ಮುದ್ದಿನ ಗಂಡನಿಗಾಗಿ ಇಬ್ಬರು ಹೆಂಡತಿಯರ ನಡುವೆ ಮಾರಾಮಾರಿ ; ವಿಡಿಯೋ ವೈರಲ್

ಮುದ್ದಿನ ಗಂಡನಿಗಾಗಿ ಇಬ್ಬರು ಹೆಂಡತಿಯರ ನಡುವೆ ಮಾರಾಮಾರಿ ; ವಿಡಿಯೋ ವೈರಲ್

ಈ ಲೇಖನದ ಮೂಲ ಉದ್ದೇಶ ಈ ರೀತಿಯ ವಿಡಿಯೋ ಮಾಡುವರಿಗೆ   ಸರಿಯಾಗೇ ಬೈದು ಮತ್ತೊಮ್ಮೆ ಈ ರೀತಿ ಮಾಡದಂತೆ ಕಾಮೆಂಟ್ ಮಾಡ ಬೇಕು . ಆಗಲೇ ಇವರಿಗೆ ಬುದ್ದಿ ಬರುವುದು

ಈಗಿನ ಕಾಲದ ಹುಡುಗ ಮತ್ತು ಹುಡುಗಿಯರಿಗೆ ಸ್ವಲ್ಪವಾದರೂ ನಾಚಿಕೆ ಎನ್ನುವುದು ಇಲ್ಲ ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಯುವ ಪೀಳಿಗೆ ಸಂಪೂರ್ಣವಾಗಿ ಮುಳುಗಿ ಹೋಗಿದೆ ಎಂದರೆ ತಪ್ಪಾಗುವುದಿಲ್ಲ. ಊಟ ನಿದ್ದೆ ಎಲ್ಲವನ್ನೂ ಬಿಟ್ಟು ಬೇಕಾದರೆ ಇರುತ್ತಾರೆ, ಆದರೆ ಒಂದು ನಿಮಿಷ ಸಹ ತಮ್ಮ ಮೊಬೈಲ್ ಅನ್ನು ಬಿಟ್ಟು ಇರಲು ಸಾಧ್ಯವಾಗುವುದಿಲ್ಲ. ಇನ್ನು ನಮ್ಮ ಯುವ ಪ್ರೀಮಿಗಳಿಗೆ ಸಾಮಾಜಿಕ ಜಾಲತಾಣಗಳು ಸಾಕಷ್ಟು ಅನುಕೂಲಗಳನ್ನು ಮಾಡಿಕೊಟ್ಟಿದೆ ಎಂದರೆ ತಪ್ಪಾಗುವುದಿಲ್ಲ.

ಸದ್ಯದ ಯುಗ ಇಂಟರ್ನೆಟ್ ಯುಗವಾಗಿದೆ. ಇಂದಿನ ಪ್ರತಿಯೊಬ್ಬರೂ ಇಂಟರ್ನೆಟ್ ನಲ್ಲಿ ಸತತವಾಗಿ ನಿರತರಾಗಿರುತ್ತಾರೆ. ಅಲ್ಲದೆ ಇಂದಿನ ಪ್ರತಿಯೊಬ್ಬರು ಇಂಟರ್ನೆಟ್ ಗೆ ತುಂಬಾ ಅಡಿಕ್ಟ್ ಆಗಿಬಿಟ್ಟಿದ್ದಾರೆ ಅವರಿಗೆ ಇಂಟರ್ನೆಟ್ ಉಪಯೋಗ ಮಾಡದೆ ನಿದ್ದೆಯೇ ಬರುವದಿಲ್ಲ. ಪ್ರತಿಯೊಬ್ಬರೂ ಇಂಟರ್ನೆಟ್ ಮತ್ತು ಮೊಬೈಲ್ ಇವರೆಡರ್ ಗುಲಾಮನಾಗಿದ್ದಾರೆ. ಒಂದು ವೇಳೆ ಒಂದು ಹೊತ್ತಿನ ಊಟ ದೊರೆಯದಿದ್ದರು ನಡೆಯುತ್ತೆ ಆದರೆ ಮೊಬೈಲ್ ಮತ್ತು ಇಂಟರ್ನೆಟ್ ಇಲ್ಲದೆ ಮನುಷ್ಯ ಬದಕಲು ಸಾಧ್ಯವಿಲ್ಲ ಅಷ್ಟೊಂದು ಅಡಿಕ್ಟ್ ಆಗಿದ್ದಾರೆ. ಆದರೆ ಈ ಇಂಟರ್ನೆಟ್ ಮತ್ತು ಮೊಬೈಲ ಮೂಲಕವೇ ಇಂದು ಪ್ರತಿಯೊಬ್ಬರೂ ರಾತ್ರೋರಾತ್ರಿ ಯೇ ಪ್ರಸಿದ್ಧಿಯನ್ನು ಪಡೆದುಕೊಳ್ಳುತ್ತಿದ್ದಾರೆ. 

ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ. ಇನ್ನು ಈ ರೀತಿಯ ಅಸಭ್ಯ ವಿಡಿಯೋಗಳುಮಾಡುವ ಹಿನ್ನೆಲೆ ಅವರ ಮನಸ್ಸಿನಲ್ಲಿ ಯಾವ ಭಾವನೆ ಇರುತ್ತದೆ ಯಾರಿಗೂ ಗೊತ್ತಿಲ್ಲ. ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.