ಕೊಂಚವೂ ನಾಚಿಕೆ ಇಲ್ಲದೆ ಲಿಫ್ಟ್ ನಲ್ಲಿ ಸರಸ ಸಲ್ಲಾಪದಲ್ಲಿ ತೊಡಗಿದ ಯುವ ಜೋಡಿ : ವಿಡಿಯೋ ವೈರಲ್

ಕೊಂಚವೂ ನಾಚಿಕೆ ಇಲ್ಲದೆ ಲಿಫ್ಟ್ ನಲ್ಲಿ ಸರಸ ಸಲ್ಲಾಪದಲ್ಲಿ ತೊಡಗಿದ ಯುವ ಜೋಡಿ : ವಿಡಿಯೋ ವೈರಲ್

ಈಗಿನ ಕಾಲದ ಹುಡುಗ ಮತ್ತು ಹುಡುಗಿಯರಿಗೆ ಸ್ವಲ್ಪವಾದರೂ ನಾಚಿಕೆ ಎನ್ನುವುದು ಇಲ್ಲ ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಯುವ ಪೀಳಿಗೆ ಸಂಪೂರ್ಣವಾಗಿ ಮುಳುಗಿ ಹೋಗಿದೆ ಎಂದರೆ ತಪ್ಪಾಗುವುದಿಲ್ಲ. ಊಟ ನಿದ್ದೆ ಎಲ್ಲವನ್ನೂ ಬಿಟ್ಟು ಬೇಕಾದರೆ ಇರುತ್ತಾರೆ, ಆದರೆ ಒಂದು ನಿಮಿಷ ಸಹ ತಮ್ಮ ಮೊಬೈಲ್ ಅನ್ನು ಬಿಟ್ಟು ಇರಲು ಸಾಧ್ಯವಾಗುವುದಿಲ್ಲ. ಇನ್ನು ನಮ್ಮ ಯುವ ಪ್ರೀಮಿಗಳಿಗೆ ಸಾಮಾಜಿಕ ಜಾಲತಾಣಗಳು ಸಾಕಷ್ಟು ಅನುಕೂಲಗಳನ್ನು ಮಾಡಿಕೊಟ್ಟಿದೆ ಎಂದರೆ ತಪ್ಪಾಗುವುದಿಲ್ಲ.

ಆದರೆ ಇಂತಹ ವಿಡಿಯೋಗಳನ್ನು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಾರೆ. ಕೆಲವರು ಟ್ರೋಲ್ ಆಗಿದ್ದರು ಸಹ ಈ ರೀತಿಯ ವಿಡಿಯೋಗಳನ್ನು ಮಾಡುವುದನ್ನು ಬಿಡುವುದಿಲ್ಲ. ಹಾಗೆ ಈ ರೀತಿಯ ವಿಡಿಯೋಗಳಿಂದ ಅವರು ಹೆಸರು ಮಾಡಬಹುದು ಎಂದುಕೊಳ್ಳುತ್ತಾರೆ. ಬದಲಿಗೆ ಅವರು ತಮ್ಮ ಹಾಗೂ ತಮ್ಮ ಪೋಷಕರ ಹೆಸರನ್ನು ಕೆಡಿಸುತ್ತಿದ್ದಾರೆ ಎನ್ನುವುದು ಅವರಿಗೆ ಗೊತ್ತಿಲ್ಲ. ಇನ್ನು ಈ ವಿಡಿಯೋವನ್ನು ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ

ನಮ್ಮನು ಯಾರು ಗಮನಿಸುತ್ತಿಲ್ಲ ಅಂದು ಈ ಯುವತಿ ಅವನಿಗೆ ಮುತ್ತು ಕೊಡಲು ಮುಂದಾಗಿದ್ದಾಳೆ . ಆದರೆ ಈ ದ್ರಿಶ್ಯ ಸಿಸಿಟಿವ್ ಯಲ್ಲಿ ಸೆರೆಯಾಗಿದೆ   ಈ ವಿಡಿಯೋದಲ್ಲಿ ಹುಡುಗ ನಾಚಿಕೊಂಡರು ಹುಡುಗಿಯೇ ಕೈ ಹಿಡಿದು ಎಳೆದು ಕೊಂಡು ಮುತ್ತು ಕೊಡಲು ಪ್ರಯತ್ನ ಮಾಡುತ್ತಿದ್ದಾಳೆ . ಪಾಪ ಹುಡುಗ ಬೇಡ ಅಂದರು ಕೇಳದೆ ಅವನಿಗೆ ಸಿಹಿ ಮುತ್ತು ಕೊಟ್ಟಿದ್ದಾಳೆ . ಎಷ್ಟಾದ್ರೂ ವಯಸ್ಸಿನ ಮಹಿಮೆ ಅಲ್ಲವಾ 

ಇನ್ನು ಇವರು ಮಾಡುವ ಈ ರೀತಿಯ ಕೆಲಸಗಳಿಂದ ತಮ್ಮ ತಂದೆ ತಾಯಿಗೆ ಕೆಟ್ಟ ಹೆಸರು ಬರುತ್ತದೆ ಎನ್ನುವುದನ್ನು ಸಹ ಅವರು ಒಂದು ನಿಮಿಷ ಯೋಚಿಸುವುದಿಲ್ಲ. ಇದರಿಂದ ಅವರ ತಂದೆ ತಾಯಿ ಎಲ್ಲರ ಎದುರು ತಲೆತಗ್ಗಿಸಬೇಕಾಗುತ್ತದೆ ಎನ್ನುವ ಒಂದು ಆಲೋಚನೆ ಸಹ ಅವರಿಗೆ ಬರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.