ಮೊದಲು ಸೈಜ್ ಕಡಿಮೆ ಮಾಡ್ಕೊಳ್ಳರಮ್ಮ ಆಮೇಲೆ ಡಾನ್ಸ್ ಮಾಡುವಿರಂತೆ ಎಂದ ನೆಟ್ಟಿಗರು : ವಿಡಿಯೋ ವೈರಲ್

ಮೊದಲು ಸೈಜ್ ಕಡಿಮೆ ಮಾಡ್ಕೊಳ್ಳರಮ್ಮ ಆಮೇಲೆ ಡಾನ್ಸ್ ಮಾಡುವಿರಂತೆ ಎಂದ ನೆಟ್ಟಿಗರು : ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ತಮಾಷೆಯ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಜನರ ಬೇಡಿಕೆಯ ಮೇರೆಗೆ ಹೆಚ್ಚಿನ ಸಂಖ್ಯೆಯ ಅಂತಹ ವೀಡಿಯೊಗಳನ್ನು ಅಪ್‌ಲೋಡ್ ಮಾಡಲಾಗುತ್ತದೆ. ಅವುಗಳಲ್ಲಿ ಕೆಲವು ವೀಡಿಯೊಗಳನ್ನು ವೀಕ್ಷಿಸಿದ ಬಳಿಕ ಎಂತಹವರಿಗೂ ಸಹ ನಗದೇ ಇರಲು ಸಾಧ್ಯವೇ ಇಲ್ಲ. ಇದೀಗ ಅಂತಹುದೇ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ನೋಡಿ ಎಲ್ಲರೂ ಅಚ್ಚರಿಗೊಂಡಿದ್ದಾರೆ  

ಈಗ ಈ ಕೆಳಗೆ ತೋರಿಸುವ ವಿಡಿಯೋದಲ್ಲಿ ಇಬ್ಬರು ಯುವತಿಯರು ಒಂದು ಹಾಡಿಗೆ ಭರ್ಜರಿಯಾಗೇ ಸ್ಟೆಪ್ ಹಾಕಿದ್ದಾರೆ . ಆದರೆ ಪಾಪ ಇವರು ತುಂಬಾ ದಪ್ಪ ಇದ್ದಾರೆ . ನೆಟ್ಟಿಗರು ಈ ವಿಡಿಯೋ ನೋಡಿ ಅಮ್ಮ ತಾಯಿ ನಿಮಗೆಲ್ಲ ಈ ತರ ಡಾನ್ಸ್ ಮಾಡೋಕೆ ಯಾಕೆ ಬರುತ್ತೀರಾ . ಮೊದಲು ನಿಮ್ಮ ದೇಹ ತೂಕ ಕಡಿಮೆ ಮಾಡಿ ಕೊಳ್ಳಿ. ನಂತರ ಡಾನ್ಸ್ ಮಾಡೋಕೆ ಬನ್ನಿ ಎಂದು ಈ ಯುವತಿಯರ ಕಾಲೆಳೆದ್ದಿರೇ . ನೀವೇನಂತೀರಾ 

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.