ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ,ಮಹಿಳೆಯರಿಗೆ ಮಾತ್ರ ಬಿಪಿಎಲ್ ಕಾರ್ಡ್ ಇದ್ದರೆ ತಪ್ಪದೆ ನೋಡಿ

ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ,ಮಹಿಳೆಯರಿಗೆ ಮಾತ್ರ ಬಿಪಿಎಲ್ ಕಾರ್ಡ್ ಇದ್ದರೆ ತಪ್ಪದೆ ನೋಡಿ

ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ,ಮಹಿಳೆಯರಿಗೆ ಮಾತ್ರ ಬಿಪಿಎಲ್ ಕಾರ್ಡ್ ಇದ್ದರೆ ತಪ್ಪದೆ ನೋಡಿ.ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ,ಎಲ್ಲಾ ಮಹಿಳೆಯರಿಗೆ ಸಂಪೂರ್ಣ ಉಚಿತ ಏನದು ತಪ್ಪದೆ ನೋಡಿ ಈ ವಿಡಿಯೋ.ದೇಶದಲ್ಲಿ ಮತ್ತೊಮ್ಮೆ ಎರಡನೇ ಬಾರಿಗೆಪ್ರಧಾನಮಂತ್ರಿಯಾದ ಶ್ರೀಯುತ ನರೇಂದ್ರ ಮೋದಿಯವರು ದೇಶದಲ್ಲಿರುವ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಬಡ ಕುಟುಂಬದವರಿಗೆ ಎಲ್ಲ ಮಹಿಳೆಯರಿಗೆ ಬಂಪರ್ ಕೊಡುಗೆಯನ್ನು ನೀಡಿದ್ದಾರೆ.ದೇಶದ ಪ್ರಧಾನ ಮಂತ್ರಿಯಾದ.

ಶ್ರೀಯುತ ನರೇಂದ್ರ ಮೋದಿಯವರು ಕೇಂದ್ರ ಸರಕಾರದಿಂದ ಈಗಾಗಲೇ ಮಹಿಳೆಯರಿಗೆ ರೈತರಿಗೆ ವ್ಯಾಪಾರಿಗಳಿಗೆ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಇದ್ದಿರುವ ಬಡಕುಟುಂಬಗಳಿಗೆ ಈಗಾಗಲೇ ಹಲವಾರು ರೀತಿಯ ಅನೇಕ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದೆ.ರೈತರಿಗಾಗಿ ಈಗಾಗಲೇ ಜಾರಿಗೆ ತಂದಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಈಗಾಗಲೇ ದೇಶದ ಬಡ ರೈತರಿಗೆ ಖಾತೆಗಳಿಗೆಮೊದಲನೇ ಕಂತಿನ ಹಣವನ್ನು ಹಾಕಲಾಗಿದೆ.ಆದರೆ ಈಗ ಉಚಿತವಾಗಿ ಏನು ಕೊಡ್ತಾರೆ ಗೊತ್ತಾ ಈ ವಿಡಿಯೋ ನೋಡಿ.

ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ,ಮಹಿಳೆಯರಿಗೆ ಮಾತ್ರ ಬಿಪಿಎಲ್ ಕಾರ್ಡ್ ಇದ್ದರೆ ತಪ್ಪದೆ ನೋಡಿ.ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ,ಎಲ್ಲಾ ಮಹಿಳೆಯರಿಗೆ ಸಂಪೂರ್ಣ ಉಚಿತ ಏನದು ತಪ್ಪದೆ ನೋಡಿ ಈ ವಿಡಿಯೋ.ದೇಶದಲ್ಲಿ ಮತ್ತೊಮ್ಮೆ ಎರಡನೇ ಬಾರಿಗೆಪ್ರಧಾನಮಂತ್ರಿಯಾದ ಶ್ರೀಯುತ ನರೇಂದ್ರ ಮೋದಿಯವರು ದೇಶದಲ್ಲಿರುವ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಬಡ ಕುಟುಂಬದವರಿಗೆ ಎಲ್ಲ ಮಹಿಳೆಯರಿಗೆ ಬಂಪರ್ ಕೊಡುಗೆಯನ್ನು ನೀಡಿದ್ದಾರೆ.ದೇಶದ ಪ್ರಧಾನ ಮಂತ್ರಿಯಾದ

ಶ್ರೀಯುತ ನರೇಂದ್ರ ಮೋದಿಯವರು ಕೇಂದ್ರ ಸರಕಾರದಿಂದ ಈಗಾಗಲೇ ಮಹಿಳೆಯರಿಗೆ ರೈತರಿಗೆ ವ್ಯಾಪಾರಿಗಳಿಗೆ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಇದ್ದಿರುವ ಬಡಕುಟುಂಬಗಳಿಗೆ ಈಗಾಗಲೇ ಹಲವಾರು ರೀತಿಯ ಅನೇಕ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದೆ.ರೈತರಿಗಾಗಿ ಈಗಾಗಲೇ ಜಾರಿಗೆ ತಂದಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಈಗಾಗಲೇ ದೇಶದ ಬಡ ರೈತರಿಗೆ ಖಾತೆಗಳಿಗೆಮೊದಲನೇ ಕಂತಿನ ಹಣವನ್ನು ಹಾಕಲಾಗಿದೆ.ಆದರೆ ಈಗ ಉಚಿತವಾಗಿ ಏನು ಕೊಡ್ತಾರೆ ಗೊತ್ತಾ ಈ ವಿಡಿಯೋ ನೋಡಿ.

PM Narendra Modi To Visit Varanasi On Sunday, Will Launch Over 30 Projects
ಫ್ರಧಾನಿ ಮೋದಿ ಅವರು ಘೋಷಿಸಿದ್ದ ಆತ್ಮಶನಿರ್ಭರ ಭಾರತದ 20 ಲಕ್ಷ ಕೋಟಿ ರೂ. ಗಳಲ್ಲಿ ಉಳಿದಿದ್ದ 3,52,000 ಕೋಟಿ ರೂ. ಗಳನ್ನು ರೈತರ ಅಭಿವೃದ್ಧಿಯ ನಿಟ್ಟಿನಲ್ಲಿ ಕೇಂದ್ರ ಬಳಕೆ ಮಾಡಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಈ ಕುರಿತಂತೆ ಇಂದು ಸುದ್ದಿಗೊಷ್ಟಿ ನಡೆಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯಾವ ಕ್ಷೇತ್ರಕ್ಕೆ ಎಷ್ಟು ಹಣ ಮೀಸಲು ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ. ಕೃಸಮಷಿ ಕ್ಷೇತ್ರಕ್ಕೆ ಬಂಪರ್ ನೀಡಿರುವ ಕೇಂದ್ರ 11 ಘಟಕಗಳಾಗಿ ವಿಂಗಡಣೆ ಮಾಡಿದ್ದು, ಯಾವ ಕ್ಷೇತ್ರಕ್ಕೆ ಎಷ್ಟು ಹಣ ಮೀಸಲಿಡಲಾಗಿದೆ, ರೈತರ ಅಭಿವೃದ್ಧಿಗೆ ತೆಗೆದುಕೊಳ್ಳಲಾಗಿರುವ ಪೂರಕ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೃಷಿ ಕ್ಷೇತ್ರವನ್ನು ಒಟ್ಟು 11 ವಲಯವಾಗಿ ಗುರುತಿಸಿಕೊಂಡಿರುವ ಕೇಂದ್ರ ಸರ್ಕಾರ, ಅವುಗಳ ಮೂಲಕ ಲಾಕ್ಡೌನ್­ನಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಸಹಾಯ ಮಾಡಲು ಮುಂದಾಗಿದೆ. ಆ ಪ್ರಕಾರ

1. ಕೃಷಿ ಮೂಲಸೌಕರ್ಯ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂ.

2. ಆಹಾರೋದ್ಯಮಕ್ಕೆ ಸಂಬಂಧಿಸಿದಂತೆ 10 ಸಾವಿರ ಕೋಟಿ ರೂ.

3. ಈಗಾಗಲೇ ಜಾರಿಯಲ್ಲಿರುವ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಮೀನುಗಾರರಿಗೆ ಸಹಾಯವಾಗುವಂತೆ 20 ಸಾವಿರ  ಕೋಟಿ ರೂ.

4. ಪ್ರಾಣಿಗಳ ರೋಗ ನಿಯಂತ್ರಣ ಕ್ಕೆ ಸಂಬಂಧಿಸಿದಂತೆ 13,343 ಕೋಟಿ ರೂ.

5. ಹೈನುಗಾರಿಕೆ, ಪಶುಸಂಗೋಪನೆ ಮತ್ತು ಹಾಲಿನ ಉತ್ಪನ್ನಗಳ ತಯಾರಿಕೆಗೆ 15 ಸಾವಿರ ಕೋಟಿ ರೂ.

6. ಔಷಧೀಯ ಸಸ್ಯಗಳ ಅಭಿವೃದ್ಧಿಗೆ 4 ಸಾವಿರ ಕೋಟಿ ರೂ.

7. ಜೇನು ಸಾಕಾಣಿಕೆಗೆ ಪ್ರೋತ್ಸಾಹ ನೀಡಲು 5 ಸಾವಿರ ಕೋಟಿ ರೂ.

8. ಆಪರೇಶನ್ ಗ್ರೀನ್­ಗೆ ಸಂಬಂಧಿಸಿದಂತೆ ತರಕಾರಿ ಬೆಳೆಗಾರರಿಗೆ ನೆರವನ್ನು ಘೋಷಿಸಿದ್ದಾರೆ.