ಪತ್ನಿಯ ಹೊಡೆತ ತಾಳಲಾರದೆ ಹೊಂಡದಲ್ಲಿ ಬಿದ್ದು ಸಾಯಲು ಮುಂದಾದ ಪತಿ ; ಥು ನಿನಗೆ ನಾಚಿಕೆ ಅಗಲವ್ವ ಎಂದ ನೆಟ್ಟಿಗರು

ಪತ್ನಿಯ ಹೊಡೆತ  ತಾಳಲಾರದೆ  ಹೊಂಡದಲ್ಲಿ   ಬಿದ್ದು ಸಾಯಲು ಮುಂದಾದ  ಪತಿ ; ಥು ನಿನಗೆ ನಾಚಿಕೆ ಅಗಲವ್ವ ಎಂದ ನೆಟ್ಟಿಗರು

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
 
ಮದುವೆ ಎನ್ನುವುದು ಒಂದು ಸುಂದರವಾದ ಸಂಬಂಧ . ಗಂಡ ಮತ್ತು ಹೆಂಡತಿ ನಡುವೆ ಪರಸ್ಪರ ನಂಬಿಕೆ ಬಹಳ ಮುಖ್ಯ  ಗಂಡ-ಹೆಂಡತಿಯ ನಡುವಿನ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತನ್ನು ನೀವು ಕೇಳಿರುತ್ತೀರಿ. ದಂಪತಿ ಮಧ್ಯೆ ಜಗಳ ಸಾಮಾನ್ಯ. ಒಬ್ಬರನ್ನೊಬ್ಬರು ಶಪಿಸುವುದು, ಹೊಡೆದಾಡುವುದು ಹಾಗೂ ಕೈಗೆ ಸಿಕ್ಕ ವಸ್ತುಗಳನ್ನು ಬಿಸಾಡುತ್ತಾರೆ     

ಪತ್ನಿಯ ಹಲ್ಲೆಯನ್ನು ಸಹಿಸದ ನಾಗೇಶ್​ ಎಂಬಾತ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಕೊಂಪಲ್ಲಿಯಲ್ಲಿ ಈ ಘಟನೆ ನಡೆದಿದೆ. ಹೊಂಡಕ್ಕೆ ಜಿಗಿದು ಸಾಯಲು ಯತ್ನಿಸುತ್ತಿದ್ದ ನಾಗೇಶ್​ನನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೀಯಾ ಎಂದು ಪ್ರಶ್ನಿಸಿದಾಗ, ನನ್ನ ಹೆಂಡತಿ ನನಗೆ ಹೊಡೆಯುತ್ತಾಳೆ. ನಾನು ತೀವ್ರ ಅಸ್ವಸ್ಥನಾಗಿದ್ದೇನೆ. ಮಕ್ಕಳನ್ನು ಸಹ ನನ್ನ ಹತ್ತಿರ ಬಿಡುವುದಿಲ್ಲ. ನನ್ನನ್ನು ಸರಿಯಾಗಿ ನೋಡಿಕೊಳ್ಳುವುದಿಲ್ಲ. ಇದರಿಂದಾಗಿ ಮನನೊಂದು ಸಾವಿಗೆ ಶರಣಾಗುತ್ತಿದ್ದೇನೆ ಎಂದಿದ್ದಾನೆ. 

ಈ ವಿಡಿಯೋ ನೋಡಿದ ಜನರು ನಿನಗೆ ಸಾಯುವದಕ್ಕೆ ನಾಚಿಕೆ ಅಗಲವ್ವ . ನಿನಗೆ ಇಷ್ಟ ಇಲ್ಲ ಅಂದ್ರೆ ಹೆಂಡತಿ ಡೈವೋರ್ಸ್ ಕೊಟ್ಟು ಆರಾಮವಾಗಿ ಇರ ಬಹುದು ಅಲ್ಲ್ವಾ ಅಂತ ಕಾಮೆಂಟ್ ಮಾಡಿದ್ದಾರೆ