ನನ್ನ ಹೆಂಡತಿಯನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಆರೋಪ ಮಾಡಿದ ಕೆ.ಕಲ್ಯಾಣ್ !! ಯಾರು ನೋಡಿ?

Updated: Sunday, October 4, 2020, 09:56 [IST]

ಕನ್ನಡ ಚಲನಚಿತ್ರದ ಸಾಹಿತಿ ಕೆ ಕಲ್ಯಾಣ್ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದ್ದು, ಕೆ ಕಲ್ಯಾಣ್ ಅವರ ಪತ್ನಿ ಅಶ್ವಿನಿ ಬೆಳಗಾವಿಯ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.   ಆದರೆ ಈಗ  ಒಂದು ಹೊಸ ವರದಿ ಬರುತ್ತಿದೆ ಅದು ಏನೆಂದರೆ ಕೆ ಕಲ್ಯಾಣ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ  ಅದು ಏನೆಂದರೆ  ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬೂದಿಹಾಳ ಗ್ರಾಮದ ಶಿವಾನಂದ ವಾಲಿ ಎಂಬ ಮಂತ್ರವಾದಿಯು ನನ್ನ ಪತ್ನಿ, ಅತ್ತೆ ಮತ್ತು ಮಾವನನ್ನು ವಶದಲ್ಲಿಟ್ಟುಕೊಂಡು ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಸಿಕೊಂಡಿದ್ದಾನೆ. ದೂರಿನ ಮೇರೆಗೆ ಪೊಲೀಸರು ಮಂತ್ರವಾದಿ ಶಿವಾನಂದ ವಾಲಿಯನ್ನು ಶನಿವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.   

Advertisement

ಕಲ್ಯಾಣ್ ಪತ್ನಿ ಅಶ್ವಿನಿ ಅವರನ್ನೂ ಠಾಣೆಗೆ ಕರೆತಂದು ಮಾಹಿತಿ ಪಡೆದಿದ್ದಾರೆ. ‘ನಮ್ಮನ್ನು ಯಾರೂ ಅಪಹರಣ ಮಾಡಿಲ್ಲ. ದಾಂಪತ್ಯ ಕಲಹ ಹಿನ್ನೆಲೆಯಲ್ಲಿ ಜೂನ್ 26ರಂದು ಬೆಳಗಾವಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದೇನೆ. ಹೀಗಾಗಿ ಕಲ್ಯಾಣ್ ದಾರಿ ತಪ್ಪಿಸಲು ಸುಳ್ಳು ದೂರು ನೀಡಿದ್ದಾರೆ’ ಎಂದು ಅಶ್ವಿನಿ ತಿಳಿಸಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.    

Advertisement

ನನ್ನ ಮಡದಿ, ಅತ್ತೆ ಮತ್ತು ಮಾವನನ್ನು ಮಂತ್ರವಾದಿಯೋರ್ವ ಅಪಹರಣ ಮಾಡಿಕೊಂಡು ಹೋಗಿ, ಆಸ್ತಿ ಕಬಳಿಕೆ ಮಾಡಿದ್ದಾನೆ ಎಂದು ಆರೋಪಿಸಿ ಗೀತ ರಚನೆಕಾರ, ಸಾಹಿತಿ ಕೆ. ಕಲ್ಯಾಣ್ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 ಏನೇ ಆಗಲಿ ಇವರ ದಾಂಪತ್ಯ ಜೀವನ ಮತ್ತೆ ವಾಪಸ್ ಬರಲಿ ಎಂದು ನಾವು ಆಶಿಸುತ್ತೇವೆ.

 ನಿಮಗೆ ಈ ಲೇಖನ ಇಷ್ಟವಾಗಿದ್ದರೆ ದಯವಿಟ್ಟು ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಮತ್ತು ನಿಮ್ಮ ಅಭಿಪ್ರಾಯ ನಮಗೆ ತಿಳಿಸಿ.


ವಿಶೇಷ ಸೂಚನೆ:- ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ದೈವಿಕ ಪೂಜಾ ಶಕ್ತಿಯಿಂದ  ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564