ಸರಿಯಾಗಿ ಕೈ ಮುಚ್ಕೊಳ್ಳಮ್ಮ ಎಲ್ಲ ಕಾಣಿಸುತ್ತೆ ;ಯಾಕ ಬೇಕು ನಿಮಗೆ ಈ ತರ ಡ್ರೆಸ್ ವಿಡಿಯೋ ವೈರಲ್

ಸರಿಯಾಗಿ  ಕೈ ಮುಚ್ಕೊಳ್ಳಮ್ಮ ಎಲ್ಲ ಕಾಣಿಸುತ್ತೆ ;ಯಾಕ ಬೇಕು ನಿಮಗೆ ಈ ತರ ಡ್ರೆಸ್  ವಿಡಿಯೋ ವೈರಲ್

ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.

ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು ವೈರಲ್ ಆಗುತ್ತದೆ. ಅವುಗಳು ನಮ್ಮನ್ನು ಒಂದು ಕ್ಷಣ ಶಾಕ್ ಆಗುವಂತೆ ಮಾಡುತ್ತದೆ.      

ಈ ವಿಡಿಯೋದಲ್ಲಿ ಬಾಲಿ ವುಡ್ ನ ನಟಿ   ಕಿಯಾರಾ ಅಡ್ವಾಣಿ ಯಾವುದೊ ಒಂದು ಕಾರ್ಯ ಕ್ರಮದಲ್ಲಿ ಭಾಗವಹಿಸುವ ಸಂದರ್ಭದಲ್ಲಿ ಚೇರ್ ಮೇಲೆ ಕುಳಿತು ಕೊಂಡಾಗ ಅವಳ ಡ್ರೆಸ್ ನ ಒಳ ಭಾಗ ಕಾಣಿಸುತ್ತೆ ಅದನ್ನು ಕೈ ನಿಂದ ಮುಚ್ಚಿ ಕೊಳ್ಳಲು ಪ್ರಯತ್ನ ಪಡುತ್ತಾಳೆ . ಅವಳಿಗೆ ಅದು ತುಂಬಾ ಮುಜುಗರವಾಗುತ್ತೆ . ಕಾರ್ಯ ಕ್ರಮದಲ್ಲಿ ಭಾಗವಹಿಸುವ  ವೇಳೆ ಸರಿಯಾದ ಡ್ರೆಸ್ ಹಾಕಿ ಕೊಂಡು ಬರ ಬೇಕು ಅನ್ನುವ ಕಾಮನ್ ಸೆನ್ಸ್ ಕೂಡ ಇಲ್ಲ ಅನಿಸುತ್ತೆ ಇವಳಿಗೆ .ನೆಟ್ಟಿಗರು ಇದರ ಬಗ್ಗೆ ತುಂಬಾ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ . ನೀವೇನಂತೀರಾ

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.