ತುಂಡು ಚಡ್ಡಿ ಧರಿಸಿದ ಯುವತಿಯರಿಗೆ ಚಳಿ ಬಿಡಿಸಿದ ಯುವಕ ; ಮಾಡಿದೆನು ನೋಡಿ ವಿಡಿಯೋ ವೈರಲ್

ತುಂಡು ಚಡ್ಡಿ ಧರಿಸಿದ ಯುವತಿಯರಿಗೆ ಚಳಿ ಬಿಡಿಸಿದ ಯುವಕ ; ಮಾಡಿದೆನು ನೋಡಿ ವಿಡಿಯೋ ವೈರಲ್

ಹೆಣ್ಣು ಮಕ್ಕಳಿಗೆ ನಮ್ಮ ಭಾರತದಲ್ಲಿ ದೇವತೆಯ ಸ್ಥಾನ ಕೊಟ್ಟಿದ್ದೇವೆ. ಆಕೆಯನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವವರು ಸಹ ಇದ್ದಾರೆ. ಮೊದಲ ನಾ ಹೆಣ್ಣು ಮಕ್ಕಳು ಬಹಳ ತಗ್ಗಿ ಬಗ್ಗೆ ತಮ್ಮ ಮನೆಯ ದೊಡ್ಡವರಿಗೆ ಗೌರವ ಕೊಡುತ್ತ ಮನೆಯವರು ಹೇಳಿದ ರೀತಿ ನಡೆದುಕೊಂಡು, ನಮ್ಮ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸುತ್ತಾ ಬಾಳುತ್ತಿದ್ದರು. ಆದರೆ ಇತ್ತೀಚಿನ ಹೆಣ್ಣು ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯಗಳಲ್ಲಿ ಯಾವುದೇ ರುಚಿ ಇಲ್ಲ. ಕಾಲ ಬದಲಾದಂತೆ ಎಲ್ಲವೂ ಸಹ ಸಾಕಷ್ಟು ಬದಲಾಗಿದೆ. ಹೆಣ್ಣು ಮಕ್ಕಳು ಇದೀಗ ಮನೆಯ ಹೊರಗೆ ಬಂದಿದ್ದಾರೆ. ಹೌದು ಅಂದರೆ ಅವರು ಇದೀಗ ಯಾರ ಮಾತನ್ನು ಸಹ ಕೇಳುವ ಸ್ಥಿತಿಯಲ್ಲಿಲ್ಲ.

ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ. ಇನ್ನು ಈ ರೀತಿಯ ಅಸಭ್ಯ ವಿಡಿಯೋಗಳುಮಾಡುವ ಹಿನ್ನೆಲೆ ಅವರ ಮನಸ್ಸಿನಲ್ಲಿ ಯಾವ ಭಾವನೆ ಇರುತ್ತದೆ ಯಾರಿಗೂ ಗೊತ್ತಿಲ್ಲ. ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ   
ಈಗಿನ ಕಾಲದ ಹೆಣ್ಣು ಮಕ್ಕಳು ತಾವು ಏನು ಬೇಕಾದರೂ ಮಾಡ ಬಹುದು ಮತ್ತು ತಮಗೆ ಇಷ್ಟ ಬಂದ ಹಾಗೆ ಬಟ್ಟೆ ದರಿಸ ಬಹುದು ಅಂತ ಭಾವಿಸಿದ್ದಾರೆ . ಆದರೆ ಇದು ಭಾರತೀಯ ನಾರಿಯರ ಸಂಸ್ಕೃತಿ ಅಲ್ಲ . ಇಲ್ಲಿ ಒಬ್ಬ ಯುವಕ ಆ ಹುಡುಗಿಯರು ಧರಿಸಿರುವ ತುಂಡ್ ಉಡಿಗೆ ಬಿಚ್ಚಿಸಿ ಅವರಾಗಿ ಮೈ ತುಂಬಾ ಬಟ್ಟೆ ತೊಟ್ಟು ಕೊಳ್ಳುವ ಹಾಗೆ ಮಾಡುತ್ತಾನೆ . ಆ ಯುವಕನ ನಡೆಗೆ ನಾವು ಒಂದು ಮೆಚ್ಚುಗೆ ಸೂಚಿಸೋಣ