ಅಯ್ಯೋ ಪಾಪ ಇವಳಿಗೆ ಮಾನ ಮುಚ್ಕೊಳ್ಳೋಕೆ ಬೇರೆ ಬಟ್ಟೆ ಸಿಕ್ಕಿಲ್ಲವಂತೆ ಎಂದು ಚುಡಾಯಿಸಿದ ನೆಟ್ಟಿಗರು ;ವಿಡಿಯೋ ವೈರಲ್

ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಈಗಿನ ಕಾಲದಲ್ಲಿ ಯುವತಿಯರು ತಮ್ಮ ವಿಡಿಯೋಗೆ ಲೈಕ್ ಬರಲಿ ಎಂದು ತಮ್ಮ ಅರೆ ನಗ್ನ ದೇಹ ಪ್ರದರ್ಶಿಶುವುದು ಹೆಚ್ಚಾಗಿದೆ .ಇವರಿಗೆ ತಮ್ಮ ಈ ವಿಡಿಯೋ ಎಲ್ಲರೂ ನೋಡುತ್ತಾರೆ ಎನ್ನುವ ನಾಚಿಕೆ ಸಹ ಇರುವುದಿಲ್ಲ . ಇದಕ್ಕೆಲ್ಲ ಮುಖ್ಯ ಕಾರಣ ಇವರ ತಂದೆ ತಾಯಿ ಇವರಿಗೆ ಸರಿಯಾದ ಸಂಸ್ಕಾರ ಕಲಿಸಿರುವುದಿಲ್ಲ .ನಮ್ಮ ದೇಶದಲ್ಲಿ ಹೆಣ್ಣಿಗೆ ಪೂಜ್ಯವಾದ ಸ್ಥಾನ ಕೊಟ್ಟಿದ್ದಾರೆ . ಈ ರೀತಿ ವಿಡಿಯೋ ಮಾಡಿ ನೀವು ಹೆಣ್ಮಕ್ಕಳ ಮಾನ ಕಳೆಯಬೇಡಿ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ ಈ ವಿಡಿಯೋದಲ್ಲಿ ಒಬ್ಬ ಯುವತಿ ಬಾಳೆ ಗಿಡದ ಎಲೆಯಿಂದ ತನ್ನ ಮೈಯನು ಮುಚ್ಚಿ ಕೊಳ್ಳಲು ಪ್ರಯತ್ನ ಮಾಡುತ್ತಿದ್ದಾಳೆ . ಆದರೆ ಇವಳು ಮೈಯನು ಮುಚ್ಚಿ ಕೊಳ್ಳಲು ಪ್ರಯತ್ನ ಮಾಡುತಿದ್ದಳೋ ಇಲ್ಲ ತನ್ನ ದೇಹ ಪ್ರದರ್ಶನ ಮಾಡುತ್ತಿದ್ದಳೋ ಒಂದು ಗೊತ್ತಾಗುತ್ತಿಲ್ಲ
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.