ಇದೇನು ಕ್ಲಾಸ್ ರೂಮ್ ಇಲ್ಲ ಬೆಡ್ ರೂಮ್ ಏನ್ ಮಾಡ್ತಾ ಇದಿರೋ ನಾಚಿಕೆ ಆಗಲ್ಲವ ಥು :ವೈರಲ್ ವಿಡಿಯೋ

ಇದೇನು ಕ್ಲಾಸ್ ರೂಮ್ ಇಲ್ಲ ಬೆಡ್ ರೂಮ್ ಏನ್ ಮಾಡ್ತಾ ಇದಿರೋ ನಾಚಿಕೆ ಆಗಲ್ಲವ ಥು :ವೈರಲ್ ವಿಡಿಯೋ

 ಹೌದು ಸ್ನೇಹಿತರೆ ಓದುವ ವಯಸ್ಸಿನಲ್ಲಿ ಇನ್ಯಾವುದೋ ಕೆಲಸ ಮಾಡುತ್ತಾರೆ, ಇನ್ಯಾವುದೋ ಕೆಲಸಗಳಲ್ಲಿ ತಮ್ಮ ವಯಸ್ಸಿನ ವೇಗ ತಿಳಿಯದೆ ವಯಸ್ಸಲ್ಲದ ವಯಸ್ಸಿನಲ್ಲಿ ಕಳೆದು ಸಮಯವನ್ನು, ವ್ಯರ್ಥ ಮಾಡಿದ ಸಮಯವನ್ನ ನೆನೆಸಿ, ಅಂದು ನಾನು ಹೀಗೆ ಮಾಡಬಾರದಿತ್ತು ಎಂದು ಕೊರಗಿ ಜೀವನವನ್ನೇ ನಾಶ ಮಾಡಿಕೊಂಡ ಘಟನೆಗಳು ಈಗಾಗಲೇ ನಮ್ಮ ಕಣ್ಣಮುಂದೆ ನಡೆದುಹೋಗಿವೆ.  ಸರಿಯಾದ ಸಮಯದಲ್ಲಿ ಯಾವ ಕೆಲಸ ಮಾಡಬೇಕು, ಅದೇ ಕೆಲಸ ಮಾಡಿದರೆ ನಿಮ್ಮ ನಿಮ್ಮ ಜೀವನದಲ್ಲಿ ನೀವು ಯಶಸ್ವಿಯಾಗುತ್ತೀರಿ.

ಅದನ್ನು ಬಿಟ್ಟು ಮಾಡುವ ಕೆಲಸದ ಬಗ್ಗೆ ಯೋಚನೆ ಮಾಡದೆ, ಇನ್ನ್ಯಾವುದೋ ವಯಸ್ಸಲ್ಲದ ವಯಸ್ಸಿನಲ್ಲಿ ಮೊದಲ ಬಾರಿ ಹುಟ್ಟುವ ಕೇವಲ ಆಕರ್ಷಣೆಯನ್ನೇ ನಿಜವಾದ ಪ್ರೀತಿ ಎಂದು, ತುಂಬಾನೆ ಹುಡುಗ ಹುಡುಗಿಯರು ಸಣ್ಣ ವಯಸ್ಸಿನಲ್ಲಿ ಶಾಲಾ ದಿನಗಳಲ್ಲಿ ಮುಂದುವರೆಯುತ್ತಾರೆ. ಹೌದು ತಂದೆ-ತಾಯಿಗಳ ಬಗ್ಗೆ ಒಂದು ಸಲ ಯೋಚನೆ ಮಾಡದ ಕೆಲ ವಿದ್ಯಾರ್ಥಿಗಳು ತುಂಬಾ ಮುಂದುವರೆದು ಪ್ರೀತಿ ಹೆಸರಿನಲ್ಲಿ ಸ್ವಲ್ಪ ಮೈ ಬಿಗಿಯುತ್ತಾ ಬಲಿಷ್ಠ ಆಗುತ್ತಿದ್ದಂತೆ, ಹೊಸ ಹೊಸ ಆಲೋಚನೆಗಳು ಹೊಸ ಹೊಸ ರೀತಿಯ ಆಸೆಗಳನ್ನು ತೀರಿಸಿಕೊಳ್ಳಲು ಕೆಲವರು ಮುಂದಾಗುತ್ತಾರೆ.    

ಈಗಿನ ಕಾಲದ ವಿದ್ಯಾರ್ಥಿಗಳು ಸ್ಕೂಲ್ಗೆ ಬರುವದು ಪಾಠ ಕಲಿಯುವುದ್ದಕ್ಕೋ ಅಥವಾ ಪ್ರೇಮ ಪಾಠ ಕಲಿಯುವುದ್ದಕ್ಕೋ ಒಂದು ತಿಳಿಯುತ್ತಿಲ್ಲ . ಅಂತ ಒಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ತುಂಬಾನೇ ವೈರಲ್ ಆಗಿದೆ ಅದು ಯಾವುದು ನೋಡಣ ಬನ್ನಿಹೌದು ಗೆಳೆಯರೇ ಇಂದಿನ ಕಾಲದ ವಿದ್ಯಾರ್ಥಿಗಳು ಶಾಲೆಗೆ ಬರುವುದು ಇಲ್ಲ ಪ್ರೀತಿ ಮಾಡುವದಕ್ಕೋ ಒಂದು ಗೊತ್ತಿಲ್ಲ . ಅವರು ಹದಿ ಹರೆಯದ ವಯಸ್ಸಿನ ಆಕರ್ಷಣೆಗೆ ಒಳಗಾಗಿ ಅದನ್ನೇ ಪ್ರೀತಿ ಅಥವಾ ಪ್ರೇಮ ಎಂದು ಕೊಂಡು ಒಬ್ಬರಿಗೊಬ್ಬರು ಹತ್ತಿರ ವಾಗುತ್ತಾರೆ . ಈ ಕೆಳಗೆ ಇರುವ ವಿಡಿಯೋದಲ್ಲಿ ಒಬ್ಬ ಹುಡುಗ ಮತ್ತು ಹುಡುಗಿ ಎಲ್ಲರ ಎದುರು  ಮುತ್ತು ಕೊಡಲು ಮುಂದಾಗುತ್ತಾರೆ . ಈ ರೀತಿ ಮಾಡುವುದು ಎಷ್ಟು ಸರಿ ನೀವೇ ಹೇಳಿ . ಅದು ಕ್ಲಾಸ್ ರೂಮ್ ಅನ್ನುವದನ್ನು ಮರೆತು ಈ ರೀತಿ ನಡೆದು ಕೊಂಡಿದ್ದಾರೆ 

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.