ಪೊಲೀಸ್ ಠಾಣೆಯಲ್ಲೇ ಸೊಂಟ ಬಳುಕಿಸಿ ವಿಡಿಯೋ ಮಾಡಿ ಕೆಲಸಕ್ಕೆ ಕುತ್ತು ತಂದು ಕೊಂಡ ಮಹಿಳಾ ಪೇದೆ ಇದೆಲ್ಲ ಬೇಕಿತ್ತಾ ನಿಂಗೆ ಎಂದ ನೆಟ್ಟಿಗರು ; ವಿಡಿಯೋ ವೈರಲ್

ಪೊಲೀಸ್ ಠಾಣೆಯಲ್ಲೇ ಸೊಂಟ ಬಳುಕಿಸಿ ವಿಡಿಯೋ ಮಾಡಿ  ಕೆಲಸಕ್ಕೆ ಕುತ್ತು ತಂದು ಕೊಂಡ ಮಹಿಳಾ ಪೇದೆ ಇದೆಲ್ಲ ಬೇಕಿತ್ತಾ ನಿಂಗೆ ಎಂದ ನೆಟ್ಟಿಗರು ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ಇನ್ನು ಮಹಿಳಾ ಪೇದೆಯೊಬ್ಬರು  ಗುಂಗಿಗೆ ಬಿದ್ದು ಪೊಲೀಸ್ ಠಾಣೆಯಲ್ಲೇ ವಿಡಿಯೋ ಮಾಡಿ ಈಗ ಕೆಲಸಕ್ಕೆ ಕುತ್ತು ತಂದುಕೊಂಡಿದ್ದಾರೆ. ಗುಜರಾತ್ ನ ಮೆಹ್ಸಾನ್ ಜಿಲ್ಲೆಯ ಲಂಗ್ನಾಜ್ ಪೊಲೀಸ್ ಠಾಣೆಯ ಮಹಿಳಾ ಪೇದೆ ಅರ್ಪಿತಾ ಚೌಧರಿ  ವಿಡಿಯೋ ಇತ್ತೀಚೆಗೆ ಹರಿದಾಡಿಟ್ಟು ಇದನ್ನು ಗಮನಿಸಿದ ಅಧಿಕಾರಿಗಳು ಅರ್ಪಿತಾರನ್ನು ಅಮಾನತು ಮಾಡಿದ್ದಾರೆ.      
ಕರ್ತವ್ಯ ನಿರತ ಸಂದರ್ಭದಲ್ಲಿ ಸಮವಸ್ತ್ರ ಧರಿಸದೆ ಪೊಲೀಸ್ ಠಾಣೆಯಲ್ಲೇ ಅರ್ಪಿತಾ ಸೊಂಟ ಬಳುಕಿಸಿ  ವಿಡಿಯೋ ಮಾಡಿರುವುದು ಹಿರಿಯ ಅಧಿಕಾರಿಗಳ ಕಂಗೆಣ್ಣಿಗೆ ಗುರಿಯಾಗಿತ್ತು2016ರಲ್ಲಿ ಪೊಲೀಸರ ಲೋಕ ರಕ್ಷಕ ದಳಕ್ಕೆ ನೇಮಕಗೊಂಡಿದ್ದರು. 2018ರಲ್ಲಿ ಮೆಹ್ಸಾನಾ ಜಿಲ್ಲೆಗೆ ವರ್ಗಾಯಿಸಲಾಗಿತ್ತು. ಇದೇ ಜುಲೈ 20ರಂದು ಅರ್ಪಿತಾ ವಿಡಿಯೋ ಮಾಡಿ ಅದನ್ನು ವಾಟ್ಸ್ ಆ್ಯಪ್ ನಲ್ಲಿ ಅಪ್ಲೋಡ್ ಮಾಡಿದ್ದರು.

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.