ಇಷ್ಟೇ ನೋಡಿ ಜೀವನ; ಒಡಿಶಾದಲ್ಲಿ ರೈಲು ಅಪಘಾತದಿಂದ ಪ್ರಾಣ ಕಳೆದುಕೊಂಡ ತನ್ನ ಮಗನ ಮೃತದೇಹವನ್ನುಹುಡುಕುತ್ತಿರುವ ತಂದೆ ಕರಳು ಕಿತ್ತು ಬರುವಂತಿದೆ ವಿಡಿಯೋ ನೋಡಿ

ಈ ಜೀವನ ಅನ್ನುವುದು ಬಲು ಕ್ಷಣಿಕ . ಯಾರಿಗೆ ಯಾವ ಸಮಯದಲ್ಲಿ ಸಾವು ಬರುತ್ತದೆ ಯಾರು ಹೇಳುವುದಕ್ಕೆ ಆಗುವದಿಲ್ಲ . ಹಿರಿಯರಾಗಲಿ ಕಿರಿಯರಾಗಲಿ ಸಾವು ಯಾರನ್ನು ಬಿಟ್ತಿಲ . ಅವರ ಮಕ್ಕಳನ್ನು ಕಳೆದು ಕೊಂಡವರಿಗೆ ಗೊತ್ತು ಅವರ ಮನಸಿನ ನೋವು . ಏನೆ ಮಾಡಿದರು ಮರೆಯದ ದುಃಖ . ದೇವರೇ ನಿನಗೆ ಕಣ್ಣು ಇಲ್ಲವೇ ಎಂದು ಕೇಳಿದವರು ಎಷ್ಟೋ ಜನ ..
ಒಡಿಶಾದಲ್ಲಿ ರೈಲು ಅಪಘಾತದಿಂದ ಪ್ರಾಣ ಕಳೆದುಕೊಂಡ ತನ್ನ ಮಗನ ಮೃತದೇಹವನ್ನು ಮುಚ್ಚಿದ ಮುಸುಕು ತೆಗೆದು ತೆಗೆದು ಹುಡುಕಿತ್ತಿದ್ದಾರೆ. ಈ ರೀತಿ ಸಾವು ಘನಗೋರವಾಗಿ, ಹೃದಯವಿದ್ರಾವಕವಾಗಿ ಅಂತ್ಯ ಆಗಬಾರದು ಎಂದೆಲ್ಲಾ ನಾವು ಹೇಳಿ ಬಿಡಬಹುದು. ಆದರೆ ಯಾರ ಬದುಕಿನ ಅಂತ್ಯ ಹೇಗೆ ಹೇಗೆ ಇರುತ್ತದೊ ಯಾರಿಗೂ ಗೊತ್ತಿಲ್ಲ.
No words ????#TrainAccidentInOdisha #BalasoreTrainAccident #AshwiniVaishnaw #VandeBharatExpress pic.twitter.com/H0vzwPk3Jo
— ppm_444???????? (@ppm_444_) June 3, 2023
ಶುಕ್ರವಾರ ಸಂಜೆ ಸರಿಸುಮಾರು 7 ಗಂಟೆಗೆ ನಡೆದ ವಿನಾಶಕಾರಿ ಘಟನೆಯಲ್ಲಿ, 12841 ಶಾಲಿಮಾರ್-ಕೋರೊಮಂಡಲ್ ಎಕ್ಸ್‌ಪ್ರೆಸ್ ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಘರ್ಷಣೆಯು ಸುಮಾರು 300 ಜೀವಗಳು ಬಲಿಯಾಗಿವೆ, ಸುಮಾರು 900 ಜನರು ಗಾಯಗೊಂಡಿದ್ದಾರೆ.
ಆರಂಭದಲ್ಲಿ ಕೋರಮಂಡಲ್ ಶಾಲಿಮಾರ್ ಎಕ್ಸ್ ಪ್ರೆಸ್ ರೈಲು ಒಡಿಶಾದ ಬಾಲಸೋರ್ ನಲ್ಲಿ ಹಳಿ ತಪ್ಪಿದ್ದ ಪರಿಣಾಮ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿತ್ತು. ಈ ವೇಳೆಯಲ್ಲೇ ಯಶವಂತಪುರ್-ಹೌರಾ ಸೂಪರ್ ಫಾಸ್ಟ್ ರೈಲು ಹಳಿತಪ್ಪಿದ್ದ ಬೋಗಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕೆಲವೇ ನಿಮಿಷಗಳಲ್ಲಿ ನಿದ್ದೆಯಲ್ಲಿದ್ದ ಪ್ರಯಾಣಿಕರು ಕೊನೆಯುಸಿರೆಳೆದಿದ್ದರು.
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.