ರಗಂ ಸ್ವರ್ಣಘಟಂ ತ್ರಿನೇತ್ರಂ|
ಧೃತಾಬ್ಜಯಾ ಲಿಂಗಿತಮಾಬ್ದಿ ಪುತ್ರಾಯ ಲಕ್ಷ್ಮೀ ಗಣೇಶಂ ಕನಕಾಭಮಿಢೇ||''

8. ಧನ-ಅದೃಷ್ಟ ಮತ್ತು ಸಂಪನ್ನತೆಯ ಮಂತ್ರ:
'' ಓಂ ಭೂರಿದಾ ಭೂರಿ ದೇಹಿನೋ, ಮಾ ದಭ್ರಂ ಭೂರ್ಯಾ ಭರ |
ಭೂರಿ ಘೋದಿಂದ್ರ ದಿಸ್ತಸಿ|
ಓಂ ಭೂರಿದಾ ತ್ಯಸಿ ಶೃತಃ ಪುರುತ್ರಾ ಶೂರ ವೃತ್ರಹನ್‌|
ಆ ನೋ ಭಜಸ್ವ ರಾಧಸಿರಾಧಸಿ|''

9. ಸರಳ ವಿಷ್ಣು ಮಂತ್ರ:
- '' ಓಂ ಅಂ ವಾಸುದೇವಾಯ ನಮಃ "
- '' ಓಂ ಆಂ ಸಂಕರ್ಷಣಾಯ ನಮಃ ''
- '' ಓಂ ಅಂ ಪ್ರದ್ಯುಮ್ನಾಯ ನಮಃ''
- '' ಓಂ ಅಃ ಅನಿರುದ್ಧಾಯ ನಮಃ' '
- '' ಓಂ ನಾರಾಯಣಾಯ ನಮಃ''


ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564


10. ವಿಷ್ಣು ಪಂಚರೂಪ ಮಂತ್ರ:
'' ಓಂ ಹ್ರೀಂ ಕಾರ್ತವೀರ್ಯಾರ್ಜುನೋ ನಾಮ ರಾಜಾ ಬಾಹುಸಹಸ್ರವಾನ್‌|
ಹ್ರೀಂ ತಸ್ಯ ಸ್ಮರೇಣಮಾತ್ರೇಣ ಹೃತಂ ನಷ್ಟಂ ಚ ಲಭ್ಯತೇ||''

ಗುರುವಾರದಂದು ಈ 10 ವಿಷ್ಣು ಮಂತ್ರಗಳನ್ನು ಪಠಿಸುವುದರಿಂದ ನಮ್ಮೆಲ್ಲಾ ಕಷ್ಟಗಳು ದೂರಾಗಲು ಪ್ರಾರಂಭವಾಗುತ್ತದೆ. ಈ ಮಂತ್ರಗಳು ನಮಗೆ ಲಕ್ಷ್ಮಿ ದೇವಿಯ ಮತ್ತು ವಿಷ್ಣುವಿನ ಆಶೀರ್ವಾದವನ್ನು ಪಡೆದುಕೊಳ್ಳಲು ಸಹಕರಿಸುತ್ತದೆ. ಈ ಮಂತ್ರಗಳನ್ನು ಯಾರು ಬೇಕಾದರೂ ಸರಳವಾದ ವಿಧಿ - ವಿಧಾನಗಳ ಮೂಲಕ, ಶ್ರದ್ಧೆಯಿಂದ ಪಠಿಸಬಹುದಾಗಿದೆ.