ಮದುವೆಗೆ ಮುಂಚೆ ಯುವತಿಯ ಜಿಮ್ ವರ್ಕೌಟ್‌ : ಗಂಡನನ್ನು ದೇವರೇ ಕಾಪಾಡ ಬೇಕು ಎಂದು ನೆಟ್ಟಿಗರು

ಮದುವೆಗೆ ಮುಂಚೆ ಯುವತಿಯ ಜಿಮ್  ವರ್ಕೌಟ್‌ : ಗಂಡನನ್ನು ದೇವರೇ ಕಾಪಾಡ ಬೇಕು ಎಂದು ನೆಟ್ಟಿಗರು

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಮಹಿಳೆಯೊಬ್ಬಳು ಸಂಪೂರ್ಣವಾಗಿ ವಧುವಿನಂತೆ ಸಿಂ  ಗಾರಗೊಂಡು ಕಂಗೊಳಿಸುತ್ತಿರುವುದು ಕಂಡು ಬಂದಿದೆ. ಮಹಿಳೆ ಜಿಮ್‌ನಲ್ಲಿ ವರ್ಕೌಟ್‌​​ ಮಾಡುತ್ತಿದ್ದಾರೆ. ಫೋಟೋಗ್ರಾಫರ್ ಅವರ ಫೋಟೋ ತೆಗೆಯುತ್ತಿದ್ದಾರೆ. ಇದರ ನಂತರ, ಮಹಿಳೆ ಬೈಸೆಪ್ಸ್ ವ್ಯಾಯಾಮ ಮಾಡುತ್ತಾ ಜಿಮ್‌ನಲ್ಲಿ ಫೋಟೋಶೂಟ್ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆದರೆ ಈ ವಿಡಿಯೋ ನೋಡಿ ನೆಟ್ಟಿಗರು ಅಲ್ಲಮ್ಮ ನೀನು ಸಂಸಾರ ಮಾಡಿಕೊಂಡು ಆರಾಮವಾಗಿ ಇರುವುದು ಬಿಟ್ಟು ಇದೆಲ್ಲ ನಿನಗೆ ಬೇಕಾ ಎಂದು ಕೇಳಿದ್ದಾರೆ . ನೀವೇನಂತೀರಾ 

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.