ರೋಡಲ್ಲೇ ಸುರು ಹಚ್ಚಿ ಕೊಂಡವರೇ ಇವರಿಗೆ ಏನಂತ ಹೇಳೋದು : ವಿಡಿಯೋ ವೈರಲ್

ರೋಡಲ್ಲೇ ಸುರು ಹಚ್ಚಿ ಕೊಂಡವರೇ ಇವರಿಗೆ ಏನಂತ ಹೇಳೋದು : ವಿಡಿಯೋ ವೈರಲ್

ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.

ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು ವೈರಲ್ ಆಗುತ್ತದೆ. ಅವುಗಳು ನಮ್ಮನ್ನು ಒಂದು ಕ್ಷಣ ಶಾಕ್ ಆಗುವಂತೆ ಮಾಡುತ್ತದೆ.     

 ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ. ಆ ವಿಡಿಯೋದಲ್ಲಿ ಸ್ಕೂಲ್ ವಿದ್ಯಾರ್ಥಿಗಳು ರೋಡಲ್ಲೇ ಒಬ್ಬರಿಗೆ ಒಬ್ಬರು ಹಿಡಿಕೊಂಡು ಮುದ್ದಾಡಲು ಸುರು ಮಾಡಿ ಕೊಂಡವರೇ . ಇಂತಹ ವಿದ್ಯಾರ್ಥಿಗಳಿಗೆ ನಾವಿ ಎಷ್ಟು ಬುದ್ದಿ ಹೇಳಿದರು ಕಡಿಮೆಯೇ .ಒಟ್ಟಿನಲ್ಲಿ ಇವರು ಸಾಮಾಜಿಕ ಜಾಲತಾಣದಲ್ಲಿ ಫೇಮಸ್ ಆಗ ಬೇಕು ಅಷ್ಟೇ .ಅದಕೋಸ್ಕರ ಇವರು ಎಂತಹ ರೀಲ್ಸ್ ಆದರೂ ಮಾಡಲು ಸಿದ್ಧರಾಗಿರುತ್ತಾರೆ . ಇವರ ತಂದೆ ತಾಯಿಯರಿಗೆ ಇವರು ಎಂತಹ ಮರ್ಯಾದೆ ತರುತ್ತಿದ್ದಾರೆ ಎಂದು ಸಹ ಯೋಚಿಸುವುದಿಲ್ಲ . ಇಂತಹ ರೀಲ್ಸ್ ಅಪ್ಲೋಡ್ ಮಾಡಿದವರಿಗೆ ಸರಿಯಾಗಿ ಬ್ಯಾಡ ಕಾಮೆಂಟ್ಸ್ ಮಾಡಿ ಸರಿಯಾಗಿ ಬುದ್ದಿ ಕಲಿಸಬೇಕು  ನೀವೇನಂತೀರಾ ?