ಸೊಂಟದ ವಿಷ್ಯ ಬೇಡವೋ ಶಿಷ್ಯ ಸೊಂಟ ಸೂಪರ್ ಎಂದ ನೆಟ್ಟಿಗರು ; ವಿಡಿಯೋ ವೈರಲ್

ಅಂತರ್ಜಾಲವು ಒಂದು ಮೋಜಿನ ಜಗತ್ತು. ಪ್ರತಿನಿತ್ಯ ಇಲ್ಲಿ ವಿಭಿನ್ನ ಬಗೆಯ ನೂರಾರು ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇಂತಹ ವಿಡಿಯೋಗಳು ಕೆಲವೊಮ್ಮೆ ನಗುವಂತೆ ಮಾಡುತ್ತವೆ, ಇನ್ನೂ ಕೆಲವೊಮ್ಮೆ ಆಶ್ಚರ್ಯವನ್ನು ಉಂಟು ಮಾಡುತ್ತವೆ. ಹಲವು ಬಾರಿ ಭಯವನ್ನೂ ಹುಟ್ಟಿಸುತ್ತವೆ. ಸದ್ಯ ಇಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಜನರಿಗೆ ಮನರಂಜನೆ ನೀಡುವ ಹೆಸರಲ್ಲಿ ಕೆಲವರು ಇಲ್ಲಸಲ್ಲದ ವಿಡಿಯೋಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾರೆ. ಇನ್ನು ಅದೆಷ್ಟೋ ಜನರು ಈ ರೀತಿ ವಿಡಿಯೋಗಳಿಂದಲೇ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿರುವ ಉದಾಹರಣೆಗಳಿವೆ.

ಕೆಲವರು ಒಳ್ಳೆಯ ರೀತಿಯಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಂಡರೆ. ಇನ್ನು ಬಹುತೇಕ ಮಂದಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಈ ರೀತಿಯ  ವಿಡಿಯೋಗಳನ್ನು ಹಂಚಿಕೊಳ್ಳುವುದರಿಂದ ಅವರು ನಮ್ಮ ಜೊತೆಗೆ ತಮ್ಮ ಮನೆಯವರ ಮರ್ಯಾದೆಯನ್ನು ಕಳೆಯುತ್ತಿದ್ದಾರೆ ಎನ್ನುವ ಅರಿವು ಸಹ ಅವರಿಗೆ ಇರುವುದಿಲ್ಲ. ಇಂತಹ ವಿಡಿಯೋಗಳಿಂದ ಸಾಕಷ್ಟು ಜನರಿಗೆ ಮುಜುಗರ ಸಹ ಉಂಟಾಗುತ್ತದೆ.. ,  

ಈ ವಿಡಿಯೋದಲ್ಲಿ ಒಬ್ಬ ಯುವತಿ ಡಾನ್ಸ್ ಗಿಂತ ತನ್ನ ಮೈ ಮಾಟ ಪ್ರದರ್ಶನ ಮಾಡುವದಕ್ಕೆ ಹೆಚ್ಚು ಮಹತ್ವ ಕೊಟ್ಟಿದ್ದಾಳೆ . ಆದರೆ ಹೆಣ್ಣಿನ ಸೌಂದರ್ಯ ತನ್ನ ಗಂಡನ ಮುಂದೆ ಮಾತ್ರ  ಪ್ರದರ್ಶನ  ಮಾಡ  ಬೇಕೇ ಹೊರತು ಈ ರೀತಿ ಪಬ್ಲಿಕ್ ಮುಂದೆ ಮಾಡ ಬಾರದು . .ಇದಕೆಲ್ಲ ಮುಖ್ಯ ಕಾರಣ ಇವರಿಗೆ ಭಾರತೀಯ ಸಂಸ್ಕೃತಿ ಏನು ಎಂದು ಗೊತ್ತಿಲ್ಲದೇ ಇರುವುದು ಅಲ್ಲವಾ ನೀವೇನಂತೀರಾ ​   

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.