ಮೈ ತುಂಬಾ ಸೀರೆ ಉಟ್ಟು ಡಾನ್ಸ್ ಮಾಡಿದ ಸುಂದರ ಯುವತಿಗೆ ಎಷ್ಟು ಲೈಕ್ಸ್ ಕೊಡುತ್ತೀರಾ ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.
ಪ್ರತಿಭೆ ಎನ್ನುವುದು ಯಾರೊಬ್ಬರ ಸ್ವತ್ತೂ ಅಲ್ಲ ಎನ್ನುವ ಮಾತನ್ನು ನಾವು ಈಗಾಗಲೇ ಬಹಳಷ್ಟು ಬಾರಿ ಕೇಳಿದ್ದೇನೆ ಅದಕ್ಕೆ ಸಾಕ್ಷಿ ಎನ್ನುವಂತೆ ಯಾವುದೇ ಮೂಲಭೂತ ಸೌಲಭ್ಯಗಳು ಇಲ್ಲದೇ ಹೋದರೂ ಕೂಡಾ ಜೀವನದಲ್ಲಿ ಎದುರಾದ ಎಲ್ಲ ಸಂಕಷ್ಟಗಳನ್ನು ಎದುರಿಸಿ ಸವಾಲುಗಳನ್ನು ದಾಟಿಕೊಂಡು ಸಾಧನೆಯನ್ನು ನಡೆದಂತಹ ಅಷ್ಟು ಜನ ಪ್ರತಿಭಾವಂತ ಸಾಧಕರು ಕಣ್ಮುಂದೆ ಇದ್ದಾರೆ. ಅವರ ಸಾಧನೆಗಳನ್ನು ನೋಡಿದಾಗ ಗುರಿಯ ಕಡೆಗೆ ದೃಢವಾದ ನಿರ್ಧಾರ ಹಾಗೂ ಶ್ರಮ ಹಾಕಿದರೆ, ಯಶಸ್ಸಿನತ್ತ ಸಾಗುವ ಪ್ರತಿಭಾವಂತನನ್ನು ತಡೆಯುವ ಶಕ್ತಿ ಯಾವುದೂ ಇಲ್ಲ ಎನ್ನುವ ವಿಷಯ ಸ್ಪಷ್ಟವಾಗಿ ನಮಗೆ ಅರ್ಥವಾಗುತ್ತದೆ.
ಈಗಿನ ಕಾಲದಲ್ಲಿ ಯುವತಿಯರು ಅರೆ ಬರೆ ಬಟ್ಟೆ ತೊಟ್ಟು ರೀಲ್ಸ್ ಮಾಡುವುದು ಎಲ್ಲ ಕಡೆ ಕಾಣುತ್ತೇವೆ . ಮೈ ಪ್ರದರ್ಶನ ಮಾಡುವುದು ಭಾರತೀಯ ಸಂಸ್ಕೃತಿ ಅಲ್ಲ . ಆದರೂ ಸಹ ಕೆಲವು ಯುವತಿಯರು ತಮ್ಮ ದೇಹ ಪ್ರದರ್ಶನಕ್ಕೆ ಹೆಚ್ಚು ಮಹತ್ವ ಕೊಡುತ್ತಾರೆ . ಇದು ನೋಡುಗರಿಗೆ ಬಹಳ ಕೆಟ್ಟ ಭಾವನೆ ತರಿಸುತ್ತದೆ . ಮತ್ತು ಅವರ ತಂದೆ ತಾಯಿಯರು ಇವರಿಗೆ ಇಂತಹ ಸಂಸ್ಕಾರ ಕೊಟ್ಟಿದಾರೆ ಅಂದು ಹೇಳುತ್ತಾರೆ . ಅಂತಹದರಲ್ಲಿ ಇಲ್ಲಿ ಒಬ್ಬ ಯುವತಿ ಮೈ ಮೈ ತುಂಬಾ ಸೀರೆ ಉಟ್ಟು ಡಾನ್ಸ್ ಮಾಡಿದ್ದಾಳೆ . ಇದಲ್ಲವೇ ಭಾರತೀಯ ನಾರಿ ಎಂದರೆ . ನೀವೇನಂತೀರಾ
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.