ಕಿಸ್ ಮಾಡೋಕೆ ನಿಮಗೆ ಬೇರೆ ಜಾಗ ಸಿಕ್ಲಿಲ್ಲವಾ ಎಂದ ನೆಟ್ಟಿಗರು ; ವೈರಲ್ ವಿಡಿಯೋ

ಕಿಸ್ ಮಾಡೋಕೆ ನಿಮಗೆ ಬೇರೆ ಜಾಗ ಸಿಕ್ಲಿಲ್ಲವಾ ಎಂದ ನೆಟ್ಟಿಗರು ; ವೈರಲ್ ವಿಡಿಯೋ

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು ವೈರಲ್ ಆಗುತ್ತದೆ. ಅವುಗಳು ನಮ್ಮನ್ನು ಒಂದು ಕ್ಷಣ ಶಾಕ್ ಆಗುವಂತೆ ಮಾಡುತ್ತದೆ.     

ಈಗಿನ ಕಾಲದ ಯುವಕ ಮತ್ತು ಯುವತಿಯರಿಗೆ ಸ್ವಲ್ಪವಾದರೂ ನಾಚಿಕೆ ಎನ್ನುವುದು ಇರುವುದಿಲ್ಲ . ತಾವು ಒಂದು ಪಬ್ಲಿಕ್ ಪ್ಲೇಸ್ನಲ್ಲಿ ಇದ್ದಿವೆ ಅದು ಮೆಟ್ರೋ ಟ್ರೈನ್ ನಲ್ಲಿ ಟ್ರಾವೆಲ್ ಮಾಡುತ್ತಿದ್ದೇವೆ ಎನ್ನುವ ಸಾಮಾನ್ಯ ಜ್ಞಾನ ಆದರೂ ಇಲ್ಲ .ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ, ಚಲಿಸುವ ಮೆಟ್ರೋದಲ್ಲಿ ಹುಡುಗ - ಹುಡುಗಿ ಬಹಿರಂಗವಾಗಿ ರೊಮ್ಯಾನ್ಸ್ ಮಾಡುತ್ತಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಯುವಕ ಮತ್ತು ಯುವತಿ ಮೆಟ್ರೋದಲ್ಲಿ ಪಿಲ್ಲರ್‌ನ ಆಸರೆಯಲ್ಲಿ ನಿಂತು ಸುತ್ತಮುತ್ತಲಿನ ಜನರನ್ನು ಲೆಕ್ಕಿಸದೆ ತುಟಿಗಳಿಗೆ ಮುತ್ತಿಕ್ಕಿದ್ದಾರೆ. ಇವರ ಈ ಕೆಲಸ ನೋಡಿ ಜನರು ನಾಚಿಕೆಯಿಂದ ಕಣ್ಣು ಮುಚ್ಚಿಕೊಂಡಿದ್ದಾರೆ. ಆದರೂ ತಲೆಕೆಡಿಸಿಕೊಳ್ಳದ ಈ ಜೋಡಿ ಲಿಕ್‌ ಕಿಸ್‌ ಮಾಡಿದ್ದನ್ನು ಕೂಡ ವಿಡಿಯೋದಲ್ಲಿ ಕಾಣಬಹುದು.

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.