ಬೋಟನಲ್ಲಿ ರೋಮ್ಯಾನ್ಸ್ ಮಾಡಿದ ಯುವ ಜೋಡಿ ವಾವ್ ಎಂದ ನೆಟ್ಟಿಗರು ; ವಿಡಿಯೋ ವೈರಲ್

ಬೋಟನಲ್ಲಿ ರೋಮ್ಯಾನ್ಸ್ ಮಾಡಿದ ಯುವ ಜೋಡಿ ವಾವ್ ಎಂದ ನೆಟ್ಟಿಗರು ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ದರೆ ಇದರ ಉಪಯೋಗ ಇದೀಗ ಬೇರೆಯ ರೀತಿ ನಡೆಯುತ್ತಿದೆ. ಕೆಲವರು ತಾವು ಜನಪ್ರಿಯತೆ ಪಡೆದುಕೊಳ್ಳಬೇಕು ಎನ್ನುವ ಕಾರಣದಿಂದ ಸೋಶಿಯಲ್ ಮೀಡಿಯಾದಲ್ಲಿ ಇಲ್ಲಸಲ್ಲದ ಫೋಟೋಗಳು ಮತ್ತು ವಿಡಿಯೋಗಳನ್ನು ಹಚ್ಚಿಕೊಳ್ಳುತ್ತಾರೆ. ಈ ಮೂಲಕ ಅವರು ಕೆಲವು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಾರೆ.

ಇಂದು ಕೆಲವರು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಾರೆ. ಈ ರೀತಿ ಟ್ರೋಲ್ ಆಗುವ ಮೂಲಕವೇ ಅವರು ಜನಪ್ರಿಯತೆ ಪಡೆದುಕೊಳ್ಳುತ್ತಾರೆ. ಕೆಲವರು ಆಸೆಬರಿತ ವಿಡಿಯೋಗಳು ಹಾಗೂ ಸಮಾಜಕ್ಕೆ ಉಪಯೋಗವಾಗುವಂತಹ ವಿಡಿಯೋಗಳನ್ನು ಮಾಡಿ ಅದನ್ನು ಹಂಚಿಕೊಂಡರೆ,  ಇನ್ನು ಕೆಲವರು ಅಸಭ್ಯವಾದ ವಿಡಿಯೋಗಳನ್ನು ಹಂಚಿಕೊಂಡು ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಾರೆ. ಇದೀಗ ಒಂದು ಯೂಟ್ಯೂಬ್ ಚಾನೆಲ್ ನಲ್ಲಿ ಒಂದು ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ತಮ್ಮ ವಿಡಿಯೋಗಳಿಗೆ ಹೆಚ್ಚಿನ ಲೈಕ್ಸ್ ಹಾಗೂ ಯೂಸ್ ಬರಬೇಕು ಎನ್ನುವ ಕಾರಣದಿಂದ ಎಲ್ಲ ಸಲ್ಲದ ವಿಡಿಯೋಗಳನ್ನು ಕೆಲವರು ಹಂಚಿಕೊಳ್ಳುತ್ತಾರೆ.

ಇದೀಗ ಯೂಟ್ಯೂಬ್ ಚಾನೆಲ್ನಲ್ಲಿ ಕೆಲವು ಪುರುಷರ ಮಧ್ಯೆ ಒಬ್ಬಳು ಮಹಿಳೆ ನಿಂತು ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ಡ್ಯಾನ್ಸ್ ವಿಡಿಯೋ ನೋಡಿ ಕೆಲವರು ಶಾಕ್ ಆಗಿದ್ದಾರೆ. ಏಕೆಂದರೆ ಆ ಪುರುಷರು ಆ ಮಹಿಳೆಯ ಮೇಲೆ ನೀರನ್ನು ಹಾಕುತ್ತಾ ಅ*ಸಭ್ಯವಾಗಿ ವರ್ತಿಸುತ್ತಿದ್ದಾರೆ. ಆ ಮಹಿಳೆ ಸಹ ಅವರಿಗೆ ತಕ್ಕಂತೆ ಅವರಿಗೆ ಬೇಕಾದರೆ ರೀತಿ ಕುಣಿಯುತ್ತಿದ್ದಾಳೆ.

ಈ ರೀತಿಯ ಒಂದು ವಿಡಿಯೋ ಇದೀಗ ಯುಟ್ಯೂಬ್ ನಲ್ಲಿ ವೈರಲ್ ಆಗುತ್ತಿದೆ. ಇನ್ನು ಈ ವಿಡಿಯೋ ನೋಡಿದ ನೆಟ್ಟಿಗರು ಇವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ, ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ…