ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 6 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ಕಡಿತ !! ನಿಮ್ಮ ಏರಿಯಾ ಇದೆಯಾ ನೋಡಿ ?
ಬೆಸ್ಕಾಂ ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಡುಗೋಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 6 ಮತ್ತು 7ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶನಿವಾರ ಮತ್ತು ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಪಿಟಿಸಿಎಲ್ ವತಿಯಿಂದ ನಡೆಯುತ್ತಿರುವ ತುರ್ತು ನಿರ್ವಹಣಾ ಕಾಮಗಾರಿಯ ಕಾರಣದಿಂದ “66/11KV ಕಾಡುಗೋಡಿ” ಉಪಕೇಂದ್ರ ವ್ಯಾಪ್ತಿಯಲ್ಲಿರುವ ಪ್ರದೇಶಗಳು ಈ ವ್ಯತ್ಯಯಕ್ಕೆ ಒಳಪಡಲಿವೆ.
ಶನಿವಾರ ವಿದ್ಯುತ್ ಕಡಿತವಾಗುವ ಪ್ರದೇಶಗಳು ಹೀಗಿವೆ: ಬೆಳತೂರು, ಅಯ್ಯಪ್ಪ ದೇವಸ್ಥಾನ, ಕುಂಬೇನ ಅಗ್ರಹಾರ, ಪಟ್ಟಲಮ್ಮ ಲೇಔಟ್, ವಿಎಸ್‌ಆರ್ ಲೇಔಟ್, ಕಾಡುಗೋಡಿ, ಚನ್ನಸಂದ್ರ, ಎಫ್‌ಸಿಐ ಗೋದಾಮು, ಸಫಲ್, ಶಂಕರಪುರ, ಸಿದ್ಧಾರ್ಥ ಲೇಔಟ್, ಸಾಯಿ ಆಶ್ರಮ, ಎಚ್‌ಡಿಎಫ್‌ಸಿ ಬ್ಯಾಂಕ್, ಅಲಾಂಬಿಕ್ ಅಪಾರ್ಟ್ಮೆಂಟ್, ಮಾರ್ವೆಲ್ ಅಪಾರ್ಟ್ಮೆಂಟ್, ಇಮ್ಮಡಿಹಳ್ಳಿ, ಕೈತೋಟ, ದಿನ್ನೂರು, ಜಿ.ಕೆ ಲೇಔಟ್, ದಿನ್ನೂರು ಪೊಲೀಸ್ ಸ್ಟೇಷನ್, ಮೈತ್ರಿ ಲೇಔಟ್, ಸರ್ಕಾರಿ ಪಾಲಿಟೆಕ್ನಿಕ್, ಚನ್ನಸಂದ್ರ ಮೇನ್‌ರೋಡ್, ನಾಗೊಂಡನಹಳ್ಳಿ, ನಾಗರಾಜ್ ಲೇಔಟ್, ದೊಮ್ಮರಪಾಳ್ಯ, ಪ್ರಶಾಂತ್ ಲೇಔಟ್, ಉಪ್ಕರ್ ಲೇಔಟ್, ಪೃಥ್ವಿ ಲೇಔಟ್, ಸ್ವಾಮಿ ವಿವೇಕಾನಂದ ರಸ್ತೆ, ವೈಟ್‌ಫೀಲ್ಡ್ ಮೇನ್‌ರೋಡ್, ಇಸಿಸಿಸಿ ರಸ್ತೆ, ನೈಡು ಲೇಔಟ್, ಇನರ್ ಸರ್ಕಲ್, ಕಾರಮ್ಮರಿಯಪ್ಪ ದೇವಸ್ಥಾನ ರಸ್ತೆ, ಭುವನೇಶ್ವರಿ ರಸ್ತೆ, ಭೈರಪ್ಪ ಲೇಔಟ್, ವಿನಾಯಕ ಲೇಔಟ್, ರುಸ್ತುಂಜಿ ಲೇಔಟ್, ಅಂಬೇಡ್ಕರ್ ನಗರ ಗುಡ್ಡ, ಪ್ರೆಸ್ಟೀಜ್ ಮೇಬೆರ್ರಿ ಅಪಾರ್ಟ್ಮೆಂಟ್, ಆದರ್ಶ ಫಾರ್ಮ್ ಮೆಡೋಸ್, ಬೋರ್ವೆಲ್ ರಸ್ತೆ, ಔಟರ್ ಸರ್ಕಲ್, ಹಗದುರ್, ಬಿಯರ್ ಸ್ಟ್ರೀಟ್, ಬ್ರೂಕ್ ಬಾಂಡ್, ಹಗದುರ್ ಕಾನೆ, ವಿನಾಯಕನಗರ, ಬ್ರಿಗೇಡ್ ಕಾಸ್ಮೋಪೊಲೆಸ್ ಅಪಾರ್ಟ್ಮೆಂಟ್, ಗೋಯಲ್ ಹರಿಯಾಣಾ ಅಪಾರ್ಟ್ಮೆಂಟ್, ವಿಜಯನಗರ, ಗಾಂಧೀಪುರ, ಇಮ್ಮಡಿಹಳ್ಳಿ ಮೇನ್‌ರೋಡ್, ದೊಬ್ಬರಪಾಳ್ಯ, ಸುಮಧುರಾ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಈ ಪ್ರದೇಶಗಳ ನಿವಾಸಿಗಳು ಶನಿವಾರ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ವ್ಯತ್ಯಯಕ್ಕೆ ಸಿದ್ಧರಾಗಿರಬೇಕು ಎಂದು ಬೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಭಾನುವಾರ ಎಲ್ಲೆಲ್ಲಿ ವಿದ್ಯುತ್ ಕಡಿತ?
ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ. ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ.ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಎಲ್/ಓ. ಸಾಸುವೆಘಟ್ಟ, ಬಜ್ಜಪ್ಪ ಎಲ್/ಓ, ಶಿವಕುಮಾರಸ್ವಾಮೀಜಿ ಎಲ್/ಓ, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿಅಗ್ರಹರ್, ಮೀಡಿಯಾಗ್ರಾಹ್ರ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಕೆರೆಗುಡ್ ಲೈನ್. ಫೀಡರ್, ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಐಐಎಚ್‌ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಹುರುಳಿಚಿಕ್ಕನಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶ.




