ಈ ರೀತಿಯೆಲ್ಲಾ ಬೈಕ್ ಓಡಿಸಿದರೆ ಶಿವನ ಪಾದ ಸೇರುವುದು ಗ್ಯಾರಂಟಿ ; ವಿಡಿಯೋ ವೈರಲ್

ಈ ರೀತಿಯೆಲ್ಲಾ ಬೈಕ್ ಓಡಿಸಿದರೆ ಶಿವನ ಪಾದ ಸೇರುವುದು ಗ್ಯಾರಂಟಿ ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.

ಅಂತರ್ಜಾಲವು ಒಂದು ಮೋಜಿನ ಜಗತ್ತು. ಪ್ರತಿನಿತ್ಯ ಇಲ್ಲಿ ವಿಭಿನ್ನ ಬಗೆಯ ನೂರಾರು ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇಂತಹ ವಿಡಿಯೋಗಳು ಕೆಲವೊಮ್ಮೆ ನಗುವಂತೆ ಮಾಡುತ್ತವೆ, ಇನ್ನೂ ಕೆಲವೊಮ್ಮೆ ಆಶ್ಚರ್ಯವನ್ನು ಉಂಟು ಮಾಡುತ್ತವೆ. ಹಲವು ಬಾರಿ ಭಯವನ್ನೂ ಹುಟ್ಟಿಸುತ್ತವೆ. ಸದ್ಯ ಇಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.   

 ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ. ಈ ವಿಡಿಯೋದಲ್ಲಿ ಒಬ್ಬ ಹುಡುಗ ತನ್ನ ಬೈಕ್ ನ ಪೆಟ್ರೋಲ್ ಟ್ಯಾಂಕ್ ಮೇಲೆ ಹುಡುಗಿಯನ್ನು ಕೂರಿಸಿ ಕೊಂಡು ಬೈಕ್ ಚಲಾಯಿಸುತ್ತಿದ್ದಾನೆ . ಮತ್ತೊಬ್ಬ ತಾನು ಬೈಕ್ ಚಲಾಯಿಸುತ್ತಿರವಾಗಲೇ ಹಿಂದಿನ ಸೀಟ್ ನಿಂದ ಮುಂದಕ್ಕೆ ಬರುತ್ತಾನೆ . ಈ ರೀತಿಯ ಸ್ಟಂಟ್ ಗಳು ಇವರಿಗೆ ಬೇಕಾ . ಸ್ವಲ್ಪ ಹೆಚ್ಚು ಕಡಿಮೆ ಆದರೆ ಕೈ ಕಾಲು ಮುರಿದು ಕೊಳ್ಳುತ್ತಾರೆ . ಮತ್ತೊಬ್ಬ ಬೈಕ್ ನಲ್ಲಿ ತನ್ನೆ ಇಡೀ ಫ್ಯಾಮಿಲಿ ಅನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾನೆ ಅವನಿಗೆ ಸ್ವಲ್ಪವಾದರೂ ತಲೆ ಬೇಡವಾ ಏನಾದ್ರು ಆಕ್ಸಿಡೆಂಟ್ ಆದರೆ ಎಲ್ಲರಿಗೂ ತೊಂದರೆ ಅಲ್ವ . ನೀವೇನಂತೀರಾ 

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.

 

 

 
 
 
 
 
 
 
 
 
 
 
 
 
 
 

A post shared by Psycho Bihari (@bihari.broo)