ಹುಡುಗಿಯನ್ನು ತಬ್ಬಿ ಕೊಳ್ಳಲು ಹೋಗಿ ಸರಿಯಾಗಿ ಉಗಿಸಿ ಕೊಂಡ ಯುವಕ ಇದೆಲ್ಲಾ ಬೇಕಿತ್ತಾ ನಿನಗೇ :ವಿಡಿಯೋ ವೈರಲ್

ಹುಡುಗಿಯನ್ನು  ತಬ್ಬಿ ಕೊಳ್ಳಲು ಹೋಗಿ ಸರಿಯಾಗಿ  ಉಗಿಸಿ       ಕೊಂಡ ಯುವಕ ಇದೆಲ್ಲಾ ಬೇಕಿತ್ತಾ  ನಿನಗೇ  :ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.  

 ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ. ಆ ವಿಡಿಯೋದಲ್ಲಿ ಒಬ್ಬ ಯುವಕ ಒಂದು ಹುಡುಗಿಯ ಹತ್ತಿರ ಯಾವುದೊ ಅಡ್ರೆಸ್ ಕೇಳುತ್ತಿದ್ದಾನೆ . ಅಷ್ಟ್ರಲ್ಲಿ ಇನ್ನೊಬ್ಬ ಹುಡುಗ ಬಂದು ಅವನನ್ನು ತಳ್ಳುತ್ತಾನೆ . ಆಗ ಅ ಯುವಕ ಹುಡುಗಿಯ ಮೈ ಮೇಲೆ ಬಿದ್ದು ತಬ್ಬಿ ಕೊಳ್ಳುತ್ತಾನೆ. ಆಗ ಅ ಹುಡುಗಿ ಆಶ್ಚರ್ಯದಿಂದ ಅ ಹುಡುಗನ್ನು ನೋಡುತ್ತಾಳೆ. ಅವಳಿಗೆ ಅ ಸಮಯಕ್ಕೆ ಒಂದು ಕ್ಷಣ ಶಾಕ್ ಆಗುತ್ತದೆ . ನಂತರ ಅವಳಿಗೆ ಗೊತ್ತುಗುತ್ತದೆ ಇದು ಒಂದು ಫ್ರಾಂಕ್ ಎಂದು . ನಂತರ ಅವಳು ನಕ್ಕು ಸುಮ್ಮನಾಗುತ್ತಾಳೆ 

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು. ( video credit : the love prank )