ತೆರಿಗೆ ನೋಟಿಸ್ ನಂತರ ಇದೀಗ ಗೃಹಲಕ್ಹ್ಮೀ ಹಣಕ್ಕೆ 2 ಹೊಸ ರೂಲ್ಸ್!!

ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರದ ಬಹು ದೊಡ್ಡ ಯೋಜನೆಯಾಗಿರುವ ಗ್ರಹಲಕ್ಷ್ಮಿ ಯೋಜನೆ ಅಡಿಯಲ್ಲಿ ರಾಜ್ಯದ ಫಲಾನುಭವಿ ಮಹಿಳೆಯರು ಪ್ರತಿ ತಿಂಗಳು 2000 ರೂಪಾಯ ಹಣವನ್ನು ಪಡೆದುಕೊಳ್ಳುತ್ತಿದ್ದರು ಆದರೆ ಕಳೆದ ಎರಡು ಮೂರು ತಿಂಗಳುಗಳಿಂದ ರಾಜ್ಯದ ಮಹಿಳೆಯರ ಖಾತೆಗೆ ಗ್ರಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲ ಸದ್ಯ ಗ್ರಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈಗ ರಾಜ್ಯದ ಎಲ್ಲಾ ಮಹಿಳೆಯರಿಗೆ ಒಂದು ಶಾಕಿಂಗ್ ಸುದ್ದಿ ಬಂದಿದೆ ಹೌದು ಇನ್ನುಮುಂದ ಮುಂದೆ ಗ್ರಹಲಕ್ಷ್ಮಿ ಯೋಜನೆಯ ಹಣ ಪ್ರತಿ ತಿಂಗಳು ಖಾತೆಗೆ ಜಮ ಆಗಲ್ಲ.
ಬದಲಾಗಿ ಮೂರು ತಿಂಗಳಿಗೊಮ್ಮೆ 2000 ರೂಪಾಯ ಹಣ ಮಹಿಳೆಯರ ಖಾತೆಗೆ ಜಮ ಆಗಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳು ಕಳೆದರೂ ಕೂಡ ಗ್ರಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಆಗಿರುವ ಕೆಲವು ಸಮಸ್ಯೆಗಳು ಇನ್ನು ಪರಿಹಾರವಾಗಿಲ್ಲ. ಆದರೆ ಇದೀಗ ಮೂರು ತಿಂಗಳಿಗೊಮ್ಮೆ ಗ್ರಹಲಕ್ಷ್ಮಿ ಹಣ ಹಾಕುತ್ತೇವೆ ಪ್ರತಿ ತಿಂಗಳು ಹಣ ಹಾಕಲು ಕೆಲವು ತೊಡಕುಗಳು ಉಂಟಾಗಿದೆ ಅಂತ ಗ್ಯಾರಂಟಿ ಸಮಿತಿ ಅಧ್ಯಕ್ಷರಾಗಿರುವ ಎಚ್ ಎಂ ರೇವಣ್ಣ ಅವರು ಶಾಕಿಂಗ್ ಹೇಳಿಕೆಯನ್ನ ಕೊಟ್ಟಿದ್ದಾರೆ ಜಿಎಸ್ಟಿ ಕಾರಣದಿಂದಾಗಿ ಸುಮಾರು ಮಹಿಳೆಯರಿಗೆ ಹಣ ಹಾಕಲು ಸಾಧ್ಯವಾಗಿಲ್ಲ ಆದರೆ ಈಗ 50ಸಾವಿರ ಜನರ ಸಮಸ್ಯೆಗಳನ್ನ ಬಗೆಹರಿಸಿದ್ದೇವೆ ಪ್ರತಿ ತಿಂಗಳು ಗ್ರಹಲಕ್ಷ್ಮಿ ಹಣವನ್ನು ಕೊಡಲು ಕೆಲವು ಸಮಸ್ಯೆಗಳು ಉಂಟಾಗಿವೆ ಈ ಕಾರಣಗಳಿಂದ ಪ್ರತಿ ತಿಂಗಳು ಗ್ರಹಲಕ್ಷ್ಮಿ ಹಣ ಕೊಡಲು ಆಗುತ್ತಿಲ್ಲ ಎನ್ನುವ ಮೂಲಕ ಪ್ರತಿ ತಿಂಗಳ ಗ್ರಹಲಕ್ಷ್ಮಿ ಹಣ ಕೊಡಲು ಆಗಲ್ಲ ಅಂತ ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಮೂರು ತಿಂಗಳಿಗೆ ಒಮ್ಮೆ ಹಣವನ್ನ ಹಾಕುತ್ತೇವೆ ಅಂತ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಎಚ್ ಎಂ ರೇವಣ್ಣ ಅವರು ಹೇಳಿದ್ದು ಈಗ ಸಾಕಷ್ಟು ಮಹಿಳೆಯರ ಬೇಸರಕ್ಕೆ ಕಾರಣವಾಗಿದೆ. ಸರ್ಕಾರ
ಮಹಿಳೆಯರನ್ನ ನಂಬಿಸಿ ಮೋಸ ಮಾಡುತ್ತಿದೆ ಅಂತ ಸಾಕಷ್ಟು ಮಹಿಳೆಯರು ಆರೋಪವನ್ನು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಳೆದ ಐದು ಆರು ತಿಂಗಳಿಂದ ಸಾಕಷ್ಟು ಮಹಿಳೆಯರು ಗ್ರಹಲಕ್ಷ್ಮಿ ಯೋಜನೆಯ ಹಣವನ್ನ ಪಡೆದುಕೊಂಡಿಲ್ಲ. ಈ ನಡುವೆ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿರುವ ಎೆಚ್ ಎಂ ರೇವಣ್ಣ ಅವರು ಈ ರೀತಿಯಾಗಿ ಹೇಳಿಕೆ ನೀಡಿರುವುದು ಸಾಕಷ್ಟು ಮಹಿಳೆಯರ ಬೇಸರಕ್ಕೆ ಕಾರಣವಾಗಿದೆ. ಸ್ನೇಹಿತರೆ ಕಾಂಗ್ರೆಸ್ ಸರ್ಕಾರ ಈಗ ಮೂರು ತಿಂಗಳಿಗೊಮ್ಮೆ ಗ್ರಹಲಕ್ಷ್ಮಿ ಯೋಜನೆಯ 2000 ರೂಪ ಹಣವನ್ನು ಹಾಕುತ್ತೇವೆ ಅಂತ ಹೇಳಿಕೆ ನೀಡಿರುವುದರ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯವನ್ನು ನಮಗೆ ಕಮೆಂಟ್ ಬಾಕ್ಸ್ ನಲ್ಲಿ ತಿಳಿಸಿ