ಕ್ರಾಂತಿ ಚಿತ್ರದ ಶೇಕ್ ಇಟ್ ಪುಷ್ಪವತಿ ಹಾಡಿಗೆ ಸಕತ್ ಸ್ಟೆಪ್ ಹಾಕಿದ ರಾಧಿಕಾ ಕುಮಾರಸ್ವಾಮಿ :ವಿಡಿಯೋ ವೈರಲ್

ಕ್ರಾಂತಿ ಚಿತ್ರದ ಶೇಕ್ ಇಟ್ ಪುಷ್ಪವತಿ ಹಾಡಿಗೆ ಸಕತ್ ಸ್ಟೆಪ್ ಹಾಕಿದ ರಾಧಿಕಾ ಕುಮಾರಸ್ವಾಮಿ :ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ಹೌದು ಗೆಳೆಯರೇ ರಾಧಿಕಾ ಕುಮಾರಸ್ವಾಮಿ : ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ . ಒಂದು ಕಾಲದ ಪ್ರಸಿದ್ಧ ನಟಿಯಾಗೇ ಮೆರೆದಿದ್ದಳು . ಈಗೀಗ ಅಷ್ಟೊಂದು ಚಿತ್ರಗಳಲ್ಲಿ ಕಾಣಿಸಿ ಕೊಳ್ಳುತ್ತಿಲ್ಲ . ಆದರೆ ತಮ್ಮ ಮಾಡ್ರನ್ ಡಾನ್ಸ್ ಅನ್ನು ಆಗಾಗ ಯು ಟ್ಯೂಬಿನಲ್ಲಿ ಅಪ್ಲೋಡ್ ಮಾಡುತ್ತಾನೆ ಇರುತ್ತಾರೆ . ಅದಕ್ಕೆ ಲಕ್ಷಾಂತರ views  ಬರುತ್ತಿದೆ .ಈಗ ಕ್ರಾಂತಿ ಚಿತ್ರದ ಪ್ರಮೋಷನ್ ಎಲ್ಲಡೆ ಭರ್ಜರಿಯಾಗೇ ನಡೆಯುತ್ತಿದೆ . ಇದು ಕನ್ನಡ ಚಿತ್ರ ರಂಗದಲ್ಲಿ ಒಂದು ಕ್ರಾಂತಿಯನ್ನೇ ಮಾಡುವುದು ಅಂತ ಹೇಳಲಾಗುತ್ತಿದೆ .
ಒಮ್ಮೆ ರಾಧಿಕಾ ಮಾಡಿರುವ ಈ ಡಾನ್ಸ್ ಅನ್ನು ನೋಡಿ ನಿಜವಾಗಲೂ ನೀವು ಕಳೆದು ಹೋಗುತ್ತೀರಾ 

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.