ಯುವತಿಯ ದೇಹದ ಮೇಲೆ ಊಟ ಬಡಿಸುವ ಈ ಹೋಟೆಲ್ ಎಲ್ಲಿದೆ ಗೊತ್ತಾ; ವಿಡಿಯೋ ವೈರಲ್

ಸೋಶಿಯಲ್ ಮಿಡಿಯಾದಲ್ಲಿ ವಿವಿಧ ಪ್ರಕಾರದ ವಿಡಿಯೋ ವೈರಲ್ ಆಗುತ್ತವೆ ಅವುಗಳಲ್ಲಿ ಕೆಲವು ವಿಡಿಯೋಗಳನ್ನು ನೋಡಿದರೆ ಆಶ್ಚರ್ಯ ವಾಗುತ್ತದೆ. ಕೆಲವೊಂದು ವೀಡಿಯೋ ನೋಡಿದಾಗ ನಗಬೇಕೋ ಅಥವಾ ಅಳಬೇಕೋ ಎಂಬುದು ತಿಳಿಯುವದೇ ಇಲ್ಲ. ಇಂಥ ವಿಚಿತ್ರವಾದ ವಿಡಿಯೋಗಳು ಸೋಶಿಯಲ್ ಮಿಡಿಯಾದಲ್ಲಿ ತುಂಬಾನೇ ಹರಿದಾಡುತ್ತವೆ. ಅಂತಹದೇ ಒಂದು ವೀಡಿಯೋ ಸದ್ಯಕ್ಕೆ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ
ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು ವೈರಲ್ ಆಗುತ್ತದೆ. ಅವುಗಳು ನಮ್ಮನ್ನು ಒಂದು ಕ್ಷಣ ಶಾಕ್ ಆಗುವಂತೆ ಮಾಡುತ್ತದೆ.
ಹೌದು ಗೆಳೆಯರೇ ಇದು ವಿಚಿತ್ರ ಅನ್ನಿಸಿದರೂ ಇದು ಸತ್ಯ . ಈ ಹೋಟೆಲ್ನಲ್ಲಿ ಹುಡುಗಿಯ ದೇಹದ ಮೇಲೆ ಆಹಾರವನ್ನು ಬಡಿಸುತ್ತಾರೆ . ಸುತ್ತಲೂ ಗ್ರಾಹಕರು ಹುಡುಗಿಯ ದೇಹದ ಮೇಲಿನ ಪದಾರ್ಥವನ್ನು ತೆಗೆದು ಕೊಂಡು ಊಟ ಮಾಡುತ್ತಾರೆ . ಈ ಹೋಟೆಲ್ ಇರುವುದು ಜಪಾನ್ ದೇಶದಲ್ಲಿ . ಆದರೆ ಈ ಹೋಟೆಲ್ ಹೆಸರು ಯಾವುದು ಅಂತ ಹೇಳಿಲ್ಲ . ಇದನ್ನು ನೋಡಿದ ನೆಟ್ಟಿಗರು ಹುಡುಗಿಯ ದೇಹದ ಮೇಲೆ ಊಟ ಬಡಿಸಿರುವುದು ಸರಿ ಆದರೆ ಆಹಾರ ಖಾಲಿ ಅದ ಮೇಲೆ ಆ ಹುಡುಗಿಯ ಗತಿ ಏನು ಎಂದು ಪ್ರಶ್ನೆ ಮಾಡಿದ್ದಾರೆ .ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು. ( video credit : mohez khan )