ಜೂನ್ 27 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ !! ಕೇವಲ ಈ ಮೂರು ದಾಖಲೆ ಇದ್ರೆ ಸಾಕು !!

ಜೂನ್ 27 ರಿಂದ  ಗೃಹಲಕ್ಷ್ಮಿ  ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ !! ಕೇವಲ ಈ ಮೂರು ದಾಖಲೆ ಇದ್ರೆ ಸಾಕು !!

ಜೂನ್ 27 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕೇವಲ ಈ ಮೂರು ದಾಖಲೆ ಇದ್ರೆ ಸಾಕು.  ಚಾಮುಂಡಿ ಬೆಟ್ಟದಲ್ಲಿ ನಡೆದ ಸುದ್ದಿಗಾರರ ಜೊತೆಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೂನ್ 27 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆರಂಭವಾಗಲಿದೆ ಎಂದು ಹೇಳಿದ್ದಾರೆ. ಈಗ ಮತ್ತೊಂದು ಮುಖ್ಯ ಯೋಜನೆಯಾದ ‘ ಗೃಹಲಕ್ಷ್ಮಿ’ ಅನುಷ್ಠಾನಕ್ಕೆ ಸಿದ್ಧತೆಗಳು ನಡೆಯುತ್ತಿವೆ ಮತ್ತು ಇದು ಆಗಸ್ಟ್ ತಿಂಗಳಿಂದ ಪ್ರಾರಂಭವಾಗುವುದೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ವರದಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ಯಲ್ಲಿ ಅರ್ಜಿ ಸಲ್ಲಿಸುವುದು ಎಂದರೆ ಸರ್ಕಾರದ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ. ಈ ಯೋಜನೆಯನ್ನು ಪಡೆಯಲು ನೀವು ನಕಲಿ ದಾಖಲೆಗಳನ್ನು ನೀಡಿದರೆ ಕರ್ನಾಟಕ ಸರ್ಕಾರವು ನಿಮ್ಮ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತದೆ.   

ಗೃಹಲಕ್ಷ್ಮಿ  ಅಗತ್ಯವಿರುವ ದಾಖಲೆಗಳು ಇಲ್ಲಿ ನೋಡಿ:

1.ಆಧಾರ್ ಕಾರ್ಡ್
2.ಬ್ಯಾಂಕ್ ಪಾಸ್ಬುಕ್
3. ರೇಷನ್ ಕಾರ್ಡ್
4.ಯಾವುದಾದರೂ ಗುರುತಿನ ಚೀಟಿ

ಗೃಹಲಕ್ಷ್ಮೀ ಯೋಜನೆ ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಯಾವುದಾದರೂ ಒಂದು ಇರಲೇಬೇಕು ಎಂದು ವರದಿಯಾಗಿದೆ. ಗೃಹ ಲಕ್ಷ್ಮಿ ಯೋಗವನ್ನು ಪಡೆಯಲು ನಿಮ್ಮ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡಬೇಕು.