ಸೊಂಟದ ವಿಷಯ ಬೇಡವೋ ಶಿಷ್ಯ ಎಂದ ನೆಟ್ಟಿಗರು : ಯುವತಿಯ ಮಸ್ತ್ ಡಾನ್ಸ್ ವಿಡಿಯೋ ವೈರಲ್

ಸೊಂಟದ ವಿಷಯ ಬೇಡವೋ ಶಿಷ್ಯ ಎಂದ ನೆಟ್ಟಿಗರು : ಯುವತಿಯ ಮಸ್ತ್ ಡಾನ್ಸ್ ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಅದರಲ್ಲೂ ಈ ಹುಡುಗಿಯ ಕಲಾತ್ಮಕ ನೃತ್ಯ ಎಂತವರನ್ನು ಬೆರಗು ಗೊಳಿಸುತ್ತೆ . ಇದರಲ್ಲಿ ಒಂದು ಚೂರು ಅಶ್ಲೀಲತೆ ಕಾಣಿಸುವುದಿಲ್ಲ . ಇದು ಯು ಟ್ಯೂಬಿನಲ್ಲಿ ಲಕ್ಷಾಂತರ ಜನ ನೋಡಿದ್ದಾರೆ . ನೀವು ಸಹ ಒಮ್ಮೆ ಈ ವಿಡಿಯೋವನ್ನು ನೋಡಿ

ಈ ವಿಡಿಯೋದಲ್ಲಿ ಬರುವ ಯುವತಿಯ ಹೆಸರು ದೀಪಾಲಿ ವಶಿಷ್ಠ ಭಾರತೀಯ ಬೆಲ್ಲಿ ಡ್ಯಾನ್ಸರ್ ಮತ್ತು ಸಾಮಾಜಿಕ ಮಾಧ್ಯಮ ಸೆಲೆಬ್ರಿಟಿ. ಫೆಬ್ರವರಿ 2020 ರಲ್ಲಿ ಸೋನಿ ಲಿವ್‌ನಲ್ಲಿ ಪ್ರಸಾರವಾದ ನೃತ್ಯ ಆಧಾರಿತ ಟಿವಿ ರಿಯಾಲಿಟಿ ಶೋ 'ಇಂಡಿಯಾಸ್ ಬೆಸ್ಟ್ ಡ್ಯಾನ್ಸರ್' ನಲ್ಲಿ ಭಾಗವಹಿಸಿದ ನಂತರ ಅವರು ಬೆಳಕಿಗೆ ಬಂದರು, ಆದಾಗ್ಯೂ, ಅವರು ಫೈನಲ್‌ಗೆ ಬರಲು ಸಾಧ್ಯವಾಗಲಿಲ್ಲ ಮತ್ತು ಕೆಲವು ಸಂಚಿಕೆಗಳ ನಂತರ ಹೊರಬಿದ್ದರು.

ಪ್ರಸ್ತುತ, ಅವರು ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿ ಯೂಟ್ಯೂಬರ್ ಆಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಯೂಟ್ಯೂಬ್, ಇನ್‌ಸ್ಟಾಗ್ರಾಮ್ ಮತ್ತು ಟಿಕ್‌ಟಾಕ್‌ನಂತಹ ಅವರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.