ವಿರಾಟ್ ಕೊಹ್ಲಿ ಮೇಲೆ ದೂರು ಧಾಖಲಾದ ಬಗ್ಗೆ ಲೈವ್ ಬಂದ ಅನುಷ್ಕಾ ಶರ್ಮಾ ಶಾಕಿಂಗ್ ಹೇಳಿಕೆ ?

ಹಾಯ್ ಗಾಯ್ಸ್ ಐ ಹೋಪ್ ಯು ಆಲ್ ಹ್ಯಾವ್ ಇಂಪಾರ್ಟೆಂಟ್ ಮೆಸೇಜ್ ಫಾರ್ ಯು ಐ ವುಡ್ ಲೈಕ್ ಟು ಅಪೀಲ್ ಟು ಎವರಿಒನ್ ಸ್ನೇಹಿತರೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಸುಮಾರು 11 ಮಂದಿ ತಮ್ಮ ಪ್ರಾಣವನ್ನ ಕಳೆದುಕೊಂಡಿರುತ್ತಾರೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11 ಜನರು ಸಾವನ್ನಪ್ಪಲು ವಿರಾಟ್ ಕೊಹಲಿಯವರು ಕಾರಣ ಅಂತ ಕೆಲವರು ಆರೋಪವನ್ನ ಮಾಡುತ್ತಿದ್ದಾರೆ ವಿರಾಟ್ ಕೊಹ್ಲಿ ಅವರ ಮೇಲೆ ಈ ರೀತಿಯ ಆರೋಪ ಕೇಳಿ ಬಂದ ಬೆನ್ನಲ್ಲೇ ಈಗ ವಿರಾಟ್ ಕೊಹಲಿ ಅವರ ಪತ್ನಿ ಅನುಷ್ಕಾ ಶರ್ಮ ಅವರು ಲೈವ್ ಬಂದು ಸ್ಪಷ್ಟನೆಯನ್ನ ನೀಡಿದ್ದಾರೆ.
ಆರ್‌ಸಿಬಿ ಸ್ಟಾರ್ ವಿರಾಟ್ ಕೊಹ್ಲಿ ಅವರನ್ನು ವಿವಾಹವಾದ ಅನುಷ್ಕಾ ಶರ್ಮಾ, ಘಟನೆಯ ಬಗ್ಗೆ ತಮ್ಮ ಹೃದಯಪೂರ್ವಕ ದುಃಖವನ್ನು ವ್ಯಕ್ತಪಡಿಸುವ ಅಧಿಕೃತ ಹೇಳಿಕೆಯನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. "ಇಂದು ಮಧ್ಯಾಹ್ನ ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಾದ್ಯಂತ ಸಾರ್ವಜನಿಕ ಸಭೆಗಳ ಕುರಿತು ಮಾಧ್ಯಮ ವರದಿಗಳ ಮೂಲಕ ಬೆಳಕಿಗೆ ಬಂದಿರುವ ದುರದೃಷ್ಟಕರ ಘಟನೆಗಳಿಂದ ನಾವು ತೀವ್ರವಾಗಿ ದುಃಖಿತರಾಗಿದ್ದೇವೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ" ಎಂದು ಅದು ಬರೆದಿದೆ.
ಈ ಮಧ್ಯೆ ಆರ್‌ಸಿಬಿ ತಂಡಕ್ಕೆ ಚೊಚ್ಚಲ ಐಪಿಎಲ್ ಟ್ರೋಫಿ ತಂದುಕೊಟ್ಟ ವಿರಾಟ್ ಕೊಹ್ಲಿ, ತಮ್ಮ ಪತ್ನಿ ಸಮೇತ ಇಂಗ್ಲೆಂಡ್‌ಗೆ ತೆರಳಿದ್ದಾರೆ ಎಂಬ ವದಂತಿ ಹಬ್ಬಿದ್ದು, ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್ ಪ್ರವಾಸ ಕೈಗೊಂಡಿಲ್ಲ ಎಂಬುದು ತಿಳಿದುಬಂದಿದೆ. ಆದಾಗ್ಯೂ, ಈ ವದಂತಿಯಿಂದ ಕೆಲವು ಅಭಿಮಾನಿಗಳು ಆಕ್ರೊಶಗೊಂಡಿದ್ದಾರೆ.ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್‌ಗೆ ತೆರಳಿದ್ದಾರೆ ಎಂಬ ವದಂತಿ ಹಬ್ಬಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ "ಅರೆಸ್ಟ್ ವಿರಾಟ್ ಕೊಹ್ಲಿ" ಟ್ರೆಂಡ್ ಆಗಿದ್ದು, ಇಂತಹ ದುಃಖದ ಸಮಯದಲ್ಲಿ ಈ ಜೋಡಿ ಹೇಗೆ ವಿದೇಶ ಪ್ರವಾಸ ಕೈಗೊಳ್ಳಲು ಸಾಧ್ಯ ಎಂದು ಖಾರವಾಗಿ ಪ್ರಶ್ನಿಸಲಾಗುತ್ತಿದೆ
ಇನ್ನು ವಿರಾಟ್ ಕೊಹ್ಲಿ ಅವರ ಮೇಲೆ ಆರೋಪ ಕೇಳಿ ಬಂದ ತಕ್ಷಣ ಲೈವ್ ಬಂದ ಅನುಷ್ಕಾ ಶರ್ಮ ಅವರು ವಿರಾಟ್ ಕೊಹ್ಲಿಅವರಿಗೆ ಅಲ್ಲಿ ಈ ರೀತಿಯಾಗಿ ಆಗುತ್ತೆ ಅಂತ ನಿರೀಕ್ಷೆ ಇರಲಿಲ್ಲ ಅಂತ ಹೇಳಿದ್ದಾರೆ. ವಿರಾಟ್ ಕೊಹ್ಲಿಅವರಿಗೂ ಕೂಡ ಅಲ್ಲಿ ಈ ರೀತಿಯಾಗಿ ಆಗಿರುವುದು ಬಹಳ ಬೇಸರ ಉಂಟುಮಾಡಿದೆ ಒಂದೇ ಪ್ರದೇಶದಲ್ಲಿ ಲಕ್ಷಾಂತರ ಜನರು ಸೇರಿದ ಕಾರಣ ಈ ಘಟನೆ ಸಂಭವಿಸಿದೆ ಇದಕ್ಕೂ ವಿರಾಟ್ ಕೊಹಲಿ ಅವರಿಗೂ ಯಾವುದೇ ರೀತಿಯ ಸಂಬಂಧ ಇಲ್ಲ ಅಂತ ಅನುಷ್ಕಾ ಶರ್ಮ ಅವರು ಲೈವ್ ಬಂದು ಸ್ಪಷ್ಟನೆಯನ್ನ ನೀಡಿದ್ದಾರೆ ಸ್ನೇಹಿತರೆ ನಿಮ್ಮ ಪ್ರಕಾರ ಬೆಂಗಳೂರಿನಲ್ಲಿ ಆದ ಈ ಕಾಲ್ ತೊಳಿತಕ್ಕೆ ನೇರವಾದ ಕಾರಣ ಯಾರು ಅನ್ನುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ಕಮೆಂಟ್ ಬಾಕ್ಸ್ನಲ್ಲಿ ತಿಳಿಸಿ ( video credit : Nadunudi Live ) ಇದು ನಮಗೆ ಸಾಮಾಜಿಕ ಜಾಲತಾಣಗಳಿಂದ ತಿಳಿದ ಮಾಹಿತಿ ಆದರಿಸಿ ಹೇಳಲಾಗಿದೆ . ಇದು ನಮ್ಮ ಸ್ವಂತ ಅಭಿಪ್ರಾಯ ಅಲ್ಲ .