ಇಂತಹ ಆಂಟಿ ಸಿಕ್ಕಿದರೆ ನಾವು ಡಾನ್ಸ್ ಮಾಡೋಕೆ ರೆಡಿ ಎಂದ ಪಡ್ಡೆ ಹುಡುಗರು : ವಿಡಿಯೋ ವೈರಲ್

ಇಂತಹ ಆಂಟಿ ಸಿಕ್ಕಿದರೆ ನಾವು ಡಾನ್ಸ್ ಮಾಡೋಕೆ ರೆಡಿ ಎಂದ ಪಡ್ಡೆ ಹುಡುಗರು  : ವಿಡಿಯೋ ವೈರಲ್

ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.

ಅಂತರ್ಜಾಲವು ಒಂದು ಮೋಜಿನ ಜಗತ್ತು. ಪ್ರತಿನಿತ್ಯ ಇಲ್ಲಿ ವಿಭಿನ್ನ ಬಗೆಯ ನೂರಾರು ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇಂತಹ ವಿಡಿಯೋಗಳು ಕೆಲವೊಮ್ಮೆ ನಗುವಂತೆ ಮಾಡುತ್ತವೆ, ಇನ್ನೂ ಕೆಲವೊಮ್ಮೆ ಆಶ್ಚರ್ಯವನ್ನು ಉಂಟು ಮಾಡುತ್ತವೆ. ಹಲವು ಬಾರಿ ಭಯವನ್ನೂ ಹುಟ್ಟಿಸುತ್ತವೆ. ಸದ್ಯ ಇಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.    

ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು ವೈರಲ್ ಆಗುತ್ತದೆ. ಅವುಗಳು ನಮ್ಮನ್ನು ಒಂದು ಕ್ಷಣ ಶಾಕ್ ಆಗುವಂತೆ ಮಾಡುತ್ತದೆ.  

 ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ  ಈ ವಿಡಿಯೋದಲ್ಲಿ ಒಬ್ಬ ಯುವಕ ಸುಂದರವಾಗಿ ಕಾಣುವ ಆಂಟಿಯೊಂದಿಗೆ ಡಾನ್ಸ್ ಮಾಡುತ್ತ ಇದ್ದಾನೆ . ಈ ರೀತಿ ಇವನು ನಡೆದು ಕೊಳ್ಳುತ್ತಿರುವ ರೀತಿ ಸ್ವಲ್ಪವೂ ಸರಿ ಇಲ್ಲ  ಇದು ನೋಡುವ ಯುವಕರ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತೆ . ಒಬ್ಬ ಯುವಕ ಮತ್ತು ಯುವತಿ ಸೇರಿ ಡಾನ್ಸ್ ಮಾಡಿದರೆ ಪರವಾಗಿಲ್ಲ . ಆದರೆ ಮದ್ಯ ವಯಸ್ಸಿನ ಮಹಿಳೆ ಒಂದಿಗೆ ಈ ರೀತಿ ಮಾಡಿದರೆ ಅದು ಕೆಟ್ಟ ಸಂದೇಶ ವನ್ನು ಸಾರಿದಂತಾಗುತ್ತದೆ. ಆ ಮಹಿಳೆಗಾದರು ಸ್ವಲ್ಪ ಬುದ್ದಿ ಇರ ಬೇಕಾಗಿತ್ತು . ಇವರಿಗೆ ಇವರ ತಂದೆ ಮತ್ತು ತಾಯಿ ಒಳ್ಳೆಯ ಸಂಸ್ಕಾರ ಕಲಿಸಿಲ್ಲ ಅಂತ ಅನ್ನಿಸುತ್ತೆ . ನೀವೇನಂತೀರಾ 

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.