ಹುಡುಗಿ ಕರೆದಿದ್ದೆ ತಡ ಎದ್ದನೋ ಬಿದ್ದೋನ ಅಂತ ಮಹಡಿ ಏರಿದ ಪಡ್ಡೆ ಹುಡುಗರು ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ತಮಾಷೆಯ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಜನರ ಬೇಡಿಕೆಯ ಮೇರೆಗೆ ಹೆಚ್ಚಿನ ಸಂಖ್ಯೆಯ ಅಂತಹ ವೀಡಿಯೊಗಳನ್ನು ಅಪ್‌ಲೋಡ್ ಮಾಡಲಾಗುತ್ತದೆ. ಅವುಗಳಲ್ಲಿ ಕೆಲವು ವೀಡಿಯೊಗಳನ್ನು ವೀಕ್ಷಿಸಿದ ಬಳಿಕ ಎಂತಹವರಿಗೂ ಸಹ ನಗದೇ ಇರಲು ಸಾಧ್ಯವೇ ಇಲ್ಲ. ಇದೀಗ ಅಂತಹುದೇ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ನೋಡಿ ಎಲ್ಲರೂ ಅಚ್ಚರಿಗೊಂಡಿದ್ದಾರೆ

 ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ. ಈ ವಿಡಿಯೋದಲ್ಲಿ ಒಬ್ಬ ಹುಡುಗಿ ಮಹಡಿಯ ಬಾಲ್ಕನಿಯಲ್ಲಿ ನಿಂತು ಸ್ಕೂಟರ್ ಮೇಲೆ ಹೋಗುತ್ತಿದ್ದ ಹುಡುಗರಿಗೆ ಕೈ ಬೀಸಿ ಕರೆಯುತ್ತಾಳೆ. ಅದನ್ನು ನೋಡಿದ ಹುಡುಗರು ಸ್ಕೂಟರ್ ಅನ್ನು  ನಿಲ್ಲಿಸಿ ಒಬರಿಗೊಬ್ಬರು ಪೈಪೋಟಿ ಬಿದ್ದವರಂತೆ ಮಹಡಿಯ ಮೇಲೆ ಹತ್ತಲು ಸುರು ಮಾಡುತ್ತಾರೆ . ಇದೆಂತ ಹುಚ್ಚು ಅಲ್ಲವಾ . ನಂತರ ಆ ಹುಡುಗಿ ಇಬ್ಬರಿಗೂ ಒಂದು ಮುತ್ತನ್ನು ನೀಡುತ್ತಾಳೆ. ಇದು ಯಾವ ಸಾಮಾಜಿಕ ಸಂದೇಶ ಕೊಡುತ್ತು ದೇವರೇ ಬಲ್ಲ . ಯಾಕಾದರೂ ಇಂತಹ ರೀಲ್ಸ್ ಮಾಡಿ ಸಾಮಾಜಿಕ  ಜಾಲತಾಣದಲ್ಲಿ ಹರಿಯ ಬಿಡುತ್ತಾರೋ . ಒಟ್ಟಿನಲ್ಲಿ ಇದನ್ನು ನೋಡಿ ಬೇರೆ ಹುಡುಗರು ಸಹ ಹಾಳಾಗುತ್ತಾರೆ ಅಷ್ಟೇ ನೀವೇನಂತೀರಾ 

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.

 

 
 
 
 
 
 
 
 
 
 
 
 
 
 
 

A post shared by Psycho Bihari (@bihari.broo)