ದೆಹಲಿ ಮೆಟ್ರೋ ನಿಲ್ದಾಣ ದಲ್ಲಿ ಯುವತಿಯ ಡಾನ್ಸ್ ವೈರಲ್ ; ಬಿಡಮ್ಮ ಮುಂದೇನು ಚೆನ್ನಾಗಿ ಕುಣಿಸುತ್ತೀಯಾ ಹಾಗೆ ಹಿಂದೇನು ಕುಣಿಸುತ್ತೀಯಾ ಎಂದ ನೆಟ್ಟಿಗರು

ದೆಹಲಿ ಮೆಟ್ರೋ ನಿಲ್ದಾಣ ದಲ್ಲಿ ಯುವತಿಯ ಡಾನ್ಸ್ ವೈರಲ್ ; ಬಿಡಮ್ಮ ಮುಂದೇನು ಚೆನ್ನಾಗಿ ಕುಣಿಸುತ್ತೀಯಾ ಹಾಗೆ ಹಿಂದೇನು ಕುಣಿಸುತ್ತೀಯಾ ಎಂದ ನೆಟ್ಟಿಗರು

ಹೆಣ್ಣು ಮಕ್ಕಳಿಗೆ ನಮ್ಮ ಭಾರತದಲ್ಲಿ ದೇವತೆಯ ಸ್ಥಾನ ಕೊಟ್ಟಿದ್ದೇವೆ. ಆಕೆಯನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವವರು ಸಹ ಇದ್ದಾರೆ. ಮೊದಲ ನಾ ಹೆಣ್ಣು ಮಕ್ಕಳು ಬಹಳ ತಗ್ಗಿ ಬಗ್ಗೆ ತಮ್ಮ ಮನೆಯ ದೊಡ್ಡವರಿಗೆ ಗೌರವ ಕೊಡುತ್ತ ಮನೆಯವರು ಹೇಳಿದ ರೀತಿ ನಡೆದುಕೊಂಡು, ನಮ್ಮ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸುತ್ತಾ ಬಾಳುತ್ತಿದ್ದರು.

ಆದರೆ ಇತ್ತೀಚಿನ ಹೆಣ್ಣು ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯಗಳಲ್ಲಿ ಯಾವುದೇ ರುಚಿ ಇಲ್ಲ. ಕಾಲ ಬದಲಾದಂತೆ ಎಲ್ಲವೂ ಸಹ ಸಾಕಷ್ಟು ಬದಲಾಗಿದೆ. ಹೆಣ್ಣು ಮಕ್ಕಳು ಇದೀಗ ಮನೆಯ ಹೊರಗೆ ಬಂದಿದ್ದಾರೆ. ಹೌದು ಅಂದರೆ ಅವರು ಇದೀಗ ಯಾರ ಮಾತನ್ನು ಸಹ ಕೇಳುವ ಸ್ಥಿತಿಯಲ್ಲಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ  

ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಮೆಟ್ರೋ ನಿಲ್ದಾಣದಲ್ಲಿ ಡ್ಯಾನ್ಸ್ ಮಾಡುತ್ತಿರುವುದು ಕಂಡುಬರುತ್ತದೆ. ಮಹಿಳೆಯ ಡ್ಯಾನ್ಸ್ ನೋಡಿ ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.   ವೈರಲ್ ವಿಡಿಯೋ ಯಾವ ಮೆಟ್ರೋ ನಿಲ್ದಾಣದ್ದು ಎಂಬ ಮಾಹಿತಿ ಕಂಡುಬಂದಿಲ್ಲ, ಆದರೆ ಸಾಮಾಜಿಕ ಮಾಧ್ಯಮ ಬಳಕೆದಾರರು ಈ ವಿಡಿಯೋ ನೋಡಿ ಕೋಪಗೊಂಡಿರುವುದಂತು ಸತ್ಯ. ಕೆಲವರು ನೃತ್ಯ ಚೆನ್ನಾಗಿದೆ. ಆದರೆ ಸ್ಥಳ ತಪ್ಪಾಗಿದೆ ಎಂದು ಹೇಳುತ್ತಿದ್ದಾರೆ

ಮಹಿಳೆಯ ವಿಡಿಯೋ ಹಲವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್‌ಸ್ಟಾಗ್ರಾಮ್, ಎಕ್ಸ್, ಯೂಟ್ಯೂಬ್ ಸೇರಿದಂತೆ ಹಲವೆಡೆ ವಿಡಿಯೋ ಶೇರ್ ಆಗಿದೆ

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.