ಮುಂಬೈ ಲೋಕಲ್ ರೈಲಿನಲ್ಲಿ ಯುವತಿಯ ಅಸಭ್ಯ ಡ್ಯಾನ್ಸ್ : ನಾಚಿಕೆ ಅಗಲವ್ವ ಎಂದ ನೆಟ್ಟಿಗರು

ಮುಂಬೈ ಲೋಕಲ್ ರೈಲಿನಲ್ಲಿ ಯುವತಿಯ ಅಸಭ್ಯ ಡ್ಯಾನ್ಸ್ : ನಾಚಿಕೆ ಅಗಲವ್ವ ಎಂದ ನೆಟ್ಟಿಗರು

ಹೆಣ್ಣು ಮಕ್ಕಳಿಗೆ ನಮ್ಮ ಭಾರತದಲ್ಲಿ ದೇವತೆಯ ಸ್ಥಾನ ಕೊಟ್ಟಿದ್ದೇವೆ. ಆಕೆಯನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವವರು ಸಹ ಇದ್ದಾರೆ. ಮೊದಲ ನಾ ಹೆಣ್ಣು ಮಕ್ಕಳು ಬಹಳ ತಗ್ಗಿ ಬಗ್ಗೆ ತಮ್ಮ ಮನೆಯ ದೊಡ್ಡವರಿಗೆ ಗೌರವ ಕೊಡುತ್ತ ಮನೆಯವರು ಹೇಳಿದ ರೀತಿ ನಡೆದುಕೊಂಡು, ನಮ್ಮ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸುತ್ತಾ ಬಾಳುತ್ತಿದ್ದರು.

ಆದರೆ ಇತ್ತೀಚಿನ ಹೆಣ್ಣು ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯಗಳಲ್ಲಿ ಯಾವುದೇ ರುಚಿ ಇಲ್ಲ. ಕಾಲ ಬದಲಾದಂತೆ ಎಲ್ಲವೂ ಸಹ ಸಾಕಷ್ಟು ಬದಲಾಗಿದೆ. ಹೆಣ್ಣು ಮಕ್ಕಳು ಇದೀಗ ಮನೆಯ ಹೊರಗೆ ಬಂದಿದ್ದಾರೆ. ಹೌದು ಅಂದರೆ ಅವರು ಇದೀಗ ಯಾರ ಮಾತನ್ನು ಸಹ ಕೇಳುವ ಸ್ಥಿತಿಯಲ್ಲಿಲ್ಲ.

ಯಾರಾದರೂ ಅವರಿಗೆ ಬುದ್ಧಿವಾದ ಹೇಳಲು ಹೋದರೆ ಅವರು ಅವರನ್ನು ನೋಡುವ ದೃಷ್ಟಿಕೋನವೇ ಬೇರೆ ಇರುತ್ತದೆ. ಇತ್ತೀಚಿನ ಹೆಣ್ಣು ಮಕ್ಕಳು ನಮ್ಮ ದೇಶದ ಸಂಸ್ಕೃತಿ ಸಂಪ್ರದಾಯಗಳನ್ನು ಮಣ್ಣು ಪಾಲು ಮಾಡಿದ್ದಾರೆ ಎಂದರೆ ತಪ್ಪಾಗುವುದಿಲ್ಲ. ವೆಸ್ಟರ್ನ್ ಬದುಕನ್ನು ಅಳವಡಿಸಿಕೊಂಡು ಈಗಿನ ಕಾಲದವರು ಮಾಡ್ರನ್ ಆಗಿ ಬದುಕಲು ಇಷ್ಟಪಡುತ್ತಾರೆ.  

ಮುಂಬೈ ರೈಲಿನಲ್ಲಿ ಯುವತಿಯೊಬ್ಬಳು ಮಹಿಳಾ ಕೋಚ್‌ನಲ್ಲಿ ಅಸಭ್ಯವಾಗಿ ಡಾನ್ಸ್‌ ಮಾಡಿರುವ ವಿಡಿಯೋ ಸೋಷಿಯಲ್‌ ಮಿಡಿಯಾದಲ್ಲಿ ವೈರಲ್‌ ಆಗಿದೆ. ನೋಡಿದ ನೆಟ್ಟಿಗರು ಕಂಗಾಲಾಗಿದ್ದಾರೆ. ಸಾರ್ವಜನಿಕ ಸಾರಿಗೆಯಲ್ಲಿ ಶಾಂತವಾಗಿ ಪ್ರಯಾಣಿಸಬೇಕಾಗಿದ್ದ ಅವಳು ತನ್ನ ಆಸನದಿಂದ ಎದ್ದು ತನಗೆ ತೋಚಿದಂತೆ ಡ್ಯಾನ್ಸ್‌ ಮಾಡಿದ್ದಾಳೆ. ಅಸಭ್ಯವಾಗಿ ಡ್ಯಾನ್ಸ್‌ ಮಾಡಿದ್ದಾಳೆ. ಆಕೆ ಇದನ್ನು ಪ್ರಯಾಣಿಕರ ಗಮನ ಸೆಳೆಯಲು ಮಾಡಿದ್ದಾಳೋ ಅಥವಾ ರೀಲ್‌ ಗಾಗಿ ಮಾಡಿದ್ದಾಳೋ ಗೊತ್ತಿಲ್ಲ. ಆದರೆ ವಿಡಿಯೋ ಮಾತ್ರ ಭಾರೀ ವೈರಲ್‌ ಆಗುತ್ತಿದೆ ಇದನ್ನು ನೋಡಿದ ನೆಟ್ಟಿಗರು ಕಂಗಾಲಾಗಿದ್ದಾರೆ. ಸಾರ್ವಜನಿಕ ಸಾರಿಗೆಯಲ್ಲಿ ಶಾಂತವಾಗಿ ಪ್ರಯಾಣಿಸಬೇಕಾಗಿದ್ದ ಅವಳು ತನ್ನ ಆಸನದಿಂದ ಎದ್ದು ತನಗೆ ತೋಚಿದಂತೆ ಡ್ಯಾನ್ಸ್‌ ಮಾಡಿದ್ದಾಳೆ