ಕಾಡಿನಲ್ಲಿ ಯಾರು ನೋಡಲ್ಲ ಅಂತ ಲವ್ ಮಾಡೋಕೆ ಸುರು ಹಚ್ಕೊಂಡರು ಆದರೆ ಡ್ರೋನ್ ಕ್ಯಾಮೆರಾ ನೋಡಿ ಪರಾರಿ ;ವಿಡಿಯೋ ವೈರಲ್

ಕಾಡಿನಲ್ಲಿ ಯಾರು ನೋಡಲ್ಲ ಅಂತ ಲವ್ ಮಾಡೋಕೆ ಸುರು ಹಚ್ಕೊಂಡರು ಆದರೆ ಡ್ರೋನ್ ಕ್ಯಾಮೆರಾ ನೋಡಿ ಪರಾರಿ ;ವಿಡಿಯೋ ವೈರಲ್

ಅಂತರ್ಜಾಲವು ಒಂದು ಮೋಜಿನ ಜಗತ್ತು. ಪ್ರತಿನಿತ್ಯ ಇಲ್ಲಿ ವಿಭಿನ್ನ ಬಗೆಯ ನೂರಾರು ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇಂತಹ ವಿಡಿಯೋಗಳು ಕೆಲವೊಮ್ಮೆ ನಗುವಂತೆ ಮಾಡುತ್ತವೆ, ಇನ್ನೂ ಕೆಲವೊಮ್ಮೆ ಆಶ್ಚರ್ಯವನ್ನು ಉಂಟು ಮಾಡುತ್ತವೆ. ಹಲವು ಬಾರಿ ಭಯವನ್ನೂ ಹುಟ್ಟಿಸುತ್ತವೆ. ಸದ್ಯ ಇಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ತಮಾಷೆಯ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಜನರ ಬೇಡಿಕೆಯ ಮೇರೆಗೆ ಹೆಚ್ಚಿನ ಸಂಖ್ಯೆಯ ಅಂತಹ ವೀಡಿಯೊಗಳನ್ನು ಅಪ್‌ಲೋಡ್ ಮಾಡಲಾಗುತ್ತದೆ. ಅವುಗಳಲ್ಲಿ ಕೆಲವು ವೀಡಿಯೊಗಳನ್ನು ವೀಕ್ಷಿಸಿದ ಬಳಿಕ ಎಂತಹವರಿಗೂ ಸಹ ನಗದೇ ಇರಲು ಸಾಧ್ಯವೇ ಇಲ್ಲ. ಇದೀಗ ಅಂತಹುದೇ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ನೋಡಿ ಎಲ್ಲರೂ ಅಚ್ಚರಿಗೊಂಡಿದ್ದಾರೆ.   

ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ   ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ. ಆ ವಿಡಿಯೋದಲ್ಲಿ  ಒಬ್ಬ ಯುವಕ ಮತ್ತು ಯುವತಿ ನಮ್ಮನ್ನು ಯಾರು ನೋಡಲ್ಲ ಅಂತ ಒಂದು ನಿರ್ಜನವಾದ ಪ್ರದೇಶದಲ್ಲಿ ಲವ್ ಮಾಡಲು ಸುರು ಹಚ್ಚಿ ಕೊಳ್ಳುತ್ತಾರೆ . ಆದರೆ ಅವರ ದುರದೃಷ್ಟ ಮೇಲೆ ಹಾರಾಡುತ್ತಿದ್ದ ಡ್ರೋನ್ ಇವರ ಲವ್ ಆಟವನ್ನು ಸೆರೆ ಮಾಡಲು ಮುಂದಾಗುತ್ತದೆ . ಇದನ್ನು ಕಂಡು ಆ ಪ್ರೇಮಿಗಳು ಎದ್ದನೋ ಬಿದ್ದೋನು ಅಂತ ತಾವು ತಂದಿದ್ದ ಬೈಕ್ ನಲ್ಲಿ ಪರಾರಿ ಆಗುತ್ತಾರೆ . ಅದು ಹೇಗೋ ಏನೋ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲ್ ಆಗಿದೆ . ನೀವು ಸಹ ನೋಡಿ ನಗದೇ ಇರಲು ಸಾಧ್ಯವಿಲ್ಲ .

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು. ( video credit :telugu daily24 )