
ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ತಮಾಷೆಯ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಜನರ ಬೇಡಿಕೆಯ ಮೇರೆಗೆ ಹೆಚ್ಚಿನ ಸಂಖ್ಯೆಯ ಅಂತಹ ವೀಡಿಯೊಗಳನ್ನು ಅಪ್‌ಲೋಡ್ ಮಾಡಲಾಗುತ್ತದೆ. ಅವುಗಳಲ್ಲಿ ಕೆಲವು ವೀಡಿಯೊಗಳನ್ನು ವೀಕ್ಷಿಸಿದ ಬಳಿಕ ಎಂತಹವರಿಗೂ ಸಹ ನಗದೇ ಇರಲು ಸಾಧ್ಯವೇ ಇಲ್ಲ. ಇದೀಗ ಅಂತಹುದೇ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ನೋಡಿ ಎಲ್ಲರೂ ಅಚ್ಚರಿಗೊಂಡಿದ್ದಾರೆ
ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ.ಈ ವಿಡಿಯೋದಲ್ಲಿ ಗಂಡ ಮತ್ತು ಹೆಂಡ್ತಿ ಫಿಟ್ನೆಸ್ ಕಾಪಾಡಿ ಕೊಳ್ಳುವದೊಸ್ಕರ ವ್ಯಾಯಾಮ ಮಾಡುತ್ತ ಇದ್ದಾರೆ . ಆದರೆ ಇದು ಯಾವ ರೀತಿಯ ವ್ಯಾಯಾಮ ಅನ್ನಿಸಿ ಕೊಳ್ಳುತ್ತೆ.ವ್ಯಾಯಾಮ ಮಾಡುತ್ತ ಗಂಡ ತನ್ನ ಹೆಂಡತಿಯ ತುಟಿಗೆ ಮುತ್ತು ಕೊಡುತ್ತಾನೆ . ಅವನ ಬೆನ್ನ ಮೇಲೆ ಅವನ ಮಗಳು ಸಹ ಮಲಗಿರುತ್ತಾಳೆ . ಆ ಮಗಳು ತಂದೆಗೆ ಮುತ್ತು ಕೊಡ ಬೇಡ ಎಂದು ಕೈ ಅಡ್ಡ ಹಿಡಿಯುತ್ತಾಳೆ . ಆದರೂ ಸಹ ಈ ಆಟವನ್ನು ಮುಂದುವರೆಸುತ್ತಾರೆ .ಇದು ನೋಡುಗರ ಮೇಲೆ ಎಷ್ಟು ಕೆಟ್ಟ ಪರಿಣಾಮ ಬೀಳುತ್ತೆ ಎಂದು ಈ ದಂಪತಿ ಗಳಿಗೆ ಅರ್ಥವಾಗುತ್ತಾ ಇಲ್ಲ. ಬಹುಶ ಇದು ತಮಾಷೆಗಾಗೇ ಮಾಡಿರುವ ವಿಡಿಯೋ ಅಂತ ಕಾಣಿಸುತ್ತೆ . ಆದರೂ ಸಹ ಈ ತರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡ ಬಾರದು.ನೀವೇನಂತೀರಾ
iಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.