ಇದೇನಾ ಪಾಠ ನೀವು ಸ್ಕೂಲ್ನಲ್ಲಿ ಹೇಳಿ ಕೊಡೋದು ಎಂದು ತರಾಟೆಗೆ ತೆಗೆದು ಕೊಂಡ ನೆಟ್ಟಿಗರು ; ವಿಡಿಯೋ ವೈರಲ್
ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.
ಈಗಿನ ಕಾಲದ ವಿದ್ಯಾರ್ಥಿಗಳು ಸ್ಕೂಲ್ಗೆ ಬರುವದು ಪಾಠ ಕಲಿಯುವುದ್ದಕ್ಕೋ ಅಥವಾ ಪ್ರೇಮ ಪಾಠ ಕಲಿಯುವುದ್ದಕ್ಕೋ ಒಂದು ತಿಳಿಯುತ್ತಿಲ್ಲ . ಅಂತ ಒಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ತುಂಬಾನೇ ವೈರಲ್ ಆಗಿದೆ ಅದು ಯಾವುದು ನೋಡಣ ಬನ್ನಿ
ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು ವೈರಲ್ ಆಗುತ್ತದೆ. ಅವುಗಳು ನಮ್ಮನ್ನು ಒಂದು ಕ್ಷಣ ಶಾಕ್ ಆಗುವಂತೆ ಮಾಡುತ್ತದೆ.
ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ. ಆ ವಿಡಿಯೋದಲ್ಲಿ ಸ್ಕೂಲ್ ವಿದ್ಯಾರ್ಥಿಗಳು, ತುಂಬಾ ಅಸಭ್ಯವಾದ ರೀತಿಯಲ್ಲಿ ಡಾನ್ಸ್ ಮಾಡುತ್ತಿದ್ದಾರೆ . ಇದು ಇವರು ಇಷ್ಟ ಚಿಕ್ಕ ವಯಸಿನಲ್ಲಿ ಈ ರೀತಿ ನಡೆದು ಕೊಂಡರೆ ಮುಂದೆ ಇವರ ಭವಿಷ್ಯ ಏನಾಗುತ್ತೆ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ .ನೀವೇನಂತೀರಾ