ಇಬ್ಬರು ಹೆಂಡ್ತಿಯರೊಂದಿಗೆ ಮೊದಲ ರಾತ್ರಿ ಆಚರಿಸಿದ ಭೂಪ ನಾ ಮೊದಲು ಎಂದು ಕಿತ್ತಾಡಿದ ಹೆಂಡತಿಯರು ; ವಿಡಿಯೋ ವೈರಲ್

ಇಬ್ಬರು ಹೆಂಡ್ತಿಯರೊಂದಿಗೆ ಮೊದಲ ರಾತ್ರಿ ಆಚರಿಸಿದ ಭೂಪ ನಾ ಮೊದಲು ಎಂದು ಕಿತ್ತಾಡಿದ ಹೆಂಡತಿಯರು ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು ವೈರಲ್ ಆಗುತ್ತದೆ. ಅವುಗಳು ನಮ್ಮನ್ನು ಒಂದು ಕ್ಷಣ ಶಾಕ್ ಆಗುವಂತೆ ಮಾಡುತ್ತದೆ.     

 ( video credit : 3 rd eye )

ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ.  ಈ ವಿಡಿಯೋದಲ್ಲಿ ಒಬ್ಬ ಪುರುಷ ಇಬ್ಬರು ಇಬ್ಬರು ಹೆಂಡ್ತಿಯರೊಂದಿಗೆ ಮೊದಲ ರಾತ್ರಿ ಮಾಡಲು ಸಿದ್ಧಗೊಂಡಿದ್ದಾನೆ . ಈಗಿನ ಕಾಲದಲ್ಲಿ ಒಬ್ಬ ಹೆಂಡತಿ ಸಿಗುವುದು ಕಷ್ಟ . ಅಂತಹದರಲ್ಲಿ ಇವನಿಗೆ ಇಬ್ಬರು ಹೆಂಡತಿಯರು ಎಲ್ಲಿಂದ ಸಿಕ್ಕಿದರು ಅಂತ ನೋಡುಗರು ಕಾಮೆಂಟ್ ಮಾಡುತ್ತಿದ್ದಾರೆ. ನೀವೇನಂತೀರಾ 

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.