ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.
ಹೌದು ಸ್ನೇಹಿತರೆ ಓದುವ ವಯಸ್ಸಿನಲ್ಲಿ ಇನ್ಯಾವುದೋ ಕೆಲಸ ಮಾಡುತ್ತಾರೆ, ಇನ್ಯಾವುದೋ ಕೆಲಸಗಳಲ್ಲಿ ತಮ್ಮ ವಯಸ್ಸಿನ ವೇಗ ತಿಳಿಯದೆ ವಯಸ್ಸಲ್ಲದ ವಯಸ್ಸಿನಲ್ಲಿ ಕಳೆದು ಸಮಯವನ್ನು, ವ್ಯರ್ಥ ಮಾಡಿದ ಸಮಯವನ್ನ ನೆನೆಸಿ, ಅಂದು ನಾನು ಹೀಗೆ ಮಾಡಬಾರದಿತ್ತು ಎಂದು ಕೊರಗಿ ಜೀವನವನ್ನೇ ನಾಶ ಮಾಡಿಕೊಂಡ ಘಟನೆಗಳು ಈಗಾಗಲೇ ನಮ್ಮ ಕಣ್ಣಮುಂದೆ ನಡೆದುಹೋಗಿವೆ. ಸರಿಯಾದ ಸಮಯದಲ್ಲಿ ಯಾವ ಕೆಲಸ ಮಾಡಬೇಕು, ಅದೇ ಕೆಲಸ ಮಾಡಿದರೆ ನಿಮ್ಮ ನಿಮ್ಮ ಜೀವನದಲ್ಲಿ ನೀವು ಯಶಸ್ವಿಯಾಗುತ್ತೀರಿ.
ಅದನ್ನು ಬಿಟ್ಟು ಮಾಡುವ ಕೆಲಸದ ಬಗ್ಗೆ ಯೋಚನೆ ಮಾಡದೆ,
ಇನ್ನ್ಯಾವುದೋ ವಯಸ್ಸಲ್ಲದ ವಯಸ್ಸಿನಲ್ಲಿ ಮೊದಲ ಬಾರಿ ಹುಟ್ಟುವ ಕೇವಲ ಆಕರ್ಷಣೆಯನ್ನೇ ನಿಜವಾದ ಪ್ರೀತಿ ಎಂದು, ತುಂಬಾನೆ ಹುಡುಗ ಹುಡುಗಿಯರು ಸಣ್ಣ ವಯಸ್ಸಿನಲ್ಲಿ ಶಾಲಾ ದಿನಗಳಲ್ಲಿ ಮುಂದುವರೆಯುತ್ತಾರೆ. ಹೌದು ತಂದೆ-ತಾಯಿಗಳ ಬಗ್ಗೆ ಒಂದು ಸಲ ಯೋಚನೆ ಮಾಡದ ಕೆಲ ವಿದ್ಯಾರ್ಥಿಗಳು ತುಂಬಾ ಮುಂದುವರೆದು ಪ್ರೀತಿ ಹೆಸರಿನಲ್ಲಿ ಸ್ವಲ್ಪ ಮೈ ಬಿಗಿಯುತ್ತಾ ಬಲಿಷ್ಠ ಆಗುತ್ತಿದ್ದಂತೆ, ಹೊಸ ಹೊಸ ಆಲೋಚನೆಗಳು ಹೊಸ ಹೊಸ ರೀತಿಯ ಆಸೆಗಳನ್ನು ತೀರಿಸಿಕೊಳ್ಳಲು ಕೆಲವರು ಮುಂದಾಗುತ್ತಾರೆ.
ಈಗಿನ ಕಾಲದ ಹುಡುಗ ಮತ್ತು ಹುಡುಗಿಯರಿಗೆ ಏನಾಗಿದೆ . ಇವರಿಗೆ ಹೇಳೋರು ಕೇಳೋರು ಯಾರು ಇಲ್ಲ ಅಂತ ಕಾಣಿಸುತ್ತೆ . ತಮ್ಮ ವಿಡಿಯೋಗೆ ಲೈಕ್ ಬರಲಿ ಅಂತ ಈ ತರದ ವಿಡಿಯೋ ಅಪ್ಲೋಡ್ ಮಾಡುತ್ತಾರೆ . ಆದರೆ ಇದರಿಂದ ಎಂತಹ ಕೆಟ್ಟ ಪರಿಣಾಮ ಬೀರುತ್ತೆ ಅಂತ ಒಂದು ಕ್ಷಣವೂ ಯೋಚನೆ ಮಾಡುವುದಿಲ್ಲ . ಇವರಿಗೆ ಜನರೇ ಸರಿಯಾಗೇ ಬೈದು ಬುದ್ದಿ ಕಲಿಸ ಬೇಕು . ಮತ್ತು ಇವರ ತಂದೆ ತಾಯಿ ಸಹ ಇವರನ್ನು ಸರಿಯಾಗೇ ಸಂಸ್ಕಾರ ಕೊಟ್ಟಿಲ್ಲ ಅಂತ ಕಾಣುತ್ತೆ . ನೀವೇನಂತೀರಾ